ಹೊಸಪೇಟೆ :ವಾಯುಭಾರ ಕುಸಿತದಿಂದ ಮೇ 6ರವರೆಗೆ ರಾಜ್ಯದೆಲ್ಲೆಲ್ಲ ಭಾರೀ ಗುಡುಗು, ಸಿಡಿಲು ಸಹಿತ ಮಳೆಯಾಗಲಿರುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನಲ್ಲಿ ಸಿಡಿಲಿಗೆ ವಿವಿಧೆಡೆಗಳಲ್ಲಿ ಒಟ್ಟು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ....
ಬೆಂಗಳೂರು:ರಾಜ್ಯದಲ್ಲಿ ಬೆಡ್ ಗಳ ಕೊರತೆ ಹೆಚ್ಚಳವಾಗುತ್ತಿದೆ. ಎಷ್ಟೇ ಪ್ರಭಾವಿಗಳ ಮೂಲಕ ಮನವಿ ಮಾಡಿದರೂ ಬೆಡ್ ಸಿಗುತ್ತಿಲ್ಲ ಎನ್ನಲಾಗುತ್ತಿತ್ತು.ಐಸಿಯುಗಳಲ್ಲಿ ಆಕ್ಸಿಜನ್ ಬೆಡ್ ಗಳು ಸಿಗದೆ ಈಗಾಗಲೇ ಹಲವು ರೋಗಿಗಳು ಮೃತಪಟ್ಟಿದ್ದಾರೆ. ಈ ನಡುವೆ ಇದೀಗ ಬೆಡ್ ಬುಕಿಂಗ್...
ಬೆಂಗಳೂರು: ಇನ್ನು ನಗರದ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಬೆಡ್ ಬ್ಲಾಕಿಂಗ್ ದಂಧೆ ಬಯಲು ಮಾಡಿದ ಬೆನ್ನಲ್ಲೇ ಈ ಕೃತ್ಯದಲ್ಲಿ ತೊಡಗಿದ್ದ ಮಹಿಳೆ ಸೇರಿ ಇಬ್ಬರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.ರೋಹಿತ್ ಹಾಗೂ ನೇತ್ರಾ...
ಮಂಗಳೂರು : ಐಪಿಎಲ್ ಕ್ರಿಕೆಟ್ ಆಟಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಸಿ ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕ್ರಂ ಕುಂಪಲ, ಧನಪಾಲ್ ಶೆಟ್ಟಿ ಕೃಷ್ಣಾಪುರ, ಕಮಲೇಶ್ ಸುರತ್ಕಲ್, ಹರೀಶ್...
ಹೊನ್ನಾವರ : ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವಿನ ವಾಗ್ವಾದ ಜಗಳಕ್ಕೆ ತಿರುಗಿ ವ್ಯಕ್ತಿಯೊಬ್ಬ ಎದುರಿದ್ದವನ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಭೀಕರ ಘಟನೆಗೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರ ಸಾಕ್ಷಿಯಾಗಿದೆ. ಕೊಲೆಯಾದವನನ್ನು ಅಬು...
ಬೆಂಗಳೂರು ಎಪ್ರಿಲ್ 30: ಪ್ರಧಾನಿ ನರೇಂದ್ರ ಮೋದಿಯವರ ಲಸಿಕಾ ಉತ್ಸವಕ್ಕೆ ಆರಂಭದಲ್ಲೇ ವಿಘ್ನ ಉಂಟಾಗಿದ್ದು, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಕಾರ್ಯಕ್ರಮಕ್ಕೆ ಲಸಿಕೆಗಳ ಬರ ಎದುರಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ 18 ವರ್ಷ...
ಮೈಸೂರು : ಕುಡಿದ ಮತ್ತಿನಲ್ಲಿ ಮನೆಯಲ್ಲಿ ಮಲಗಿದ್ದ ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ಅತ್ತೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೇಗೌಡನಹುಂಡಿ ಗ್ರಾಮದಲ್ಲಿ ನಿನ್ನೆರಾತ್ರಿ ಈ ದುರ್ಘಟನೆ ನಡೆದಿದೆ. ಮಣಿಕಂಠಸ್ವಾಮಿಯ ಅತ್ತೆ...
ಚಿಕ್ಕಮಗಳೂರು :ಇಂದು ಹಸೆಮಣೆ ಏರಬೇಕಿದ್ದ ಯುವಕ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪೃಥ್ವಿರಾಜ್(32) ಕೊರೊನಾ ಸೋಂಕಿಗೆ ಬಲಿಯಾದ ಯುವಕ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ. ಇಂದು ಇವರ ಮದುವೆ ದಿನವಾಗಿದ್ದು,...
ಬೆಂಗಳೂರು : ಕೊರೊನಾ ತನ್ನ ಮರಣ ಮೃದಂಗ ಮಂದುವರೆಸಿದ್ದು, ಇತ್ತೀಚೆಗಷ್ಟೆ ನಿರ್ಮಾಪಕ ರಾಮು ಕೊರೊನಾಗೆ ಬಲಿಯಾದ ಬೆನ್ನಲ್ಲೆ ಮತ್ತೊಬ್ಬ ನಿರ್ಮಾಪಕ ಕೊರೊನಾಗೆ ಬಲಿಯಾಗಿದ್ದಾರೆ. ರನ್ನ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಅವರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. 23 ದಿನಗಳ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಾಹಾಮಾರಿಯ ಎರಡನೇ ಅಲೆಯು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಎರಡು ವಾರಗಳ ಕಾಲ ಕೊರೋನಾ ಕರ್ಫ್ಯೂ ಜಾರಿಗೊಳಿಸಿ ತೀರ್ಮಾನ ಕೈಗೊಂಡಿದೆ.ರಾಜ್ಯ ಸರ್ಕಾರದ ನಿರ್ಧಾರ...