ಬೆಳಗಾವಿ : ಇಬ್ಬರ ನ್ಯಾಯ ಮೂರನೇ ವ್ಯಕ್ತಿಗೆ ಆದಾಯವೆಂಬ ಗಾದೆ ಮಾತಿದ್ದು ಅದು ಸುಳ್ಳಾಗಿರಿಸಿದೆ. ಇಬ್ಬರ ಗಲಾಟೆ ಬಿಡಿಸಲು ಹೋಗಿ ಜೀವ ಕಳಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಎಂ.ಕೆ. ಹುಬ್ಬಳ್ಳಿ ಗ್ರಾಮದಲ್ಲಿ ಹೂವಿನ ವ್ಯಾಪಾರಿಗಳ...
ಉಡುಪಿ: ಅಪಾರ್ಟ್ಮೆಂಟ್’ವೊಂದರಲ್ಲಿ ವಾಸವಾಗಿದ್ದ ಮಹಿಳೆಯೋರ್ವಳನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಕುಮ್ರಗೋಡಿನಲ್ಲಿ ನಿನ್ನೆ ಸಂಜೆ ನಡೆದಿದೆ. ಕೊಲೆಯಾದ ಮಹಿಳೆ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ (35) ಎಂದು ಗುರುತಿಸಲಾಗಿದೆ. 35...
ಕಲಬುರ್ಗಿ : ಬೈಕ್, ಟೆಂಪೋ ಮತ್ತು ಕಾರು ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಅಣ್ಣ ತಂಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಹೊರವಲಯದ ಶರಣಸಿರಸಗಿ ಗ್ರಾಮದ ಬಳಿ ನಡೆದಿದೆ. ಅಫಜಲಪುರ ತಾಲೂಕಿನ ಶಿವೂರು ಗ್ರಾಮದ ನಿವಾಸಿಗಳಾದ...
ಉಡುಪಿ :ಉಡುಪಿಯಲ್ಲಿ ನಿನ್ನೆ ನಡೆದ ಮಗು ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಇಲ್ಲಿನ ಕರಾವಳಿ ಬೈಪಾಸ್ ಬಳಿಯಿಂದ ನಿನ್ನೆ ಅಪಹರಣಕ್ಕೆ ಒಳಗಾದ ಮಗುವನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಆರೋಪಿ ಸಹಿತ ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ....
ಬೆಂಗಳೂರು : ಇಂದಿನಿಂದ 16ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು...
ಧಾರವಾಡ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯ ಮೂಗು ಕಚ್ಚಿ ಪರಾರಿಯಾಗಿರುವ ಘಟನೆ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಘಟನೆ ವಿವರ ನಿನ್ನೆ ರಾತ್ರಿ ಗೀತಾಳೊಂದಿಗೆ ಮೊದಲಿಗೆ ಉಮೇಶ ಸಣ್ಣದಾಗಿ ಜಗಳ ತೆಗೆದಿದ್ದಾನೆ. ನಿತ್ಯ ಕುಡಿದು...
ಬೆಂಗಳೂರು: ಕಳೆದ ಎರಡು ದಿನಗಳಿಂದ ಸೋಶಿಯಲ್ ಮಿಡಿಯಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವ್ಯಕ್ತಿಯೊಬ್ಬರ ತಲೆಗೆ ಹೊಡೆಯುವ ದೃಶ್ಯವೊಂದು ವೈರಲ್ ಆಗುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಿದ್ದರಾಮಯ್ಯಯ ಹೆಗಲ ಮೇಲ ಕೈಹಾಕಿ ಸೆಲ್ಫಿ...
ಕೋಲಾರ : ಕೃಷಿ ಹೊಂಡದಲ್ಲಿ ಬಿದ್ದು ಸಹೋದರಿಯರು ಮೃತಪಟ್ಟಿರುವ ಘಟನೆ ಕೋಲಾರ ಹೊರವಲಯದ ಕೋಡಿಗೆನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೋಡಿಗೆನಹಳ್ಳಿ ಗ್ರಾಮದ ರಾಜೇಂದ್ರ, ಸುಮಿತ್ರಮ್ಮ ದಂಪತಿಯ ಮಕ್ಕಳಾದ ಅನುಷ್ಯ (12) ಮತ್ತು ವೆನ್ನಲ್ಲ (10) ಮೃತರಾಗಿದ್ದಾರೆ. ಮೃತ...
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಳಗ್ಗೆ 10:30ಕ್ಕೆ ರಾಜ ಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು...
ರಾಯಚೂರು: ನಿಶ್ಚಿತಾರ್ಥವಾಗಿದ್ದ ಹುಡುಗ ಕಪ್ಪು ಎಂಬ ಕಾರಣಕ್ಕೆ ತಂಗಿ ಮದುವೆ ನಿರಾಕರಿಸಿದಕ್ಕೆ, ಅಣ್ಣನೊಬ್ಬ ತನ್ನ ತಂಗಿಯನ್ನೇ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವತಿ ಚಂದ್ರಕಲಾ( 22)...