ಹಾಸನ : ಹಾಸನ ಜಿಲ್ಲೆಯ ಸಕಲೇಶರಪುರ ಭಾಗದಲ್ಲಿ 5 ಜನರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸಾಹಸ ಮಾಡಿ ಸೆರೆ ಹಿಡಿದಿದ್ದಾರೆ. ಹಳೆಕೆರೆ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಜನರಿಗೆ ಉಪಟಳ...
ಮಂಗಳೂರು: ಮಕ್ಕಳ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಮಂಗಳೂರು ಮೂಲದ ಮೂವರ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆಗಾಗಿ ಮಂಗಳೂರು ಪೊಲೀಸರಿಗೆ ವರ್ಗಾಯಿಸಲಾಗಿದೆ. ಬೆಂಗಳೂರು ಸೈಬರ್ ಕ್ರೈಂ ವಿಭಾಗದ ಸಿಐಡಿ...
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನವಾಯತ್ ಕಾಲೋನಿಯೊಂದರ ಮನೆಯಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ c/o ಜಾವೀದ್ ಮೋಹಿದ್ದಿನ್ ರುಕ್ಸುದ್ದೀನ್ ಎಂದು...
ಮಂಗಳೂರು: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ಮುಂದುವರಿಸಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕೆ...
ಉಡುಪಿ : ರಾಜ್ಯದಲ್ಲೇ ಸಚಲನ ಮೂಡಿಸಿದ್ದ ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ರಾಜೇಶ್ವರಿ ಶೆಟ್ಟಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾಳೆ. ಕೋವಿಡ್ ಹಿನ್ನೆಲೆಯಲ್ಲಿ ಆಕೆಗೆ ಜೈಲಿನ ಪ್ರತ್ಯೇಕ...
ಬೆಂಗಳೂರು : ನಿಷೇಧಿತಗೊಂಡಿರುವ, ತಿಮಿಂಗಿಲ ವೀರ್ಯದಿಂದ ಹೊರಬರುವ ಮೇಣದ ರೀತಿಯಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದ ನಾಲ್ವರು ದಂಧೆಕೋರರನ್ನು ಬೆಂಗಳೂರಿನ ಕೆ.ಜಿ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸೈಯದ್ ತಜ್ಮೀಲ್, ಸಲೀಂಪಾಷಾ, ರಫಿ...
ಬೆಂಗಳೂರು : ರಾಜ್ಯದಲ್ಲಿ ಎಟಿಎಸ್ ಭರ್ಜರಿ ಬೇಟೆಯಾಡಿದೆ. ರಾಷ್ಟ್ರೀಯ ಭದ್ರತೆಗೆ ತೊಡಕು ಹಾಗೂ ಅನಧಿಕೃತವಾಗಿ ಟೆಲಿಪೋನ್ ಎಕ್ಸ್ಚೇಂಜ್ ಮಾಡಿ ಭಾರತೀಯ ದೂರ ಸಂಪರ್ಕ ಇಲಾಖೆಗೆ ವಂಚನೆ ಮಾಡುತ್ತಿದ್ದ ಜಾಲ ಬೇಧಿಸಿರುವ ನಗರ ಭಯೋತ್ಪಾದಕ ನಿಗ್ರಹ ದಳ ಎಟಿಎಸ್...
ಮಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನಿಧಿಯಿಂದ ಕೋವಿಡ್ ಲಾಕ್ಡೌನ್ ಪರಿಹಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿಗಳು ಮತ್ತು ಮದರಸಾಗಳ ಇಮಾಮ್ಗಳಿಗೆ ಭತ್ಯೆ ನೀಡುವ ಕರ್ನಾಟಕ ಸರ್ಕಾರಗಳ ಕ್ರಮವನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ....
ಬೆಂಗಳೂರು:ತರಕಾರಿ ಸಾಗಿಸುವ ವಾಹನದಲ್ಲಿ ಬಚ್ಚಿಟ್ಟು ತಮಿಳುನಾಡಿಗೆ ಕಳ್ಳ ಸಾಗಣೆ ಮಾಡುತ್ತಿದ್ದ ಮದ್ಯವನ್ನು ಬೆಂಗಳೂರು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಾಹನ ಚಾಲಕ ಹಾಗೂ ಮತ್ತೋರ್ವನನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 59 ಬಾಕ್ಸ್ ಮದ್ಯವನ್ನು...
ಕೊಚ್ಚಿ : 2018 ರ ಬ್ಯೂಟಿ ಪಾರ್ಲರ್ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿಯನ್ನು ಜೂನ್ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕೊಚ್ಚಿಯ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್...