ಮಂಗಳೂರು: ಮುಖ್ಯಮಂತ್ರಿ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್ನಲ್ಲಿ ಪ್ರತಿಕ್ರಿಯೆ ನೀಡಿದೆ. ಬಿಜೆಪಿಯ ಆತ್ಮ ಎನ್ನುತ್ತಲೇ ಆತ್ಮ’ವಂಚನೆ’ ಮಾಡಿದ ಕಟೀಲ್ ಇಂದು ಬಲು ‘ಸಂತೋಷ’ದಿಂದ ಕುಣಿದು ಕುಪ್ಪಳಿಸುತ್ತಿರಬಹುದು ಎಂದು ಟೀಕಿಸಿದೆ. ಮೀರ್ಸಾದಿಕ್ ಕಟೀಲರ ಆಡಿಯೋದ ಮಿಮಿಕ್ರೀ...
ಮಂಗಳೂರು: ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲದ ಮಧ್ಯೆ ಜಾತಿ ಕೋಟಾದ ಅಡಿಯಲ್ಲಿ 2 ಅಥವಾ 4 ಜನರನ್ನು ಉಪಮುಖ್ಯಮಂತ್ರಿ ಮಾಡುವ ಸಾಧ್ಯತೆ ದಟ್ಟವಾಗಿದೆ. ಇದರಲ್ಲಿ ಹಿಂದುಳಿದ ವರ್ಗದಿಂದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರಿಗೆ ಅವಕಾಶ...
ಮಂಗಳೂರು: ನಮ್ಮೆಲ್ಲರನ್ನು ಕರೆದುಕೊಂಡು ‘ಮುಂಗಾರು ಮಳೆ’ ಚಿತ್ರವನ್ನು ನೋಡಲು ಕುಟುಂಬವನ್ನು ಕರೆದುಕೊಂಡು ಹೋಗಿದ್ದರು. ಚಿತ್ರ ನೋಡಿದ ನಂತರ ಕ್ಲೈಮಾಕ್ಸ್ ನೋಡಿ ತುಂಬಾ ದುಃಖ ಪಟ್ಟಿದ್ದರು ಎಂದು ಬಿಎಸ್ವೈ ಅವರ ಮಗಳು ಅರುಣಾ ದೇವಿ ಅವರು ತಿಳಿಸಿದ್ದಾರೆ....
ಮಂಗಳೂರು: ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿ ಹೆಸರನ್ನು ನಾಳೆಯೇ ಘೋಷಿಸುವ ಸಾಧ್ಯತೆ ಇದ್ದು, ಇದೇ ಗುರುವಾರ ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ನಾಳೆಯೊಳಗೆ ಹೊಸ ಸಿಎಂ ಹೆಸರು ಘೋಷಣೆ ಮಾಡಲು...
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಹೊಸ ಮುಖ್ಯಮಂತ್ರಿ ಆಯ್ಕೆ ಕಸರತ್ತು ನಡೆಯುತ್ತಿದೆ. ಈ ಮಧ್ಯೆ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಭೂಪೆಂದ್ರ ಯಾದವ್, ರಾಜನಾಥ್ ಸಿಂಗ್ ಅಥವಾ ದರ್ಮೇಂದ್ರ ಪ್ರಧಾನ್ ಬಿಜೆಪಿ ವೀಕ್ಷಕರಾಗಿ...
ಮಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ ಬಳಿಕ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಹೆಚ್ಚುತ್ತಿದ್ದಂತೆ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಿನ್ನೆ ರಾತ್ರೋ ರಾತ್ರಿ ಮಂಗಳೂರಿನಿಂದ ದೆಹಲಿಗೆ ತೆರಳಿದ್ದಾರೆ ಎಂದು ಅವರ...
ಬೆಂಗಳೂರು: ರಾಜಭವನಕ್ಕೆ ವಿಧಾನಸೌಧದಿಂದ ತೆರಳಿ ಯಡಿಯೂರಪ್ಪ ರಾಜೀನಾಮೆ ಘೋಷಿಸಲಿದ್ದಾರೆ. ದುಃಖದಿಂದ ಅಲ್ಲ ಸಂತೋಷದಿಂದ ರಾಜೀನಾಮೆ ಘೋಷಣೆ ಮಾಡುತ್ತೇನೆ ಎಂದು ಅವರು ಘೋಷಿಸಿದರು. ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ನಲ್ಲಿ ಊಟ ಸವಿದ ಯಡಿಯೂರಪ್ಪ. ರಾಜಭವನದ ಕಡೆ ತೆರಳುತ್ತಿದ್ದಾರೆ....
ಬೆಂಗಳೂರು: ಇಂದು ಸಿಎಂ ಸ್ಥಾನಕ್ಕೆ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಇಂದು ಸಂಜೆ 3 ಗಂಟೆಗೆ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಭಾವುಕರಾಗಿ ನುಡಿದರು. ರಾಜ್ಯದಲ್ಲಿ ಕಮಲ ಅರಳಿ ಇಂದಿಗೆ ಎರಡು...
ಮಂಗಳೂರು : ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಈವರೆಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಈ ಬಗ್ಗೆ ನಾನು ಹೆಚ್ಚು ಏನನೂ ಉಲ್ಲೇಖ ಮಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ತಮ್ಮನ್ನು...
ಮಂಗಳೂರು : ತೀವ್ರ ಅನಾರೋಗ್ಯದಿಂದ ಮಂಗಳೂರಿ ಖಾಸಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...