ಬೆಂಗಳೂರು: ತಿರುಪತಿ ಪ್ರಸಾದದ ವಿಷಯದಲ್ಲಿ ನಡೆದ ಅಪವಿತ್ರ ಶುದ್ಧಿಗಾಗಿ ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳು ಉಪವಾಸ ಹಾಗೂ ಮೌನ ವ್ರತ ಮಾಡಲಿದ್ದಾರೆ. ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ...
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ. ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ...
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು...
ಮಂಗಳೂರು : ಕೆಲವೊಂದು ಗ್ರಹಗಳ ಸಂಯೋಗವು ವ್ಯಕ್ತಿಯ ಮೇಲೆ ಪ್ರಭಾವ ಬೀರುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಅದರಲ್ಲೂ ಬುಧ – ಶುಕ್ರ ಸಂಯೋಗವು ಕೆಲವೊಂದು ರಾಶಿಗಳಿಗೆ ಅದೃಷ್ಟ ತರುತ್ತದೆ ಎಂದು ಹೇಳಲಾಗಿದೆ. ಇದೀಗ ಅಕ್ಟೋಬರ್...
ಮಧ್ಯಪ್ರದೇಶ/ಮಂಗಳೂರು: ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿದೆ. ಸೇನೆಯ ವಿಶೇಷ ರೈಲು ಜಮ್ಮು-ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ ಯತ್ನ ನಡೆದಿದೆ....
ಆಂದ್ರಪ್ರದೇಶ/ಮಂಗಳೂರು : ವೈಎಸ್ಆರ್ ಸರ್ಕಾರದ ಅವಧಿಯಲ್ಲಿ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ತಯಾರಿಕೆಗೆ ಬಳಸುತ್ತಿದ್ದ ತುಪ್ಪದಲ್ಲಿ ಕಲಬೆರಕೆಯಾಗಿರುವುದು ದೃಢಪಟ್ಟಿರುವುದರಿಂದ ಮಾಜಿ ಸಿಎಂ ಹಾಗೂ ವೈಸಿಪಿ ನಾಯಕ ಜಗನ್ ಮೋಹನ್ ರೆಡ್ಡಿ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ....
ಮಂಗಳೂರು/ ಬಳ್ಳಾರಿ : ಸೆ.12ರಂದು ನಡೆದಿದ್ದ ಹಣ, ಆಭರಣ ದರೋಡೆ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಯೇ ಕಂಬಿ ಎಣಿಸುತ್ತಿದ್ದಾರೆ. ಬ್ರೂಸ್ಪೇಟೆ ಹೆಡ್ ಕಾನ್ಸ್ಟೇಬಲ್ ಮಹಬೂಬ್, ಗೃಹರಕ್ಷಕ ದಳದ ಮಾಜಿ ಸಿಬ್ಬಂದಿ ಆರೀಫ್, ಜೊತೆಗೆ ತೌಸೀಫ್, ಜಾವೀದ್, ಪೀರ,...
ಉಡುಪಿ: ಧಾರ್ಮಿಕ ಶ್ರದ್ದಾ ಕೇಂದ್ರಗಳು ಸರ್ಕಾರದ ಕೈಯಲ್ಲಿ ಇರಬಾರದು. ಅದು ಹಿಂದೂ ಸಂಸ್ಥೆಗಳ ಕೈಯಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ತಿರುಪತಿ ಲಡ್ಡು ಪ್ರಸಾದ ಘಟನೆಯಿಂದ ಸತ್ಯವಾಗಿ ನಮಗೆ ಕಾಣುತ್ತದೆ. ಹೀಗಾಗಿ ದೇವಸ್ಥಾನವನ್ನು ಶೀಘ್ರವಾಗಿ...
ಮಂಗಳೂರು/ಬೆಂಗಳೂರು : ಇತ್ತೀಚೆಗೆ ಕೊ*ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅದೂ ಹುಡುಗಿಯ ವಿಚಾರಕ್ಕೆ. ಉಡುಪಿ ಮೂಲದ ವರುಣ್ ಕೋಟ್ಯಾನ್ ಕೊ*ಲೆಯಾದವನು. ದಿವೇಶ್ ಕೊ*ಲೆಗೈದ ಆರೋಪಿ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ಲಡ್ಡು ವಿಚಾರದಲ್ಲಿ ಇಡೀ ದೇಶದಲ್ಲೇ ಭಾರೀ ಕೋಲಾಹಲ ಸೃಷ್ಟಿಯಾಗಿದೆ. ತಿರುಪತಿ ತಿರುಮಲಕ್ಕೆ ಬರುವ ಭಕ್ತರಿಗೆ ಪ್ರಸಾದ ರೂಪದಲ್ಲಿ ಕೊಡುವ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬಿನ ಅಂಶವನ್ನು ಕಲಬೆರಕೆ ಮಾಡಲಾಗುತ್ತಿತ್ತು ಅನ್ನುವುದು ತಡವಾಗಿ ಬೆಳಕಿಗೆ ಬಂದಿದೆ....