ಬೆಂಗಳೂರು: ವಂಚನೆ ಆರೋಪದ ಅಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ಇಂದು ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸ್ಯಾನಿಟರಿ...
ಬೆಂಗಳೂರು: ಚುನಾವಣೆ ನಡೆದು 100 ದಿನಗಳು ಕಳೆದರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದನ್ನು ಆಕ್ಷೇಪಿಸಿ ವಕೀಲ ಎನ್ ಪಿ ಅಮೃತೇಶ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು...
ನಿಂತಿದ್ದ ಗೂಡ್ಸ್ ರೈಲಿನ ಅಡಿಯಿಂದ ಮಹಿಳೆಯೊಬ್ಬರು ನುಸುಳಿ ದಾಟುತ್ತಿದ್ದ ಸಂದರ್ಭ ರೈಲೊಂದು ಹಠಾತ್ ಎದುರು ಬಂದಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು ಹೊರವಲಯದ ಯಲಹಂಕ ಸಮೀಪದ ರಾಜಾನುಕುಂಟೆಯಲ್ಲಿ ನಡೆದಿದೆ. ಯಲಹಂಕ: ನಿಂತಿದ್ದ ಗೂಡ್ಸ್ ರೈಲಿನ...
8ನೇ ತರಗತಿ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ವರದಿಯಾಗಿದೆ. ಕೋಲ್ಕತ್ತಾ: 8ನೇ ತರಗತಿ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ...
9ನೇ ತರಗತಿ ವಿದ್ಯಾರ್ಥಿಯೊಬ್ಬ 750 ರೂ. ಸಾಲ ತೀರಿಸಲಾಗದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಚಿಕ್ಕಮಗಳೂರು: 9ನೇ ತರಗತಿ ವಿದ್ಯಾರ್ಥಿಯೊಬ್ಬ 750 ರೂ. ಸಾಲ ತೀರಿಸಲಾಗದೆ...
ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ದಾಂಡೇಲಿಯ ಗಾಂಧಿನಗರದಲ್ಲಿ ನಡೆದಿದೆ. ದಾಂಡೇಲಿ: ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ದಾಂಡೇಲಿಯ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ...
ಕಾರಿನಲ್ಲಿ ಬಂದ ವ್ಯಕ್ತಿಯೋರ್ವ ಪಿಯುಸಿ ವಿದ್ಯಾರ್ಥಿನಿಗೆ ಚಾಕು ಇರಿದು ಅಹಹರಿಸಿದ ಘಟನೆ ರಾಮನಗರದ ಸರ್ಕಾರಿ ಮಹಿಳಾ ಕಾಲೇಜು ಬಳಿ ಆ.28ರಂದು ನಡೆದಿದ್ದು, ಆರೋಪಿಯನನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ರಾಮನಗರ: ಕಾರಿನಲ್ಲಿ ಬಂದ ವ್ಯಕ್ತಿಯೋರ್ವ ಪಿಯುಸಿ ವಿದ್ಯಾರ್ಥಿನಿಗೆ...
ಅಕ್ರಮ ಸಂಬಂಧ ಹೊಂದಿದ್ದ ಯುವಕನೋರ್ವ ಪಲಾವ್ ಗೆ ವಿಷ ಬೆರೆಸಿ ತನ್ನ ತಂದೆ- ತಾಯಿಯನ್ನೆ ಕೊಂದಿರುವ ಘಟನೆ ಹಾಸನದ ಅರಕಲಗೋಡಿನ ಬಿಸಿಲಹಳ್ಳಿಯಲ್ಲಿ ನಡೆದಿದೆ. ಹಾಸನ: ಅಕ್ರಮ ಸಂಬಂಧ ಹೊಂದಿದ್ದ ಯುವಕನೋರ್ವ ಪಲಾವ್ ಗೆ ವಿಷ ಬೆರೆಸಿ...
ಅಂಗಡಿಯೊಂದಕ್ಕೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ವ್ಯಾಪರಿ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನಾಭರಣ ಎಗರಿಸಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಡೆದಿದೆ. ಚಿತ್ರದುರ್ಗ: ಅಂಗಡಿಯೊಂದಕ್ಕೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ವ್ಯಾಪರಿ...