ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಗೌರವ ಪುರಸ್ಕಾರ ಪ್ರಕಟವಾಗಿದ್ದು, ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಸೇರಿದಂತೆ ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ...
ಶಿವಮೊಗ್ಗ: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋದ ಯುವಕನ ಕಾಲು ತುಂಡಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯ ತಾಳಗುಪ್ಪದಲ್ಲಿ ಸೋಮವಾರ ರಾತ್ರಿ ನಡೆದಿದೆ. ಸೋಮವಾರ ರಾತ್ರಿ ತಾಳಗುಪ್ಪ ಎಕ್ಸ್ಪ್ರೆಸ್ ರೈಲನ್ನು ಹತ್ತಲು ಹೋದ ಯುವಕ ಪ್ಲಾಟ್ಫಾರ್ಮ್ನಿಂದ...
ಕಾರ್ಕಳ: ಡಿಕೆಶಿಗೆ ಅವರ ಪಕ್ಷದಲ್ಲಿ ಅಭದ್ರತೆ ಕಾಡುತ್ತಿರಬೇಕು. ಹಾಗಾಗಿ ಇನ್ನೊಬ್ಬರ ಭದ್ರತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸರ್ಕಾರದ ಮುಖ್ಯ ಸಚೇತಕರೂ ಆದ ಕಾರ್ಕಳ ಶಾಸಕ ಸುನಿಲ್ ಕುಮಾರ್ ತಿಳಿಸಿದ್ದಾರೆ. ಸಿಎಂ ವಿರುದ್ಧ ಜನ ಮುಗಿಬೀಳುತ್ತಾರೆ, ಅವರಿಗೆ...
ಮೈಸೂರು: ಸಹೋದರರು, ಬಾವನೊಂದಿಗೆ ಸೇರಿ ತನ್ನ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಮೈಸೂರಿನ ಇಲವಾಲ ಹೋಬಳಿಯ ಭದ್ರಗೌಡನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಹಿಬ್ಜಾಲ ಗ್ರಾಮದ ಕೆಂಪಶೆಟ್ಟಿ (35) ಕೊಲೆಯಾದವರು. ಪತ್ನಿ ಶಶಿರೇಖಾ, ಸಂಬಂಧಿಗಳಾದ...
ಮಂಗಳೂರು: ಕರಾವಳಿಗರ ಫೇವರೇಟ್ ಹಣ್ಣುಗಳಲ್ಲಿ ಒಂದಾದ ಹಲಸಿನ ಹಣ್ಣಿನ ಬೀಜ ಅಂದರೆ ತುಳುನಾಡಿನ ‘ಪೆಲತ್ತರಿ’ ಆನ್ಲೈನ್ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದೆ. ಫ್ಲಿಫ್ಕಾರ್ಟ್ನಲ್ಲಿ ಕೇರಳದ ಕೊಟ್ಟಾಯಮ್ನ ಅಗ್ರಿಡಾಟ್ ಎಂಬ ಸಂಸ್ಥೆಯು ಮಾರಾಟಕ್ಕೆ ಇಟ್ಟಿದೆ. 400 ಗ್ರಾಂ.ನ ಪ್ಯಾಕೆಟ್ಗೆ...
ಮಂಗಳೂರು : ಕೇರಳದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರು ಇಂದಿನಿಂದ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಹೊಂದಿರುವುದು ಕಡ್ಡಾಯವಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಆದೇಶ ಹೊರಡಿಸಿದ್ದಾರೆ....
ಮಂಗಳೂರ: ಗಡಿಗ್ರಾಮಗಳ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಬಿಎಸ್ವೈ ಹೇಳಿಕೆ ನಂತರ ಮಂಜೇಶ್ವರದ ಸ್ಥಳೀಯ ಶಾಸಕ ಎಕೆಎಮ್ ಅಶ್ರಫ್ ಫೇಸ್ಬುಕ್ಲ್ಲಿ ಪ್ರತಿಕ್ರಿಯಿಸಿ ಅಂತಹ ಯಾವುದೇ ಸುತ್ತೋಲೆಯನ್ನು ಕೇರಳ ಸರ್ಕಾರ ಹೊರಡಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಈ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್ ಕುಮಾರ್ ಕಟಿಲ್ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್ ಕುಮಾರ್(57) ಇಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು. ಇವರು ಕೃಷಿಕರು ಹಾಗೂ ಸಾಮಾಜಿಕ...
ಬೆಂಗಳೂರು: ಗಡಿ ಪ್ರದೇಶದ ಗ್ರಾಮಗಳ ಹೆಸರುಗಳನ್ನು ಮಲಯಾಳಂ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾವಣೆ ಬಗ್ಗೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಈ ವಿಷಯವನ್ನು ಕೇರಳ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದಿದ್ದಾರೆ. ಸೋಮವಾರ ಕರ್ನಾಟಕ ಪ್ರದೇಶ ಗಡಿ...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ‘ಈ ಫಲಿತಾಂಶದಿಂದ ಸಮಾಧಾನ ಇಲ್ಲದೇ ಇದ್ದರೆ, ಅಂಥ ವಿದ್ಯಾರ್ಥಿಗಳಿಗೆ...