ಬೆಂಗಳೂರು : ಕೊರೊನಾದ ಮಧ್ಯೆಯೂ ಸಮಾಜದಲ್ಲಿ ಪಿಡುಗಾಗಿರುವ ಡ್ರಗ್ ಜಾಲದ ವಿರುದ್ದ ಬೆಂಗಳೂರು ಪೊಲೀಸರು ತಮ್ಮ ಸಮರವನ್ನು ಮುಂದುವರೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಅಪರಾಧ ವಿಭಾಗದ ಜಂಟಿ ಆಯುಕ್ತರಾದ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ನಿನ್ನೆ...
ಬೆಂಗಳೂರು : ಕುಖ್ಯಾತ ಭೂಗತ ಪಾತಕಿ ದಾವೂದ್ ಕಂಪನಿಯ ಶಾರ್ಪ್ ಶೂಟರ್ ರಶೀದ್ ಮಲಬಾರಿ ಗ್ಯಾಂಗ್ ನ ಸಹಚರ ಸೈಯದ್ ಕರೀಂ ಅಲಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಗೋವಿಂದಪುರದ ಅಂಜನೇಯ ದೇವಸ್ಥಾನದ ಬಳಿ...
ಬೆಂಗಳೂರು: ಓಎಲ್ಎಕ್ಸ್ನಲ್ಲಿ 1947ರ ಇಸವಿ 1 ರೂ. ನಾಣ್ಯ ಮಾರಾಟಕ್ಕಿಟ್ಟ ಶಿಕ್ಷಕಿಗೆ ಸೈಬರ್ ವಂಚಕರು 1 ಕೋಟಿ ರೂ.ಗೆ ಖರೀದಿ ಮಾಡುವ ನೆಪದಲ್ಲಿ 1 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾರೆ. ಸರ್ಜಾಪುರ ರಸ್ತೆ ವಿಪ್ರೋ ಗೇಟ್ನಲ್ಲಿ...
ಉಡುಪಿ : ಕುಂಟು ಕಾಲಿಗೆ ಚಕ್ರ ಸಿಕ್ಕಿಸಿಕೊಂಡು ಓಡಾಡುವ ನಾಯಿ ಮರಿಯ ವಿಡಿಯೋವೊಂದು ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಸಂತೋಷದ ಹಿಂದಿನ ಸಂಕಟದ ಕಥೆ ರೋಚಕ ವಾಗಿದೆ. ತನ್ನ ಹಿಂದಿನ ಎರಡು ಕಾಲುಗಳನ್ನು ಮುರಿದುಕೊಂಡಿದ್ದ...
ಕೋಲಾರ: ಗ್ರಾಮ ಪಂಚಾಯತ್ ಕಾರ್ಯದರ್ಶಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದಲ್ಲಿ ಸಂಭವಿಸಿದೆ. ಕೋಲಾರದ ಕೋಲಾರಮ್ಮ ಬಡಾವಣೆಯಲ್ಲಿ ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಾವ್ಯಾ(23) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ.. ಕಾವ್ಯಾಳ ಆತ್ಮ ಹತ್ಯೆಗೆ ಕಾರಣಗಳು...
ಮೈಸೂರು : ರಾಯಲ್ ಎನ್ಫೀಲ್ಡ್ ಬೈಕ್ ಖರೀದಿಗೆ ಪೋಷಕರು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಬೇಸರಗೊಂಡ ಯುವ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಕುವೆಂಪು ನಗರದ ನಿವಾಸಿ ಸಾಫ್ಟ್ವೇರ್ ಎಂಜಿನಿಯರ್ ಅಜಯ್ (25)...
ಬೆಂಗಳೂರು: ಮೂತ್ರ ವಿಸರ್ಜನೆ ಹೋದ ವೇಳೆ ಕರೆಂಟ್ ಶಾಕ್ ಹೊಡೆದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ತಡರಾತ್ರಿ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರಿಯಪ್ಪ (22) ಹಾಗೂ...
ಮಂಗಳೂರು: ಕನ್ನಡ, ತುಳು ಚಿತ್ರರಂಗದಲ್ಲಿ ನಿರ್ದೇಶಕರಾಗಿ ಹೆಸರುವಾಸಿಯಾಗಿದ್ದ ದಿ. ಆರೂರು ಪಟ್ಟಾಭಿ ಅವರ ಪತ್ನಿ, ಖ್ಯಾತ ಗಾಯಕಿ ಆರೂರು ಸರೋಜಿನಿ ಪಟ್ಟಾಭಿ (95) ಅವರು ಚೆನ್ನೈನ ಮಂದವಳ್ಳಿಯ ಸ್ವಗೃಹದಲ್ಲಿ ನಿಧನರಾದರು. ವಿವಾಹ ಪೂರ್ವದಲ್ಲಿ ‘ಜಿನ್ನಿ’ ಎಂದೇ...
ಬೆಂಗಳೂರು: ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ 2 ಕೋಟಿ ರೂಪಾಯಿಗಳ ಪರಿಹಾರ ನೀಡುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟ ದೇವೇ ಗೌಡರಿಗೆ ಬೆಂಗಳೂರು ನ್ಯಾಯಾಲಯ ಆದೇಶಿಸಿದೆ. ನೈಸ್ ಸಂಸ್ಥೆ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2...
ಮಡಿಕೇರಿ : ಯುವತಿಯ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮೆಸೇಜ್ ಮಾಡುತ್ತಿದ್ದ ಯುವಕನನ್ನು ಉಪಾಯವಾಗಿ ಕರೆಸಿಕೊಂಡು ಥಳಿಸಿ, ಪೊಲೀಸರ ವಶಕ್ಕೆ ನೀಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಸಮೀಪದ ಹಾಕತ್ತೂರಿನ ಅಶ್ರಪ್ ಎಂಬ ಯುವಕ ಕಳೆದ...