ಭಟ್ಕಳ : ಕಾರವಾರ ನೇತ್ರಾಣಿ ಸಮೀಪದ ಅರಬ್ಬಿ ಸಮುದ್ರದಲ್ಲಿ ತಾಂತ್ರಿಕ ತೊಂದರೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಪರ್ಶಿಯನ್ ಬೋಟ್ ನಲ್ಲಿದ್ದ ಎಲ್ಲಾ 24 ಮೀನುಗಾರರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಭಟ್ಕಳದ ಖಮ್ರುಲ್ಲಾ ಬಾಹರ್ ಹೆಸರಿನ ಪರ್ಶಿಯನ್ ಬೋಟ್...
ಬೆಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಮಂಡ್ಯದ ಅರ್ಕೇಶ್ವರ ದೇವಸ್ಥಾನದ ಅರ್ಚಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬಿ.ಎಸ್....
ರಾಜ್ಯದಲ್ಲಿ 2 ದಿನ ಭಾರೀ ಮಳೆ : 7 ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ..! ಬೆಂಗಳೂರು/ಮಂಗಳೂರು : ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ...
ಮಂಡ್ಯದಲ್ಲಿ ದೇವರ ಹುಂಡಿಗಾಗಿ ನಡೆಯಿತು ಮೂವರ ಬರ್ಬರ ಕೊಲೆ..! ಮಂಡ್ಯ: ದೇವಳದ ದೇವರ ಹುಂಡಿ ಲೂಟಿ ಮಾಡಲು ಮೂವರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ಬೆಳಕಿಗೆ ಬಂದಿದೆ. ದೇವಾಲಯದ...
ಕರಾವಳಿ ಜಿಲ್ಲೆಗಳಲ್ಲಿ ಕೊರೊನಾದ ನಾಗಲೋಟ : ಅವಿಭಾಜ್ಯ ದಕ್ಷಿಣ ಕನ್ನಡದಲ್ಲಿ 557 ಪಾಸಿಟಿವ್-13 ಬಲಿ… ದ.ಕ/ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಕೊರೊನಾದ ನಾಗಲೋಟ ಮುಂದುವರೆದಿದೆ. ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 577 ಮಂದಿಯಲ್ಲಿ ಕೊರೋನಾ ಸೋಂಕು...
ಕರಾವಳಿಯಲ್ಲಿ ಮಳೆಯ ಆರ್ಭಟ : ಮಂಗಳೂರಿನ ಜನ ತತ್ತರ..! ಮಂಗಳೂರು : ಕರಾವಳಿಯಲ್ಲಿ ಕಳೆದ ರಾತ್ರಿಯಿಂದ ವರುಣನ ಆರ್ಭಟ ಮುಂದುವರೆದಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುಂದುವರೆದಿದೆ. ಉತ್ತರ ಕನ್ನಡ,...
ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿಯಂದೇ ಮೂರು ಕರುಗಳಿಗೆ ಜನ್ಮ ನೀಡಿದ ಗೋಮಾತೆ..! ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕುವಿನ ಮಜೂರು ಎಂಬಲ್ಲಿ ಕೃಷ್ಣ ಜನ್ಮಾಷ್ಟಮಿಯಂದು ದನವೊಂದು ಮೂರು ಕರುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಸಂಭವಿಸಿದೆ....
ಹೈಸ್ಕೂಲ್, ಕಾಲೇಜು ಹಾಸ್ಟೆಲುಗಳು ಡ್ರಗ್ ಅಡ್ಡಗಳು- ಪ್ರಮೋದ್ ಮುತಾಲಿಕ್ ಗಂಭೀರ ಆರೋಪ..! ಮೈಸೂರು : ಸ್ಯಾಂಡಲ್ವುಡ್ ನಟ-ನಟಿಯರ ಮೇಲೆ ಡ್ರಗ್ಸ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ಮಾತ್ರವಲ್ಲ...
ಕಳಸದಲ್ಲಿ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಜೆಡಿಎಸ್ ..! ಕಳಸ :ಕಳಸ ತಾಲೂಕನ್ನಾಗಿ ಘೋಷಣೆ ಮಾಡಿದ್ದರೂ ಕಳೆದ ಒಂದುವರೆ ವರ್ಷದಿಂದ ಅದನ್ನು ಕಾರ್ಯ ರೂಪಕ್ಕೆ ತರಲು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಮತ್ತು...
ಹೊನ್ನಾವರ ಮೀನುಗಾರಿಕಾ ಬೋಟು ಅಪಘಾತ :25 ಮೀನುಗಾರರ ರಕ್ಷಣೆ.! ಕಾರವಾರ : ಉತ್ತರ ಕನ್ನಡ ಜಿಲ್ಲೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಅಪಘಾತಕ್ಕೀಡಾಗಿ ಮುಳುಗಡೆಯಾಗಿದೆ. ಹೊನ್ನಾವರ ಬಂದರಿನಿಂದ ಸೈಂಟ್ ಅಂತೋನಿ ಎಂಬ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿದ್ದು...