ಮಂಗಳೂರು : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿ ಮೊಬೈಲ್ ನಂಬರ್ ಪಡೆದು ಆಕೆಯೊಂದಿಗೆ ಸಲುಗೆ ಬೆಳೆಸಿ, ಮದುವೆಯಾಗುವ ಭರವಸೆ ನೀಡಿ ಬಳಿಕ ಬೆಳ್ತಂಗಡಿಗೆ ಕರೆದುಕೊಂಡು ಬಂದು ಅತ್ಯಾಚಾರ ನಡೆಸಿ ವಂಚನೆ ಎಸಗಿದ್ದ ಆರೋಪಿ...
ನವದೆಹಲಿ :ದೇಶದಲ್ಲಿ ಜನಜೀವನವನ್ನೇ ಅಲ್ಲೊಲ ಕಲ್ಲೊಲ್ಲ ಮಾಡಿದ್ದ ಕೊರೊನಾ 2 ನೇ ಅಲೆ ಇದೀಗ ನಿಧಾನವಾಗಿ ಶಾಂತವಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಕುಸಿತ ಕಂಡಿದ್ದು ಒಂದೂವರೆ ಲಕ್ಷಕ್ಕೆ ಕುಸಿದಿದೆ. ಕಳೆದ 24 ಗಂಟೆಗಳಲ್ಲಿ 1,52,734 ಮಂದಿಗೆ...
ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೇ ಬೆದರಿಕೆಯ ಸಂದೇಶ ಬಂದಿದೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಿಐಎಸ್ಎಫ್ ಕಚೇರಿಯ ಇ-ಮೇಲ್ ಗೆ ಬೆದರಿಕೆ ಹಾಕಿದ ಸಂದೇಶ ಬಂದಿದೆ. ಈ ಬಗ್ಗೆ ಭದ್ರತೆಯ...
ಸುಳ್ಯ: ಆಭರಣ ಅಂಗಡಿಯಿಂದ ಕಳವು ಮಾಡಿದ ಚಿನ್ನವನ್ನು ಆರೋಪಿಯ ಹೊಟ್ಟೆಯಿಂದ ಕಕ್ಕಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಇತ್ತೀಚೆಗೆ ಸುಳ್ಯದ ಜ್ಯುವೆಲ್ಲರಿ ಒಂದರಿಂದ ಆಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು...
ವಿಜಯಪುರ : ಭೀಮಾನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ ದಕ್ಷಿಣ ಸೋಲಾಪುರ ತಾಲೂಕಿನ ಲವಗಿ ಗ್ರಾಮದ ಬಳಿ ನಡೆದಿದೆ. ಇದುವರೆಗೆ ಓರ್ವ ಬಾಲಕಿಯ ಮೃತದೇಹ ಮಾತ್ರ ಪತ್ತೆಯಾಗಿದ್ದು ಗ್ರಾಮದಲ್ಲಿ...
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರತ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಇಂದು ಏಳು ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸೇವೆಯೇ ಸಂಘಟನೆ ಕಾರ್ಯಕ್ರಮದ ಪ್ರಯುಕ್ತ ಮಂಗಳೂರು ನಗರದ ಮಣ್ಣಗುಡ್ಡೆಯ...
ಮಂಗಳೂರು : ಮುಂಗಾರು ನಾಳೆ ( ಮೇ 31) ರಂದು ದಕ್ಷಿಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣದ ಕೇರಳ ಕರಾವಳಿ ತೀರ ಪ್ರದೇಶದಲ್ಲಿ ನಾಳೆ ಮುಂಗಾರು...
ಮಂಡ್ಯ : ಕಾನ್ಸ್ಟೇಬಲ್ ಒಬ್ಬರ ಪತ್ನಿಯ ಸರಗಳ್ಳತನ ಪ್ರಕರಣದ ಬೆನ್ನು ಬಿದ್ದ ಮಂಡ್ಯ ಪೊಲೀಸರು ಆರೋಪಿಗಳನ್ನು ಹಿಡಿದುಬರೋಬ್ಬರಿ 26 ಪ್ರಕರಣಗಳನ್ನು ಭೇದಿಸಿದ್ದಾರೆ. ಮೂವರು ಅಂತರ್ ಜಿಲ್ಲಾ ಸರಗಳ್ಳರನ್ನು ಬಂಧಿಸಿ 15 ಲಕ್ಷ ರೂ. ಮೌಲ್ಯದ 300...
ಮಂಗಳೂರು : ಬಿಜೆಪಿ ಕೆಲಸ ಕಾರ್ಯಗಳನ್ನು ಹೇಗೆ ಮಾಡಬೇಕೆಂದು ಕಾಂಗ್ರೆಸ್ ನಿಂದ ಕಲಿಯಬೇಕೆ ಹೊರತು ಕಾಂಗ್ರೆಸ್ ನವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಿಂದ ಕಲಿಯುವ ಅಗತ್ಯ ಇಲ್ಲ ಎಂದು ಕಾಂಗ್ರೆಸ್ ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹಾಗೂ ವಿಧಾನ...
ಬೆಂಗಳೂರು : ಯುವಕರ ತಂಡವೊಂದು ಬಾಂಗ್ಲಾ ಮೂಲದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಆ ಘಟನೆಯಲ್ಲಿ ಓರ್ವ ಯುವತಿ ಸೇರಿ ಐವರು ಆರೋಪಿಗಳನ್ನು ರಾಮಮೂರ್ತಿ ನಗರ ಪೊಲೀಸರು...