ಮಂಡ್ಯ: ಮಲಗಿದಲ್ಲೇ ಬಿದ್ದ ಅಕಸ್ಮಿಕ ಬೆಂಕಿಗೆ ತಂದೆ ಮತ್ತು ಆತನ ಪುಟ್ಟ ಮಗ ಇಬ್ಬರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸಜೀವ ದಹನಗೊಂಡಿದ್ದರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ...
ಮಡಿಕೇರಿ: ಕುಡುಕನೋರ್ವ ಮನೆಗೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿ 6ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಮಡಿಕೇರಿಯ ಪೊನ್ನಂಪೇಟೆ ತಾಲೂಕಿನ ಮುಟಗೇರಿ ಗ್ರಾಮದಲ್ಲಿ ನಡೆದಿದೆ.ಮಡಿಕೇರಿಯ ಪೊನ್ನಂಪೇಟೆಯ ಮುಟಗೇರಿ ಗ್ರಾಮದ ಬೋಜ ಎಂಬಾತ ಮದ್ಯ...
ಮಂಗಳೂರು/ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮಹಾಮಾರಿ ಕೊರೊನಾ ವೇಗವಾಗಿ ಹರಡುತ್ತಿದೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆಯ ಆತಂಕದೊಂದಿಗೆ ಕೊರೋನಾ ಪಾಸಿಟಿವ್ ಸಂಖ್ಯೆಗಳು ವೇಗವಾಗಿ ಹೆಚ್ಚಾಗುತ್ತಿರುವುದು ಕಳವಳ ತಂದಿದೆ. ಇಂದು( ಶುಕ್ರವಾರ )...
ಮಂಡ್ಯ:ಮಂಡ್ಯ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ 2006ರಲ್ಲಿ ಅವ್ಯವಹಾರ ನಡೆದಿರುವ ಕುರಿತು ವರದಿಯಾಗಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ಮೂವರು ಪತ್ರ ಬರಹಗಾರರು ಮತ್ತು ನಾಲ್ವರು ಉಪ ನೋಂದಣಾಧಿಕಾರಿಗಳಿಗೆ ಜೈಲು ಶಿಕ್ಷೆ ವಿಧಿಸಿ, 1ಕೋಟಿ 29ಲಕ್ಷ ರೂಪಾಯಿ ದಂಡ...
ಮಂಗಳೂರು :ಮಂಗಳೂರು ನಗರದಲ್ಲಿ ನಡೆಯಲಿದ್ದ ಗ್ಯಾಂಗ್ ವಾರನ್ನು ಸಕಾಲದಲ್ಲಿ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸುವ ಮೂಲಕ ತಡೆದಿದ್ದಾರೆ. ಈ ಮೂಲಕ ನಗರದಲ್ಲಿ ನಡೆಯಲಿದ್ದ ದೊಡ್ಡ ರಕ್ತಪಾತ ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ತಡೆದಿದ್ದಾರೆ. ಈ ಸಂಬಂಧ ಮಂಗಳೂರಿನ...
ನವದೆಹಲಿ: ಭಾರತ ಚಿತ್ರರಂಗದಲ್ಲಿನ ಜೀವಮಾನ ಸಾಧನೆಗಾಗಿ ಸೂಪರ್ಸ್ಟಾರ್ ತಲೈವಾ ರಜಿನಿಕಾಂತ್ ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ಟ್ವೀಟ್ ಮಾಡಿ...
ಮಂಗಳೂರು : ಮಂಗಳೂರು-ಮೂಡುಬಿದಿರೆ ಪರಿಸದ ನಾಲ್ಕು ಕಡೆ ದರೋಡೆ ಕೃತ್ಯ ನಡೆದಿದೆ. ಮಂಗಳೂರು – ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಸಮೀಪದ ಬೆಳ್ಳಿಬೆಟ್ಟು ಬಸ್ ನಿಲ್ದಾಣದ ಬಳಿ ಕಾರೊಂದನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಮೊಬೈಲ್...
ಚಿಕ್ಕಮಗಳೂರು:ಹೂವಿನಹಡಗಲಿ ಡಿಪೋದಲ್ಲಿ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ತರೀಕೆರೆ ತಾಲೂಕಿನ ಚೀರನಹಳ್ಳಿ ಮೂಲದ ಮಂಜುಳ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ.ಈಕೆಯ ಪೋಷಕರು ಕೊಲೆಯಾಗಿರುವುದಾಗಿ ಆರೋಪಿಸಿದ್ದಾರೆ.ಮೃತ ಮಂಜುಳ ಮೂಲತಃ ದಾವಣಗೆರೆ ಜಿಲ್ಲೆ ಮಾಯಕೊಂಡ ನಿವಾಸಿ. ಎಂಟು...
ಮಂಗಳೂರು : ಕುಲಪತಿ ಹುದ್ದೆ ಒದಗಿಸಿಕೊಡುವುದಾಗಿ ನಂಬಿಸಿ 17.50 ಲಕ್ಷ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಹಿಂದೂ ಸಂಘಟನೆಗಳ ನಾಯಕ ಮತ್ತು ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ನನ್ನು ಬಂಧನಗೊಳಿಸಿರುವ ಪೊಲೀಸರ ಕಾರ್ಯ ಶ್ಲಾಘನೀಯ. ಪ್ರಸ್ತುತ ರಾಜ್ಯದಲ್ಲಿ...
ಬೆಂಗಳೂರು: ವಿಮಾನ ನಿಲ್ದಾಣದ ಎದುರೇ ಕಾರು ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ನಡೆದಿದೆ.ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ವಿಮಾನ ನಿಲ್ದಾಣದಲ್ಲಿನ ಟ್ಯಾಕ್ಸಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು....