ಶಿವಮೊಗ್ಗ : ಬ್ರಾಹ್ಮಣ ಸಮಾಜದ ಹೆಣ್ಣು ಮಕ್ಕಳು ಇತರೆ ಜಾತಿಯವರನ್ನು ವಿವಾಹ ಆಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಉಡುಪಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಧಾರ್ಮಿಕ ಪ್ರವಚನಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಿದ ಅವರು...
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಎಸ್ ಐ ಟಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿಗಳನ್ನು ಕಲೆಹಾಕುತ್ತಿದ್ದರೆ ಅತ್ತ ಸಿಡಿಯಲ್ಲಿದ್ದ ಯುವತಿ ಕಿಡ್ನ್ಯಾಪ್ ಆಗಿದ್ದಾಳೆ ಎಂದು ಹೇಳಲಾಗಿದೆ, ಇನ್ನು ಮಗಳು...
ಕಾಲೇಜಿಗೆ ಹೋಗಲು ಹೆತ್ತವರ ಬುದ್ದಿ ಮಾತು; ವಿದ್ಯಾರ್ಥಿ ಸಾವಿಗೆ ಶರಣು..! ರಾಯಚೂರು:ವಿದ್ಯಾರ್ಥಿಯೋರ್ವ ಪೋಷಕರ ಬುದ್ದಿ ಮಾತಿಗೆ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದಿದೆ.ಪ್ರಥಮ ವರ್ಷದ ಬಿ.ಎ ವಿದ್ಯಾರ್ಥಿಯಾಗಿದ್ದ ಮಂಜುನಾಥ್ ಆತ್ಮಹತ್ಯೆ...
ಮುಖಾ ಮುಖಿ ಡಿಕ್ಕಿಯಾದ ದ್ವಿಚಕ್ರವಾಹನ; ಸ್ಥಳದಲ್ಲೇ ಹೆಡ್ ಕಾನ್ಸ್ಟೇಬಲ್ ಸಾವು..! ವಿಜಯನಗರ: ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರು ಭೀಕರ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ವಿಜಯನಗರದಲ್ಲಿ ನಡೆದಿದೆ. ಹೂವಿನ ಹಡಗಲಿ...
ಮಂಗಳೂರು : ಸರ್ಕಾರಿ ಬ್ಯಾಂಕ್ ಮತ್ತು ಭಾರತೀಯ ವಿಮಾ ಕಂಪೆನಿಯ ಖಾಸಾಗಿಕರಣ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಡೆಯುತ್ತಿರುವ ಮುಷ್ಕರ 2 ದಿನವಾದ ಇಂದು( ಮಂಗಳವಾರ) ಕೂಡ ಯಶಸ್ವಿಯಾಗಿದೆ. ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು ವಿಮಾ...
ಕಾರವಾರ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅವರಿಂದ ಹಣ ಪಡೆದು ವಂಚನೆ ಮಾಡುತ್ತಿದ್ದ ರಾಜ್ಯ ಹಾಗೂ ಹೊರ ರಾಜ್ಯದ ಸೈಬರ್ ಕ್ರೈಂ ವಂಚಕರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಹೊನ್ನಾವರ ತಾಲೂಕಿನ ಗುಣವಂತೆಯ...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ನಗರದ ಬೇಲ್ಟ್ ರಸ್ತೆಯ ಶಂಕರಪುರದಲ್ಲಿರುವ ಬಿ.ಎಸ್.ಎನ್.ಎಲ್ ಕೇಂದ್ರ ಕಚೇರಿಯಲ್ಲಿ ನಿನ್ನೆ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದೆ. ಸಂಜೆ ಆವರಣದ ಮರದ ಎಲೆಗಳಿಗೆ ಬೆಂಕಿ ಕೊಡಲಾಗಿತ್ತು....
ಬಳ್ಳಾರಿ: ಅಪ್ಪ ಮಾಡಿದ ಸಾಲವನ್ನ ತೀರಿಸಲು ಆಗದೇ ಮನನೊಂದ ಪೊಲೀಸ್ ಸಿಬಂದಿ ಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚಿಕ್ಕಅಂತಾಪುರ ಗ್ರಾಮದಲ್ಲಿ ಸಂಭವಿಸಿದೆ. ಬಸನಗೌಡ ಎಂಬವರೇ ಆತ್ಮಹತ್ಯೆ ಮಾಡಿಕೊಂ ದುರ್ದೈವಿಯಾಗಿದ್ದಾರೆ. ಬಸವಗೌಡರ...
ನಾಲ್ವರ ಪ್ರಾಣ ಉಳಿಸಿ ಸಾವಿನಲ್ಲೂ ಸಾರ್ಥಕತೆ ಕಂಡ ಯುವಕನಿಗೆ ಸರ್ವರ ಸಲಾಂ..! ಮೈಸೂರು:ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾದ ಚಂದನ್ ಎಂಬ ಯುವಕನ ಮೆದುಳು ನಿಷ್ಕ್ರಿಯಗೊಂಡ ಕಾರಣ ಆತನ ಸರ್ವ ಅಂಗಾಂಗಳನ್ನು ದಾನ ಮಾಡಿದ ಘಟನೆ ಸಾಂಸ್ಕೃತಿಕ ನಗರಿ...
ಮಾ 15-ಮಾ30 ಶಾಲಾ ಕಾಲೇಜು ಬಂದ್ ಸುದ್ದಿ :ಶುದ್ಧ ಸುಳ್ಳು-ಶಿಕ್ಷಣ ಇಲಾಖೆ ಸ್ಪಷ್ಟನೆ..! ಬೆಂಗಳೂರು: ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಿಂದ ಮಾರ್ಚ್ 30ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂಬ ಸರ್ಕಾರಿ...