ಬೆಂಗಳೂರು: ಬೀದಿ ಬದಿ ಮಾರುವ ಮತ್ತು ಹೊರ ರಾಜ್ಯದಿಂದ ಆಮದು ಆಗುವ ಆಹಾರ ಪದಾರ್ಥಗಳನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರಂತರವಾಗಿ ಪರೀಕ್ಷೆ ನಡೆಸುತ್ತಿದೆ. ಈಗಾಗಲೆ ಗೋಬಿ, ಪಾನಿಪುರಿ ಸೇರಿದಂತೆ ಅನೇಕ ತಿನಿಸುಗಳಿಗೆ ಬಳಸುವ...
ಬೆಂಗಳೂರು: ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗುತ್ತಿದ್ದು ಬಡವರು, ಮಧ್ಯಮ ವರ್ಗದವರು ಜೀವನ ನಡೆಸುವುದು ಕಷ್ಟವಾಗಿ ಹೋಗಿದೆ. ಈ ಮಧ್ಯೆ, ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಇದ್ದು ಗ್ರಾಹಕರಿಗೆ ಕಣ್ಣಿರಿಳಿಸುತ್ತಿದೆ....
ಮಂಗಳೂರು/ಬೆಂಗಳೂರು: ತಾಯಿ ಮಗನ ಜಗಳ ವಿಕೋಪಕ್ಕೆ ತೆರಳಿದ್ದು, ಪೊಲೀಸ್ ಸ್ಟೇಷನ್ ವರೆಗೆ ತಲುಪಿದೆ. ಜಗಳದಲ್ಲಿ ತಾಯಿಯ ಸವಾಲು ಸ್ವೀಕಾರ ಮಾಡಿದ ಮಗ ಪೊಲೀಸ್ ಮೇಲೆಯೇ ಕೈ ಮಾಡಿದ ಘಟನೆ ನೆಲಮಂಗಲ ಠಾಣೆಯಲ್ಲಿ ನಡೆದಿದೆ. ಬಿಇ ಡ್ರಾಪ್...
ಮಂಗಳೂರು/ತಿಪಟೂರು : ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂ*ಡಿಗೆ ಬಿ*ದ್ದು ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತಿಪಟೂರಿನಲ್ಲಿ ನಡೆದಿದೆ. ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃ*ತ ಬಾಲಕರು. ಹುಚ್ಚನಹಟ್ಟಿ ಗ್ರಾಮದ...
ಮಂಗಳೂರು/ಬೆಂಗಳೂರು : ಹೂವಿನ ಕುಂಡಗಳಲ್ಲಿ ಗಾಂ*ಜಾ ಗಿಡಗಳನ್ನು ಬೆಳೆಸಿದ್ದ ದಂಪತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಎಂಎಸ್ಆರ್ ನಗರ 3ನೇ ಮೇನ್ನಲ್ಲಿ ವಾಸವಾಗಿರುವ ಸಿಕ್ಕಿಂನ ಕೆ.ಸಾಗರ್ ಗುರುಂಗ್ (37) ಮತ್ತು ಆತನ ಪತ್ನಿ ಊರ್ಮಿಳಾ ಕುಮಾರಿ (38)...
ಲಕ್ನೋ: ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ರಾಜ್ಯದ ಮಹಿಳಾ ಆಯೋಗವು ಪ್ರಮುಖ ಮಾರ್ಗಸೂಚಿಗಳನ್ನು ಪ್ರಸ್ತಾಪಿಸಿದೆ, ಅದರ ಅಡಿಯಲ್ಲಿ ಪುರುಷ ಟೈಲರ್ಗಳು ಮಹಿಳೆಯರ ಬಟ್ಟೆಗಳ ಅಳತೆಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಹೌದು.. ಉತ್ತರ ಪ್ರದೇಶ ರಾಜ್ಯದಲ್ಲಿ ಇಂತಹುದೊಂದು ಮಹತ್ವದ...
ಚಿತ್ರದುರ್ಗ: ಮಗು ಹಸುವಿನಿಂದ ಅಳುತ್ತಿದ್ದಾಗ ತಾಯಿ ಪಕ್ಕದ ಮನೆಗೆ ಊಟ ತೆಗೆದುಕೊಂಡು ಬರಲು ಹೋಗಿದ್ದಾಳೆ.ಈ ವೇಳೆ ತಂದೆ ಮಗುವಿನ ಚೀರಾಟಕ್ಕೆ ಕೋಪಗೊಂಡು, ಹಲ್ಲೆ ಮಾಡಿ ಕೊಂದಿರುವ ಘಟನೆ ಚಿತ್ರದುರ್ಗ ತಾಲೂಕಿನ ಹಳೆರಂಗಾಪುರ ಎಂಬ ಗ್ರಾಮದಲ್ಲಿ ನಡೆದಿದೆ....
ಕೋಲಾರ: ವಾಲಿದ್ದ ಮನೆಯು ಶುಕ್ರವಾರ ಏಕಾಏಕಿ ಕುಸಿದು ಬಿದ್ದಿದೆ. ಮೂರು ಅಂತಸ್ತಿನ ಕಟ್ಟಡ ಇದಾಗಿದ್ದು, ಮೊದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಟ್ಟಣದ ಕೆಇಬಿ ರಸ್ತೆಯಲ್ಲಿದ್ದ ಬೂದಿಕೋಟೆ ರಾಜ್ ಕುಮಾರ್ ಎಂಬುವರಿಗೆ ಸೇರಿದ...
ಮಂಗಳೂರು/ಶಿವಮೊಗ್ಗ: ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ, ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಯುವಕರು ಸ್ಥಳದಲ್ಲಿಯೇ ಮೃ*ತಪಟ್ಟ ಘಟನೆ ಇಂದು (ನ.8) ಬೆಳಿಗ್ಗೆ ಶಿವಮೊಗ್ಗ ನಗರದ ಹೊರವಲಯದ ತೀರ್ಥಹಳ್ಳಿ...
ಬೆಳಗಾವಿ: ಆ ಊರಲ್ಲಿ ಈವರೆಗೂ ಯಾರೊಬ್ಬರೂ ವಿಮಾನ ಹತ್ತಿದವರಿಲ್ಲ. ಮಕ್ಕಳಿಗೆ ಮಾತ್ರ ತಾವು ಒಂದು ದಿನ ವಿಮಾನದಲ್ಲಿ ಹಾರಾಡಬೇಕು ಎಂಬ ಆಸೆ ಇದೆ. ಆದರೆ ಹಣದ ಕೊರತೆಯಿಂದ ಅದು ಸಾಧ್ಯವಾಗುತ್ತಿಲ್ಲ. ಇದನ್ನರಿತ ಓರ್ವ ಶಿಕ್ಷಕರು ತಮ್ಮ...