ಉಡುಪಿ : ತೌಕ್ತೆ ಚಂಡಮಾರುತದಿಂದ ಉಡುಪಿ ಜಿಲ್ಲೆಯಲ್ಲಿ ಉಂಟಾದ ಆಸ್ತಿ-ಪಾಸ್ತಿಗಳ ನಷ್ಟದ ಸರ್ವೇಕ್ಷಣೆಗೆ ಕೇಂದ್ರದಿಂದ ತಜ್ಞರನ್ನೊಳಗೊಂಡ ವಿಶೇಷ ತಂಡ ಆಗಮಿಸಿದೆ. ತಿಂಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಎದ್ದ ತೌಕ್ತೆ ಚಂಡಮಾರುತದ ಪ್ರಭಾವದಿಂದ ...
ಯಾದಗಿರಿ: ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು ದೇವರ ಮೂರ್ತಿಯನ್ನೇ ಕದ್ದೊಯ್ದ ಘಟನೆ ಯಾದಗಿರಿಯ ವಡಗೇರಾ ತಾಲೂಕಿನ ಸಂಗಮ ಗ್ರಾಮದ ಸಂಗಮೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸಂಗಮ ಗ್ರಾಮದ ಕೃಷ್ಣಾ ಮತ್ತು ಭೀಮಾ ಸಂಗಮ...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಪೋಟಗೊಂಡಿದೆ. ಕಳೆದ ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಕೊರೋನಾ ಅಂಕಿ ಅಂಶಗಳು ಸಾವವು- ನೋವಿನೊಂದಿಗೆ ಮತ್ತೆ ಭಾರಿ ಏರಿಕೆ ಕಂಡಿರುವುದು ಜಿಲ್ಲಾಡಳಿತದ ವೈಫಲ್ಯ ಎದ್ದು ಕಾಣುತ್ತಿದೆ. ನಿನ್ನೆ ಜಿಲ್ಲೆಯಲ್ಲಿ 790...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಕಾರ್ಯಕರ್ತರನ್ನು ವಾಟ್ಸಾಪ್ ಸಂದೇಶ ಫಾರ್ವಡ್ ಮಾಡಿದ ಕಾರಣ ಹೇಳಿ ಪೊಲೀಸ್ ಕೇಸ್ ಹಾಕಿ ಕಿರುಕುಳ ಕೊಡುತ್ತಿರುವ ಬಗ್ಗೆ ಖಂಡನೆ ಹಾಗೂ ತೊಂದರೆ ನೀಡುವುದನ್ನು ಕೂಡಲೇ ನಿಲ್ಲಿಸಬೇಕೆಂದು...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಇಂದು ಸುರಿದ ಭಾರ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಇಂದು ಮಧ್ಯಾಹ್ನ ಸುರಿದ ಭಾರೀ ಗಾಳಿಮಳೆಗೆ ತಾಲೂಕಿ ಕಡೇಶಿವಾಲಯ ಗ್ರಾಮದ ಸಂಪೋಳಿ ಎಂಬಲ್ಲಿ ಬೃಹತ್ ಗಾತ್ರದ...
ಬೆಂಗಳೂರು: ಲಂಚ ಪಡೆದ ಆರೋಪದಡಿ ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ದಯಾನಂದ ಸ್ವಾಮಿ ಅಮಾನತುಗೊಂಡ ಬೆನ್ನಲ್ಲೇ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಯಲಹಂಕ ಉಪನಗರ ಠಾಣಾ ವ್ಯಾಪ್ತಿಯಲ್ಲಿರುವ ದಯಾನಂದಸ್ವಾಮಿ...
ಉಡುಪಿ : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇತ್ತ ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ಜೋರಾಗಿದ್ದು ನಾಲ್ಕನೇ ದಿನವೂ ಸತತ ಮಳೆ ಸುರಿತಾ ಇದೆ. ಉಡುಪಿ ಜಿಲ್ಲೆಯ ಕುಂದಾಪುರ...
ಮಡಿಕೇರಿ : ಲಕ್ಷಾಂತರ ಮೌಲ್ಯದ ಅಕ್ರಮ ಬೀಟೆ ಮರಗಳನ್ನು ಮಡಿಕೇರಿ ಅರಣ್ಯ ಇಲಾಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಾಲ್ನೂರು ತ್ಯಾಗತ್ತೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 2.5 ಲಕ್ಷ ಮೌಲ್ಯದ ಬೀಟೆ ಮರದ ನಾಟಾಗಳನ್ನು ಅರಣ್ಯ...
ಉಡುಪಿ : ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಕಾಡಿಪಟ್ಣ ಕಡಲತೀರ ಸೇರಿದ ಅಲಯನ್ಸ್ ಟಗ್ ತೆವು ಕಾರ್ಯಾಚರಣೆ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಮಳೆಗಾಲ ಕಳೆದ ಮೇಲೆ ಈ ಕಾರ್ಯಾಚರಣೆ ಆರಂಭಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಸುಮಾರು 8-10 ಕೋಟಿ...
ನವದೆಹಲಿ: ಕೇಂದ್ರ ಸರ್ಕಾರ, ಇನ್ನು ಮುಂದೆ 18 ವರ್ಷ ಮೇಲ್ಪಟ್ಟವರು ಎಲ್ಲರೂ ನೇರವಾಗಿ ಲಸಿಕಾ ಕೇಂದ್ರಕ್ಕೆ ಹೋಗಿ ಕೊರೋನಾ ಲಸಿಕೆ ಪಡೆಯಬಹುದು. ಇದಕ್ಕೆ ಆನ್ಲೈನ್ ಬುಕಿಂಗ್ ಅಥವಾ ಅಪಾಯಿಂಟ್ಮೆಂಟ್ ಬೇಕೆಂಬುದು ಕಡ್ಡಾಯವಲ್ಲ ಎಂದು ಘೋಷಿಸಿದೆ. ಈ...