ಉಡುಪಿ: ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು. ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ಆದ್ರೆ ತುಳು ರಾಜ್ಯ ಎಂಬ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಜೊತೆ...
ಹಾಸನ: ಭಾರಿ ಮಳೆಯ ಪರಿಣಾಮ ತಡರಾತ್ರಿ ಮನೆಯೊಂದು ಕುಸಿದು ಬಿದ್ದಿದೆ. ಏನೋ ಶಬ್ದವಾಗುತ್ತಿದೆಯಲ್ಲ ಎಂದು ಮನೆಯಿಂದ ಹೊರಗೆ ಬಂದಿದ್ದಕ್ಕೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ...
ಕೋಲಾರ: ಕುಟುಂಬದಲ್ಲಿ ಉಂಟಾದ ಕಲಹ ತಾರಕಕ್ಕೆ ಏರಿ ಸ್ವಂತ ಮಗನೇ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ, ಶ್ರೀನಿವಾಸಪುರದ ಅಂಬೇಡ್ಕರ್ ಪಾಳ್ಯದಲ್ಲಿ ಅಪ್ಪಂದಿರ ದಿನವಾದ ನಿನ್ನೆ ತಡ ರಾತ್ರಿ ನಡೆದಿದೆ. ಅಂಬೇಡ್ಕರ್ ಪಾಳ್ಯದ...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೊರೋನಕ್ಕೆ ದಿನವೂ ಬಲಿಯಾಗುವವರ ಸಂಖ್ಯೆ ಕಡಿಮೆಯಾಗಿಲ್ಲ, ಇಂದು ರವಿವಾರ ಮತ್ತೆ 11 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,051ಕ್ಕೇರಿದೆ. ಅಲ್ಲದೆ ಜಿಲ್ಲೆಯಲ್ಲಿ 525 ಮಂದಿಗೆ ಕೊರೋನ ಸೋಂಕು...
ಬೆಳಗಾವಿ: ಹೃದಯಾಘಾತದಿಂದ ಹೆಂಡತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದು ಪತಿ ಹಾಗೂ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಕಾಡಪ್ಪ(47) ಕೀರ್ತಿ(20) ಸ್ಪೂರ್ತಿ(18) ಆತ್ಮಹತ್ಯೆ ಮಾಡಿಕೊಂಡ ನತದೃಷ್ಟರಾಗಿದ್ದಾರೆ....
ಬೆಂಗಳೂರು : ಮನೆ ಮುಂದೆ ಆಟ ಆಡುತ್ತಿದ್ದ 10 ವರ್ಷದ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ವಾಮಾಚಾರ ಮಾಡಿ ಬಲಿ ನೀಡಲು ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ಇಲ್ಲಿನ ಸೋಲದೇವನಹಳ್ಳಿ ಗ್ರಾ.ಪಂ...
ದುಬೈ: ಭಾರತದಿಂದ ಪ್ರಯಾಣಕ್ಕೆ ಸಂಬಂಧಿಸಿದಂತೆ, ಯುಎಇ ಅನುಮೋದಿತ ಲಸಿಕೆಯ ಎರಡು ಡೋಸ್ ಪಡೆದಿರುವ ಮಾನ್ಯತೆ ಪಡೆದ ನಿವಾಸಿ ವೀಸಾ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ದುಬೈಗೆ ಪ್ರಯಾಣಿಸಲು ಅವಕಾಶವಿದೆ. ಯುಎಇ ಸರಕಾರವು ನಾಲ್ಕು ಲಸಿಕೆಗಳಾಗಿರುವ ಸಿನೊಫಾರ್ಮ್, ಫೈಝರ್-ಬಯೋಟೆಕ್,...
ಹಾಸನ: ತಾಯಿಯೊಬ್ಬಳು ತನ್ನ ಎರಡೂವರೆ ವರ್ಷದ ಮಗುವಿಗೂ ನೇಣು ಬಿಗಿದು ಕೊಂದ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಸಕಲೇಶಪುರದ ಆನೇಮಹಲ್ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರಜ್ವಲ (26) ಹಾಗೂ...
ಕಲಬುರ್ಗಿ : ಕರ್ನಾಟಕ-ಮಹಾರಾಷ್ಟ್ರ ನಡುವೆ ಗಾಂಜಾ ಸಾಗಾಟ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ನ ಇಬ್ಬರು ಆರೋಪಿಗಳನ್ನು ಕಲಬುರ್ಗಿ ಆಳಂದ ಪೊಲೀಸರು ಬಂಧಿಸಿದ್ದಾರೆ. ಆಳಂದ ತಾಲೂಕಿನ ಕೋಡಲಹಂಗರಗಾ ತಾಂಡಾದ ರಾಜು ಪವಾರ ಹಾಗೂ ಜೀರಹಳ್ಳಿ ತಾಂಡಾದ ಸಂತೋಷ ಚೌವ್ಹಾಣ...
ಹಾಸನ : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಲಾರಿಗೆ...