ಬೆಂಗಳೂರು: ‘ನೀವು ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಿ. ನಿಮ್ಮ ಜೊತೆಗೆ, ಸಂದೇಶ್ ನಾಗರಾಜ್ ಅವರೂ ಬರಲಿ. ನೀವು ಹೋಟೆಲ್ ಕೆಲಸಗಾರನಿಗೆ ಹೊಡೆದಿರೋ ಇಲ್ಲವೋ? ನಿಂದಿಸಿದಿರೋ ಇಲ್ಲವೋ ಎಂಬುದನ್ನು ಆಣೆ ಮಾಡಿ...
ಮಂಡ್ಯ: ಮಾಜಿ ಸಂಸದ, ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನವಾಗಿದ್ದಾರೆ. ಮಂಡ್ಯದ ಕೆ.ಎಂ ದೊಡ್ಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾದೇಗೌಡ ಅವ್ರು ಚಿಕಿತ್ಸೆಗೆ ಸ್ಪಂದಿಸದೇ ಕೊನೆ ಉಸಿರು ಎಳೆದಿದ್ದಾರೆ. ಇವತ್ತು...
ಬೆಂಗಳೂರು: ಸಿ.ಎಂ ಬಿ.ಎಸ್ ಯಡಿಯೂರಪ್ಪ ಅವರು ದೆಹಲಿ ಭೇಟಿಗೆ ಹೋಗುವಾಗ ಆರು ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ನಿನ್ನೆ...
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಬಕ್ರೀದ್ ಆಚರಣೆ ವೇಳೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಈ ವೇಳೆ ಮಸೀದಿಗಳಲ್ಲಿ ಒಂದು ಬಾರಿ 50 ಜನರು ಮಾತ್ರ ಪ್ರಾರ್ಥನೆ ಮಾಡಲು ಅವಕಾಶವಿದೆ ಎಂದು ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ. ಈ...
ಬೆಂಗಳೂರು: ಆರ್.ಟಿ.ಐ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳು ಭೀಕರವಾಗಿ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ...
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಮಹಿಳೆ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ನಾಲ್ವರು ಆರೋಪಿಗಳಿಗೆ, 20 ಲಕ್ಷ ರೂ. ದಂಡ ಹಾಗೂ ಜೀವಾವಧಿ ಶಿಕ್ಷೆವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ...
ಬೆಂಗಳೂರು: ಭ್ರಷ್ಟಾಚಾರದ ಆರೋಪ ಮೇಲೆ ರಾಜ್ಯದ ವಿವಿಧೆಡೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಅಧಿಕಾರಿಗಳ ಆಸ್ತಿಗಳ ಪೂರಕ ದಾಖಲೆ ಸಂಗ್ರಹದಲ್ಲಿ ತೊಡಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ...
ಕೊಡಗು: ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ. ಹಲವೆಡೆ ಮರಗಳು, ವಿದ್ಯುತ್ ಕಂಬಗಳು...
ಕೇರಳ : ಕೇರಳದಲ್ಲಿ ಮಹಾಮಾರಿ ಕೊರೊನಾದ 2 ನೇ ಅಲೆಯ ಬಳಿಕ ಇದೀಗ ಝೀಕಾ ವೈರಸ್ ಕೇರಳಿಗರ ನೆಮ್ಮದಿಯನ್ನು ಕೆಡಿಸಿದೆ. ದಿನದಿಂದ ದಿನಕ್ಕೆ ಝೀಕಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಮತ್ತೆ ಇಬ್ಬರಲ್ಲಿ ದೃಢಪಟ್ಟಿದೆ. ಇಲ್ಲಿನ ಖಾಸಗಿ...
ಪುತ್ತೂರು : ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 16 ವರೆಗೆ ಆರೆಂಜ್ ಅಲರ್ಟ್ ಘೋಷಿಸಿಲಾಗಿದೆ....