ಮಂಗಳೂರು : ಕೆಎಸ್ಆರ್ ಟಿ ಸಿ ಎಂಬ ಹೆಸರು ಕೇರಳ ಪಾಲಾಗಿದ್ದು, ಭಾರತ ಸರ್ಕಾರದ ಟ್ರೇಡ್ಮಾರ್ಕ್ ರಿಜಿಸ್ಟ್ರಿ ಇಂತಹದೊಂದು ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ ಹೆಸರು ಮತ್ತು ಎರಡು ಆನೆಯ ಸಂಕೇತ, ಆನವಂಡಿ ಹೆಸರಿನ ಕಾಪಿರೈಟ್ ಅನ್ನು...
ಕಾರವಾರ : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹಾಗೇ ತಾಂಡವಾವಾಡುತ್ತಿದ್ದರೆ ಅದೇ ಪರಿಸ್ಥಿತಿಯ ಲಾಭ ಪಡೆದು ಖೋಟಾ ನೋಟುಗಳ ದಂಧೆ ನಡೆಸುವವರು ಹೆಚ್ಚಾಗ್ತಾ ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಲಕ್ಷಾಂತರ ಮೌಲ್ಯದ ಖೋಟಾನೋಟು ವ್ಯವಹಾರ ಮಾಡುತ್ತಿದ್ದ...
ಬೆಂಗಳೂರು : ವಾಹನ ತಪಾಸಣೆ ಮಾಡೋರ ರೀತಿ ಬಂದು ಬೈಕ್ ಕದಿಯುತ್ತಿದ್ದ ಖದೀಮರ ಗ್ಯಾಂಗ್ನ್ನು ಬೆಂಗಳೂರು ಪೊಲೀಸರು ಸೆರೆ ಹಿಡಿದು ಜೈಲಿಗಟ್ಟಿದ್ದಾರೆ. ನಗರದ ಬಸವೇಶ್ವರನಗರದ ಸಿವಿಎಲ್ ಇಂಜಿನಿಯರ್ ಶರತ್ ಶೆಟ್ಟಿ, ಬಿಇ ಇಂಜಿನಿಯರಿಂಗ್ ಓದುತ್ತಿರುವ ಪೂರ್ವಿಕ್...
ಹಾಸನ: ಕೊರೊನಾದಿಂದ ಸತ್ತವರು ಭೂತ-ಪ್ರೇತವಾಗಿ ಕಾಡಲಿದ್ದಾರೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹಾಸನದ ಅರಸೀಕೆರೆಯ ಕೋಡಿಮಠದಲ್ಲಿ ಮಾತನಾಡಿ ಶ್ರೀಗಳು ರಾಜಕೀತ ಅಸ್ಥಿರತೆಯ ಭೀತಿಯೊಂದಿಗೆ ಭೂತ ಪ್ರೇತಾತ್ಮಗಳು ಮಾತನಾಡುವುದನ್ನು ನೀವು ಕೇಳಿಸಿಕೊಳ್ಳುತ್ತೀರಾ. ಜೊತೆಗೆ ಜನರು ಹೋಗ...
ಉಡುಪಿ : ನಾಡಿನಾದ್ಯಂತ ಕೊರೊನಾ 2 ನೇ ಅಲೆಯ ಆರ್ಭಟ ಕೊಂಚ ಕಡಿಮೆಯಾಗಿದೆಯಾದರೂ , ಸಾವಿ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಬ್ಲ್ಯಾಕ್ ಫಂಗಸ್ ಕೂಡ ಹಾವಳಿ ಕೂಡ ಜಾಸ್ತಿಯಾಗಿದ್ದು, ಜನ, ಸರ್ಕಾರವನ್ನು ಕಂಗೆಡಿಸಿದೆ. ಕರಾವಳಿ...
ಬೆಂಗಳೂರು: ನವಜಾತ ಶಿಶುವನ್ನು ಕದ್ದು ಮಾರಾಟ ಮಾಡಿದ ಆರೋಪದಲ್ಲಿ ವೈದ್ಯೆಯೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಾಮಪರಾಜಪೇಟೆಯ ಬಿಬಿಎಂಪಿ ಆಸ್ಪತ್ರೆಯಲ್ಲಿ ನಡೆದಿದ್ದ ಈ ನವಜಾತ ಶಿಶು ಅಪಹರಣ ಪ್ರಕರಣ ಭಾರಿ ಕುತೂಹಲ ಕೆರಳಿಸಿತ್ತು. ಇದೀಗ ದಕ್ಷಿಣ ವಿಭಾಗದ...
ಮಂಗಳೂರು : ಮಂಗಳೂರಿನ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ, ಹಾಲನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಲು ಹಾಗೂ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಜೂ.1ರಿಂದ 30ರವರೆಗೆ ಎಲ್ಲಾ ಮಾದರಿಯ...
ಮಂಗಳೂರು :ದೇಶದ ಪ್ರತಿಷ್ಟಿತ ಸಾರ್ವಜನಿಕ ಸಂಸ್ಥೆಗಳಲ್ಲಿನ ಒಂದಾದ ಮಂಗಳೂರಿನ ಎಂ ಆರ್ ಪಿ ಎಲ್ ನಲ್ಲಿ ನಡೆದಿದೆ ಎನ್ನಲಾದ ಉದ್ಯೋಗ ವಂಚನೆ ಕುರಿತು ಜೂನ್ 5 ರಂದು ಜಿಲ್ಲೆಯಲ್ಲಿ ಮನೆ ಮನೆ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ...
ಉಡುಪಿ : ನನ್ನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ಸೃಷ್ಟಿ ಮಾಡಿ ಅವಹೇಳನಕಾರಿ ಬರೆಹಗಳನ್ನು ಪೋಸ್ಟ್ ಮಾಡುವ ಮೂಲಕ ನನ್ನ ಘನತೆಗೆ ಕುಂದುಂಟಾಗುವ ಕೆಲಸವನ್ನು ಕಿಡಿಗೇಡಿಗಳು ಮಾಡಿದ್ದಾರೆ ಎಂದು ದೂರಿಉದ್ಯಮಿ ಹಾಗೂ ಸಮಾಜ ಸೇವಕ ಕಳಸದ...
ಮಂಗಳೂರು : ಮಂಗಳೂರಿನ ವೈದ್ಯಕೀಯ ವಿದ್ಯಾರ್ಥಿನಿ ಓರ್ವಳು ಡಿಢಿರನೇ ಕುಸಿದು ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ದಿನೇಶ್ ಕೂಜುಗೋಡು ಕಟ್ಟೆಮನೆಯವರ ಪುತ್ರಿ 21 ವರ್ಷದ ಪ್ರತೀಕ್ಷಾ ಮೃತ ದುರ್ದೈವಿಯಾಗಿದ್ದಾಳೆ. ಪ್ರತೀಕ್ಷಾ...