ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಮಹಾತ್ಮ ಗಾಂಧಿ ಪಾರ್ಕ್ನಲ್ಲಿ ನಿನ್ನೆ ಸೌಹಾರ್ದ ಸಭೆ ನಡೆಯಿತು. ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು....
ಉಡುಪಿ: ರಾಜ್ಯದಲ್ಲಿ ಕಾವೇರಿ ನದಿ ನೀರು ತಮಿಳುನಾಡಿಗೆ ಹಂಚಿಕೆ ವಿವಾದ ಭುಗಿಲೆದ್ದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಮಾನಕ್ಕೆ ಬದ್ಧವಾಗಿರುವುದು ಅಗತ್ಯ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಕಾವೇರಿ ನದಿ ನೀರು ತಮಿಳುನಾಡಿಗೆ ಹಂಚಿಕೆಯ ವಿಚಾರಕ್ಕೆ...
ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದು, ಸೀರೆ ಉಟ್ಟು ಮಿರ ಮಿರ ಮಿಂಚಿದ್ದಾರೆ. ದುಬೈ: ದೇಶದ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕಲ್ಯಾಣ್ ಜುವೆಲ್ಲರ್ಸ್ ನ ನೂತನ ಮಳಿಗೆಯ ಉದ್ಘಾಟನೆಗೆ ದುಬೈಗೆ ತೆರಳಿದ ರಶ್ಮಿಕಾ ಅಲ್ಲಿ...
ಮಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಸಂಘರ್ಷ ನಡೆದಿರುವುದನ್ನು ಭಾರತೀಯ ಜನತಾ ಪಕ್ಷ ಖಂಡಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಾರದ ಹಿಂದೆಯಷ್ಟೇ ಹಿಂದೂಗಳ...
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ. ಹಳೆ ಜಂಬರಗಟ್ಟ...
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ...
ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್...
ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ...
ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಮನೆಯಲ್ಲಿ ಪೋಷಕರು ಬುದ್ದಿವಾದ ಹೇಳಿದ ಕಾರಣಕ್ಕೆ ನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು...
ನೂರು ದಿನಗಳ ಸಂಭ್ರಮದಲ್ಲಿರುವ ಸರ್ಕಸ್ ಚಿತ್ರ ಇಂದು ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಸಂಜೆ 7 ಗಂಟೆಗೆ ಫ್ರೀ ಉಚಿತ ಪ್ರದರ್ಶನವನ್ನು ಕಾಣಲಿದೆ. ಮಂಗಳೂರು : ಬಿಗ್ ಬಾಸ್ ವಿನ್ನರ್ ರೂಪೇಶ್...