ಕೋಲಾರ: ರಾತ್ರಿ ವೇಳೆ ಬೇಟೆಗೆಂದು ಹೋಗಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ವ್ಯಕ್ತಿ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿಯಲ್ಲಿ ನಡೆದಿದೆ. ಮೃತನನ್ನು ಶಂಕರ್ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ನಾಲ್ವರು ಸ್ನೇಹಿತರಾದ...
ಹಾಸನ: ಮಹಿಳೆಯರಿಬ್ಬರು ಬರ್ಬರವಾಗಿ ಹತ್ಯೆಯಾದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದ್ದು, ಘಟನೆಗೆ ಇಡೀಯ ಗ್ರಾಮವೇ ಬೆಚ್ಚಿಬಿದ್ದಿದೆ. ಮಂಜುಳಾ(28) ಮತ್ತು ಮಂಜುಳಾ ತಾಯಿ ಭಾರತಿ(56) ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಮಂಜುಳಾರ ಪತಿ ಶ್ರೀಧರ್...
ಬೆಂಗಳೂರು : ಘನತ್ಯಾಜ್ಯ ನಿರ್ವಹಣೆ ಸಂಬಂಧ ನ್ಯಾಯಾಲಯದ ಆದೇಶಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ನಡವಳಿಕೆಗೆ ರಾಜ್ಯ ಹೈ ಕೋರ್ಟ್ ತೀರ್ವ ಅಸಮಾಧಾನ ವ್ಯಕ್ತಪಡಿಸಿದೆ. ಜನಸಾಮಾನ್ಯನ ಸಂಕಷ್ಟಕ್ಕೆ ಸ್ಪಂದಿಸದ ಪಾಲಿಕೆಯನ್ನು ಸೂಪರ್ ಸೀಡ್...
ಬೆಂಗಳೂರು : ನಟ ಸಂಚಾರಿ ವಿಜಯ್ ಅವರು ನಿಧನರಾಗಿದ್ದಾರೆ. ನಾಳೆ ಹುಟ್ಟೂರು ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು, ನಾಳೆ ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ....
ಉಡುಪಿ : ಲಾಕ್ ಡೌನ್ ರಿಲೀಫ್ ಆಗುತ್ತಿದ್ದಂತೆಯೇ ಅತ್ತ ಉಡುಪಿ ಜಿಲ್ಲೆ ಕಾಪು ತಾಲೂಕಿನ ಖಡಕ್ ತಹಸೀಲ್ದಾರ್ ಎಂದೆನಿಸಿರುವ ಪ್ರತಿಭಾ ಆರ್. ಅವರು ಅಕ್ರಮ ದಂಧೆಕೋರರ ಬೇಟೆಗೆ ಇಳಿದಿದ್ದಾರೆ. ತಾಲೂಕಿನ ಎರ್ಮಾಳ್ ನಲ್ಲಿ ಅಕ್ರಮವಾಗಿ ಸುಮಾರು...
ಬೆಂಗಳೂರು: ರಾಜ್ಯದಲ್ಲಿ ಜೂನ್ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಈ ಕುರಿತು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ‘ರಾಜ್ಯದಲ್ಲಿ ಜೂನ್ 21 ರಿಂದ ಜುಲೈ 5ರವೆಗೆ...
ಬೆಂಗಳೂರು: ಹಾಲಿಗೆ ನೀರು ಬೆರೆಸಿ ವಂಚಿಸುತ್ತಿದ್ದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಈ ಪ್ರಕರಣದ ಹಿನ್ನೆಲೆಯಲ್ಲಿ ಮಂಡ್ಯ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರನ್ನು ಬದಲಾವಣೆ ಮಾಡಿ ಒಕ್ಕೂಟಕ್ಕೆ ಹೊಸ ವ್ಯವಸ್ಥಾಪಕ...
ಬೆಂಗಳೂರು: ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ತಿಳಿಸಿದ್ದಾರೆ. ಇದು BPL ಪಡಿತರದಾರರಿಗೆ ಮಾತ್ರ ಅನ್ವಯವಾಗಲಿದೆ. BPL ಪಡಿತರದಾರ ಕುಟುಂಬದ...
ಬೆಂಗಳೂರು: ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಜುಲೈ 1ರಿಂದ ಶಾಲೆಗಳು ಆರಂಭವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ನಾಳೆಯಿಂದ ಮಕ್ಕಳ ಶಾಲಾ ದಾಖಲಾತಿಯನ್ನು ಪ್ರಾರಂಭಿಸಿ, ಆಗಸ್ಟ್ 31ರ...
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ...