ಉಡುಪಿ: ಬಹುಭಾಷಾ ನಟ ಅರ್ಜುನ್ ಸರ್ಜಾ ತಮಿಳುನಾಡಿನ ಚೆನ್ನೈನಲ್ಲಿ ರಾಮ ಮತ್ತು ಆಂಜನೇಯನ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದಾರೆ. ಎರಡು ದಿನಗಳಿಂದ ನಡೆಯುತ್ತಿರುವ ದೇಗುಲದ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಪ್ರಕ್ರಿಯೆಯಲ್ಲಿ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ...
ಬೆಂಗಳೂರು: ನಟ-ನಿರ್ದೇಶಕ ಸೂರ್ಯೋದಯ ಅವರ ಮಗ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಸೂರ್ಯೋದಯ ಪುತ್ರ ಮಯೂರ್ (20) ಮೃತ ಯುವಕ. ಕಳೆದ ರಾತ್ರಿ...
ಬೆಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಾಜಿ ರಾಜ್ಯಾಧ್ಯಕ್ಷರಾದ ಮನೋಹರ ತುಳಜಾರಾಮ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ವಾಸವಿದ್ದ ಅವರು...
ಬೆಂಗಳೂರು: ಮಾಸ್ಕ್ ಧರಿಸದವರಿಂದ ಹೆಚ್ಚಿನ ಫೈನ್ ಕಲೆಕ್ಟ್ ಮಾಡಬೇಕು. ಇಲ್ಲವಾದರೆ ಅಮಾನತ್ತು ಶಿಕ್ಷೆ ಜರುಗಿಸಲಾಗುತ್ತದೆ ಅಂತ ಪೊಲೀಸರಿಗೆ ಹಿರಿಯ ಅಧಿಕಾರಿಗಳಿಂದ ಒತ್ತಡ ಹಾಕಲಾಗ್ತಿದೆ ಎಂಬ ಆರೋಪ ಪೊಲೀಸ್ ಇಲಾಖೆಯಿಂದಲೇ ಕೇಳಿಬರುತ್ತಿದೆ. ರಾಜ್ಯದಲ್ಲಿ ಕೊರೋನಾ ಅಲೆ ಕಡಿಮೆಯಾಗಿಲ್ಲ....
ಬೆಂಗಳೂರು: ತನ್ನ ವಿರುದ್ಧ ಯಾವುದೇ ಮಾನ ಹಾನಿಕಾರಕ ಸುದ್ದಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಿಂದ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆಯನ್ನು ಕೇಂದ್ರ ಸಚಿವ ಡಿ.ವಿ ಸದಾನಂದ ತಂದಿದ್ದಾರೆ. ಕೇಂದ್ರ ಸರಕಾರ ಸದ್ಯದಲ್ಲಿಯೇ ಸಚಿವ ಸಂಪುಟ...
ಮಂಗಳೂರು: ಮಂಗಳೂರು ನಗರದಲ್ಲಿ ಹೀನಾಯ ಕೃತ್ಯ ನಡೆದಿದೆ. ನಗರದ ಶಿವಭಾಗ್ ಬಳಿ ಒಳ ರಸ್ತೆಯಲ್ಲಿ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ ಪೊಲೀಸ್ ಠಾಣೆಯಲ್ಲಿ...
ಬೆಂಗಳೂರು: ಸರ್ಕಾರದ ಸುಳ್ಳು ಮಾಹಿತಿ ನೀಡಿ ಸರ್ಕಾರದ ಸಬ್ಸಿಡಿಗಳನ್ನು ಬಳಸುತ್ತಿರುವ 91 ಸಾವಿರಕ್ಕೂ ಹೆಚ್ಚಿನ ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಸರಬರಾಜ ಇಲಾಖೆಯು ರದ್ದುಪಡಿಸಿದೆ. ಸಬ್ಸಿಡಿ ಪಡಿತರವನ್ನು ಪಡೆಯುತ್ತಿರುವ ಅಂತಹ ಅನೇಕ ವ್ಯಕ್ತಿಗಳು ಮೂರು...
ಭಟ್ಕಳ: ಇಲ್ಲಿನ ರಂಗಿನಕಟ್ಟೆಯಲ್ಲಿರುವ ಜೆ.ಎಂ.ಎಫ್.ಸಿ. ನ್ಯಾಯಾಲಯ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ನಡೆದಿದೆ. ಬೆಂಕಿಯಿಂದಾಗಿ ನ್ಯಾಯಾಲಯದ ಮುಂದಿನ ಭಾಗ ಸಂಪೂರ್ಣ ಸುಟ್ಟಿದೆ. ಮೇಲ್ನೋಟಕ್ಕೆ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ...
ಬೆಂಗಳೂರು: ಸೋಮವಾರದಿಂದ ರಾಜ್ಯದಲ್ಲಿ ಅನ್ಲಾಕ್ ಪ್ರಕ್ರಿಯೆ ಚುರುಕುಗೊಳ್ಳಲಿದ್ದು, ಸೋಮವಾರದಿಂದ ಶೇ.50% ರಷ್ಟು ಗ್ರಾಹಕರಿಗೆ ಬಾರ್ನಲ್ಲಿ ಕೂತು ಕುಡಿಯಲು ಅವಕಾಶ ನೀಡುವ ಸಾಧ್ಯತೆ ಇದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ಬಾರ್ನಲ್ಲಿ ಟೇಬಲ್ ಸರ್ವಿಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ಈ...
ಬೆಂಗಳೂರು: ಗಾಂಜ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೆಂಗಳೂರಿನ ಸಂಜಯ್ ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ವಿಜಯ್ ಹಾಗೂ ಶಿವಕುಮಾರ್ ಬಂಧಿತ ಆರೋಪಿಗಳು. ಒರಿಸ್ಸಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತದ್ದ ಆರೋಪಿಗಳು, ನಗರಕ್ಕೆ ಬರುವ...