ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರು ಪೊಲೀಸರ ಪಿಸ್ತೂಲ್ ಸೌಂಡ್ ಸುದ್ದಿಮಾಡಿದೆ. ರೌಡಿ ಶೀಟರ್ ಬಬ್ಲಿನನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಕೋರಮಂಗಲ ಠಾಣೆ ಪೊಲೀಸರು ಗುಂಡು ಹಾರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೋರಮಂಗಲದಲ್ಲಿರುವ ಯೂನಿಯನ್ ಬ್ಯಾಂಕ್ ಬ್ಯಾಂಕ್...
ಕೊಪ್ಪಳ: ಕೊಲೆ ಆರೋಪಿಯ ಮದುವೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಕೊಪ್ಪಳದ ಮೂವರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ,ಗಂಗಾವತಿಯ ಸಿಪಿಐ ಉದಯರವಿ, ಕನಕಗಿರಿಯ ಪಿಎಸ್ಐ ತಾರಾಬಾಯಿಗೆ ಕಡ್ಡಾಯ...
ಬೆಳಗಾವಿ: ರೈತರ ಜಮೀನುಗಳಲ್ಲಿ ಮತ್ತು ನದಿ ತೀರದಲ್ಲಿದ್ದ ಪಂಪಸೆಟ್ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಗ್ರಾಮದ ಜನರೇ ಹಿಡಿದು ಧರ್ಮದ ಏಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿಯನ್ನು...
ಮಂಗಳೂರು : ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಜಾರಿ ಬಿದ್ದಿದ್ದು, ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರವಿವಾರದಂದು ಮಂಗಳೂರಿನ ಅತ್ತಾವರದ ಫ್ಯಾಟಿನಲ್ಲಿ ಯೋಗಾಭ್ಯಾಸ ಮಾಡುವ ಸಂದರ್ಭ ಆಸ್ಕರ್ ಫೆರ್ನಾಂಡಿಸ್...
ಉಡುಪಿ : ತೀವ್ರ ಸಂಚಲನ ಸೃಷ್ಟಿಸಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಉಡುಪಿ ಪೊಲೀಸರು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆ. ವಿಶಾಲ ಗಾಣಿಗ ಕೊಲೆ ಸಂಬಂಧ ಆಕೆಯ ಪತಿ ರಾಮಕೃಷ್ಣ ಗಾಣಿಗರನ್ನು ಪೊಲೀಸರು...
ಕಲಬುರಗಿ: 65 ವರ್ಷದ ವೃದ್ಧ ಭಿಕ್ಷುಕಿಯ ಮೇಲೆ ಕುಡುಕರಿಬ್ಬರು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಸ್ ನಿಲ್ದಾಣದಲ್ಲಿ ನಡೆದಿದೆ. ವೃದ್ಧ ಭಿಕ್ಷುಕಿಯನ್ನು ಸಂಗನಬಸವಮ್ಮ ಎಂದು ಗುರುತಿಸಲಾಗಿದ್ದು,...
ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ದೇಶಕ ಇಂದ್ರಜಿತ್ ಲಂಕೇಶ್ ಒಟ್ಟಿಗೆ ಕುಳಿತಿರುವ ಫೋಟೋವೊಂದು ವೈರಲ್ ಆಗಿದೆ. ಅವಾಚ್ಯ ಪದ ಬಳಸಿ ನಿಂದಿಸಿದ ಫೋಟೋ ವೈರಲ್ ಆಗಿದ್ದು, ಟ್ರೋಲ್ ಮಗ ಪೇಜ್ ಅಡ್ಮಿನ್ ವಿರುದ್ಧ...
ಬೆಂಗಳೂರು : ಭಾರಿ ಮಳೆಯ ಕಾರಣ ಮನೆ ಮೇಲೆ ಕಾಂಪೌಂಡ್ ಕುಸಿದು ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬಿನ್ನಮಂಗಲದಲ್ಲಿ ನಡೆದಿದೆ. ವೇಣುಗೋಪಾಲ(22) ಮತ್ತು ಕಾವ್ಯ(20) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮನೆಯಲ್ಲಿದ್ದ...
ಬಾಗಲಕೋಟೆ : ಸ್ಥಳೀಯ ಮತ್ತು ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಗ್ರಾಪಂ ಮಹಿಳಾ ಡಾಟಾ ಎಂಟ್ರಿ ಆಪರೇಟರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ಗುಳೇದಗುಡ್ಡ ತಾಲೂಕಿನ ಹಳದೂರು ಗ್ರಾಮ ಮಹಿಳಾ ಡಾಟಾ...
ಪಣಜಿ: ಗೋವಾದ ಪರ್ತಗಾಳಿಯ ಸ್ವಮಠದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ (ಜಿಎಸ್ಬಿ) ಪರ್ತಗಾಳಿ ಮಠಾಧೀಶ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಸೋಮವಾರ ಮುಂಜಾನೆ ಹರಿಪಾದ ಸೇರಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. 1945ರ ಅಗಸ್ಟ್ 22ರಂದು ಸೇನಾಪುರ...