ಬೇಲೂರು: ಬುಧವಾರ ರಾತ್ರಿ ಗೋಣಿಚೀಲದ ಮೂಟೆಯಲ್ಲಿ 38 ಮಂಗಗಳ ಮೃತದೇಹಗಳು ಕಂಡು ಬಂದ ಘಟನೆ ತಾಲ್ಲೂಕಿನ ಕುಶಾವರ ಗ್ರಾಮ ಪಂಚಾಯಿತಿಯ ಚೌಡನಹಳ್ಳಿಯಲ್ಲಿ ನಡೆಯಿತು. ಸ್ಥಳೀಯರು ಮೂಟೆಯನ್ನು ಬಿಚ್ಚಿದ್ದಾಗ ಜೀವಂತವಿದ್ದ 15 ಮಂಗಗಳು ಕೂಡಲೇ ಓಡಿ ಹೋದವು....
ಮಂಗಳೂರು: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಪರಿಶೀಲಿಸಲು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ...
ಬೆಂಗಳೂರು:ರಾಜಸ್ಥಾನದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದು ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿಕಾಸ್ ಧವಳದಾಸ್, ದಶರತ್ ಮತ್ತು ವಿಕಾಸ್ ಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 33 ಲಕ್ಷ ರೂ. ಮೌಲ್ಯದ ಒಟ್ಟು...
ಶಿವಮೊಗ್ಗ: ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಶುಕ್ರವಾರ ಬೆಳಗ್ಗೆ ಸಾಗರ ತಾಲೂಕಿನ ಕಾಸ್ಪಾಡಿ ಎಂಬಲ್ಲಿ 27 ಜನರಿದ್ದ ಕೆಎಸ್ಆರ್ಟಿಸಿ...
ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕೊಂಡಿಯಾಗಿರುವ ಕಾವೂರು ಬಳಿ ಮರವೂರು ಸೇತುವೆಯ ಕುಸಿದ ಪಿಲ್ಲರ್ ದುರಸ್ತಿ ಕಾರ್ಯ ಬಹುತೇಕ ಪೂರ್ತಿಯಾಗಿದ್ದು ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಅಥವಾ ಶನಿವಾರದೊಳಗೆ ಲಘು ವಾಹನ ಸಂಚಾರಕ್ಕೆ...
ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಸಣ್ಣ ಅಪಘಾತವಾಗಿದೆ. ಮಾಜಿ ಸಚಿವ ಶಿವರಾಮ ಹೆಬ್ಬಾರ್ ಪ್ರಯಾಣಿಸುತ್ತಿದ್ದ ವಾಹನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಬೆಂಗಳೂರು: ‘ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ? ಎಂದು ಬಿಜೆಪಿ ಟ್ವೀಟ್ ಮಾಡಿದೆ. ನಿನ್ನೆ ಮಾಜಿ ಮುಖ್ಯಮಂತ್ರಿ ದಿ. ಎಸ್.ಆರ್.ಬೊಮ್ಮಾಯಿ...
ಮೈಸೂರು: ‘ಮಹಾತ್ಮ ಗಾಂಧಿ ಬಹಳ ಒಳ್ಳೆಯವರು. ಆದರೆ, ಮಗ ಕುಡುಕನಾದ’. ಹಾಗೆಯೇ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಗುಣಗಳು ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲ ಮಕ್ಕಳಿಗೆ...
ಬೆಂಗಳೂರು: ಸಿಎಂ ಆಗಿ ಪ್ರಮಾಣವಚನ ಸ್ವೀಕಾರದ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು 4 ಮಹತ್ವದ ಘೊಷಣೆ ಮಾಡಿದ್ದಾರೆ. ರೈತರ ಮಕ್ಕಳಿಗೆ ಶಿಷ್ಯ ವೇತನ, ಸಂಧ್ಯಾ ಸುರಕ್ಷಾ ಗೌರವ ಧನ 1200ಕ್ಕೆ ಹೆಚ್ಚಳ, ದಿವ್ಯಾಂಗರ ವೇತನ 600...
ಬೆಂಗಳೂರು: ಯಡಿಯೂರಪ್ಪ ರಾಜೀನಾಮೆ ನೀಡುವ ವರೆಗೆ ಗಡ್ಡ ತೆಗೆಯುವುದಿಲ್ಲ ಎಂದಿದ್ದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕ್ಲೀನ್ ಶೇವ್ ಮಾಡುವ ಮೂಲಕ ನನ್ನ ಒತ್ತಾಯ ಈಡೇರಿದೆ ಎಂಬ ಸಂದೇಶ ನೀಡಿದರು. ಈ ವೇಳೆ ಮಾದ್ಯಮದ ಪ್ರಶ್ನೆಗೆ...