ಚಿತ್ರದುರ್ಗ : ಚಿತ್ರದುರ್ಗದ ಕಸ್ತೂರಿ ರಂಗಪ್ಪನಹಳ್ಳಿ ಬಳಿ ಇಂದು ನಸುಕಿನ ಜಾವ ಭೀಕರ ಅಗ್ನಿ ದರಂತ ಸಂಭವಿಸಿದೆ. ಚಲಿಸುತ್ತಿದ್ದ ಖಾಸಗಿ ಬಸ್ ಅಗ್ನಿಗಾಹುತಿಯಾಗಿದ್ದು, ಮಗು ಸೇರಿದಂತೆ ಐದು ಮಂದಿ ಸಜೀವ ದಹನವಾಗಿದ್ದಾರೆ. 30 ಜನ ಗಾಯಗೊಂಡಿದ್ದಾರೆ....
ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು ವಿಶಿಷ್ಟವಾಗಿ...
ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು...
ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್ ನಲ್ಲಿ ಅವಹೇಳಕಾರಿ ಪೋಸ್ಟ್ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ ರಾತ್ರಿ...
ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಉಡುಪಿಯಲ್ಲಿರುವ ಗೃಹ...
ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಅವರ ಆಪ್ತರೂ ಆಗಿರುವಂತಹ ನವೀನ್ ಎಂಬುವವರು ಇತ್ತೀಚೆಗೆ ಫೇಸ್ಬುಕ್ನಲ್ಲಿ ಮುಸ್ಲಿಂ...
ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಗೆ ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ ಘಟನೆ ಇಂದು ನಡೆದಿದೆ. ನಗರದ...
ಕಾರವಾರ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ ಸಂಸದ...
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ : ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..! ಬೆಂಗಳೂರು: ಇತ್ತ ಎಸ್ಎಸ್ ಎಲ್ ಸಿ ಪರಿಕ್ಷೇಯ ರಿಸಲ್ಟ್ ಬಂದಿದ್ದರೆ ಅತ್ತ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಅತ್ಮ ಹತ್ಯೆ ಮಾಡಿದ ಘಟನೆಗಳು ರಾಜ್ಯದ...
ಕೊಡಗು : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಎರಡೇ ದಿನಗಳಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೊಡಗಿನ ತಲಕಾವೇರಿಯ ಬ್ರಹ್ಮಗಿರಿ...