ಬೆಂಗಳೂರು: ತೈಲ ಬೆಲೆ ಇಂದು ಮತ್ತೆ ಹೆಚ್ಚಳವಾದ ಪರಿಣಾಮ ಡೀಸೆಲ್ ಬೆಲೆಯೂ ಲೀಟರ್ಗೆ ನೂರು ರೂಪಾಯಿಗೆ ಸಮೀಪಿಸಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ ಬೆಲೆ 99.33 ರೂಪಾಯಿಗೆ ಏರಿಕೆಯಾಗಿದ್ದು, ನೂರು ರೂಪಾಯಿಯತ್ತ ದಾಪುಗಾಲಿರಿಸಿದೆ. ದೇಶಾದ್ಯಂತ ಪೆಟ್ರೋಲ್ ಬೆಲೆ...
ಭಟ್ಕಳ: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಭಟ್ಕಳ ತಾಲೂಕಿನ ನವಾಯತ್ ಕಾಲೋನಿಯ ತಕಿಯಾ ಸ್ಟ್ರೀಟ್ ನಿವಾಸಿ ನಿಸಾರ್ ಮಹಮ್ಮದ್...
ಬೆಂಗಳೂರು: ಅಪಘಾತಕ್ಕೀಡ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ನ್ಯೂರೋ ಸರ್ಜನ್ ಡಾ. ಅರುಣ್ ನಾಯಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ‘ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ರಿಕವರಿ ಚಾನ್ಸ್ ಕಡಿಮೆ...
ಮಂಗಳೂರು:ತುಳು ಭಾಷೆಯ ಅಧಿಕೃತ ಸ್ಥಾನ ಮಾನ ಕುರಿತ ಟ್ವಿಟ್ಟರ್ ಅಭಿಯಾನ ಜೋರಾಗಿಯೇ ತುಳು ನಾಡಿನಲ್ಲಿ ನಡೆಯುತ್ತಿದ್ದು ಇದಕ್ಕೆ ಈಗಾಗಲೇ ಅನೇಕ ಮಹನೀಯರು, ಸಂಘ ಸಂಸ್ಥೆಗಳು ದೇಶ- ವಿದೇಶಗಳಿಂದ ಅಭೂತ ಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ...
ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಂಗಗಳಿಗೆ ಬಾಳೆಹಣ್ಣನ್ನು ನೀಡಿ ಹಸಿವನ್ನು ನೀಗಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರನ್ನು ಸೇರಿಸುವ...
ಮಂಗಳೂರು : ಕರ್ನಾಟಕದ ಹೆಬ್ಬಾಗಿಲು ಮಂಗಳೂರಿನ ನವಮಂಗಳೂರು ಬಂದರಿಗೆ ಮೊದಲ ಹಡಗು ಆಗಮಿಸಿ ಜೂನ್ 10 ಕ್ಕೆ 47 ವರ್ಷಗಳು ಸಂದಿವೆ. 47 ವರ್ಷಗಳ ಹಿಂದೆ ಅಂದರೆ ಜೂನ್ 10, 1974 ನೇ ಇಸವಿಯಲ್ಲಿ ಎಂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಮಾಣ ನಿಯಂತ್ರಣಕ್ಕೆ ಬಾರದ್ದರಿಂದ ಇದೀಗ ಮತ್ತೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಈ ಒಂದು ವಾರದಲ್ಲಿ ಸೋಂಕಿನ ಪ್ರಮಾಣ ಇಳಿಸುವ ಅನಿವಾರ್ಯತೆ ಇದೀಗ ಆರೋಗ್ಯ ಇಲಾಖೆ, ಜಿಲ್ಲಾಡಳಿತದ ಮುಂದಿರುವುದರಿಂದ...
ವಿಜಯಪುರ : ಬಿಸ್ಕೆಟ್ ತುಂಬಿದ ಲಾರಿ ಹಾಗೂ ಕಬ್ಬಿಣ ಸಲಾಖೆ ತುಂಬಿದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಲಾರಿಗಳ ಮುಂಭಾಗ ಸಂಪೂರ್ಣ ಜಖಂಗೊಂಡು ಚಾಲಕರು ಹಾಗೂ ಕ್ಲಿನರ್ ಗಳು ಗಂಭೀರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ...
ಬೆಂಗಳೂರು : ಬರಹಗಾರ, ಸಾಹಿತಿ ಕವಿ ಡಾ. ಸಿದ್ದಲಿಂಗಯ್ಯ ಅವರು ಇಂದು ನಿಧನರಾಗಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು ಬೆಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಸಿದ್ದಲಿಂಗಯ್ಯ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ...
ಮಂಗಳೂರು : ಮಂಗಳೂರು ಪೊಲೀಸರು ಮಾನವ ಕಳ್ಳಸಾಗಾಟದ ಬೃಹತ್ ಜಾಲವನ್ನು ಬೆಂಬತ್ತಿದ್ದಾರೆ ಮತ್ತು ಈ ಸಂಬಂಧ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬಂಧಿಸಿದ್ದಾರೆ. ಶ್ರೀಲಂಕಾದಿಂದ ಕೆನಾಡಕ್ಕೆ ಇವರನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ....