ಬೆಂಗಳೂರು: ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ಈಗಾಗಲೇ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಷ್ಟೆಲ್ಲಾ ಕಸರತ್ತು ನಡುವೆ ಆರ್ಎಸ್ಎಸ್ ಮೂಲದವರಿಗೆ ಸಿಎಂ ಪಟ್ಟ ಸಿಗದೆ ವಲಸಿಗರಿಗೆ ಪಟ್ಟ ಸಿಕ್ಕಿದೆ. ಇದು ಕಟ್ಟಾ ಬಿಜೆಪಿ ಬೆಂಬಲಿಗರಿಗೆ...
ಬೆಂಗಳೂರು: ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಸರಿಯಾಗಿ 11 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿರುವ ಗಾಜಿನ ಮನೆಯಲ್ಲಿ ರಾಜ್ಯಾಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ...
ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ, ಇಂದು ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವ್ಯಕ್ತಿಗತವಾಗಿ 23ನೇ ಮುಖ್ಯಮಂತ್ರಿಯಾಗಿ ಆಯ್ಕೆ. ಇಂದು ಬೆಳಗ್ಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿರುವ...
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ನಾಳೆ ಬುಧವಾರವೇ ಬೊಮ್ಮಾಯಿ...
ಬೆಂಗಳೂರು: ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ಆಗಾಗ ಶೂಟೌಟ್ ಸುದ್ದಿಗಳು ಕೇಳಿಬರುತ್ತಿವೆ. ಈ ಶೂಟೌಟ್ಗಳ ಹಿಂದೆ ಹಣದ ವ್ಯವಹಾರದ ವಾಸನೆ ಬಡಿಯುತ್ತಿದೆ ಎಂದು ಸುದ್ದಿ ತಿಳಿದ ಹಿರಿಯ ಪೊಲೀಸ್ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ಡೀಲ್ನಲ್ಲಿ ಪೊಲೀಸರ...
ಬೆಂಗಳೂರು: ಬಿಎಸ್ವೈ ರಾಜೀನಾಮೆ ನಂತರ ಹೊಸ ಸಿಎಂ ಯಾರು ಎಂಬ ಕುತೂಹಲ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಇದರಲ್ಲಿ ಇತಿಹಾಸವೊಂದು ಮರುಕಳುಸುತ್ತಿದೆ. ಹತ್ತು ವರ್ಷಗಳ ಹಿಂದೆ ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ನಲ್ಲಿ ಯಡಿಯೂರಪ್ಪನವರು ಸದಾನಂದ ಗೌಡರನ್ನು ಶಾಸಕರ ಚುನಾವಣೆ...
ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ ನೀಡಿ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನಾನ ಕೇಂದ್ರಗಳಿಗೆ...
ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ತೀವ್ರ ಬೇಸರಗೊಂಡ ಅಭಿಮಾನಿಯೊಬ್ಬ ಇಂದು ಮುಂಜಾನೆ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ...
ಮಂಗಳೂರು; ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ಗೆ ತಡರಾತ್ರಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಯಿತು. ತಡರಾತ್ರಿ ಆಸ್ಕರ್ ಫರ್ನಾಂಡಿಸ್ರ ತಲೆಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಮೆದುಳಿನ ರಕ್ತನಾಳದಲ್ಲಿ...
ಮಂಗಳೂರು: ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅವರು ಆಯ್ಕೆಗೊಂಡಿದ್ದಾರೆ. ಪತ್ರಿಕೋದ್ಯಮದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಇವರು ಜಯಕಿರಣದಲ್ಲಿ ಕಳೆದ...