ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 31 ದಿನಗಳಲ್ಲಿ ಭಕ್ತರಿಂದ ಭಾರೀ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಕಳೆದ 31 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, 3,92,58,940 ರೂ....
ಮಂಗಳೂರು/ತುಮಕೂರು : ಅ*ಕ್ರಮವಾಗಿ ನಾಡ ಬಂ*ದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ತುಮಕೂರು ಜಿಲ್ಲಾ ಪೊಲೀಸರು ಭೇದಿಸಿದ್ದು, 6 ಮಂದಿಯನ್ನು ಬಂಧಿಸಿದ್ದಾರೆ. ಗುಬ್ಬಿ ತಾಲೂಕಿನ ತಿಪ್ಪೂರಿನ ಟಿ.ಆರ್.ಮಧುಚಂದ್ರ (29), ಎಸ್.ಶಿವಕುಮಾರ್ (24), ಉದ್ದೆ ಹೊಸಕೆರೆಯ ಮಂಜುನಾಥ್...
ಬೆಂಗಳೂರು: ಬಳ್ಳಾರಿಯ ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ 5 ಮಂದಿ ಬಾಣಂತಿಯರ ಸರಣಿ ಸಾವಾಗಿದೆ. ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ...
ಕಾಸರಗೋಡು: ಮನೆಗೆ ನುಗ್ಗಿ ಎಂಟು ಪವನ್ ಚಿನ್ನಾಭರಣ ಹಾಗೂ 60 ಸಾವಿರ ರೂ. ನಗದು ಕಳವುಗೈದ ಘಟನೆಗೆ ಸಂಬಂಧಪಟ್ಟಂತೆ ಆರೋಪಿಯನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಧೂರು ಅರಂತೋಡಿನ ರೋಬರ್ಟ್ ರೋಡ್ರಿಗಸ್ (53) ಬಂಧಿತ ಆರೋಪಿ....
ಉತ್ತರಕನ್ನಡ : ಮೂತ್ರ ವಿಸರ್ಜನೆ ಮಾಡಲು ತೆರಳಿದ್ದ ವೇಳೆ, ತುಂಡಾದಂತಹ ಸರ್ವಿಸ್ ವಿದ್ಯುತ್ ವೈರ್ ತಗುಲಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ...
ಮಂಗಳೂರು/ಕಲಬುರಗಿ : ಒಂದೇ ಕುಟುಂಬದವರನ್ನು ಸಾಮೂಹಿಕವಾಗಿ ಹ*ತ್ಯೆಗೈಯಲು ಯತ್ನಿಸಿರುವ ಘಟನೆ ಕಲಬುರಗಿ ತಾಲೂಕಿನ ಕಡಣಿ ಗ್ರಾಮದಲ್ಲಿ ನಡೆದಿದೆ. ಗುಂಡೇರಾವ್ ಎಂಬವರ ಮನೆಗೆ ಶಿವಲಿಂಗಪ್ಪ ಎಂಬಾತ ಪೆಟ್ರೋಲ್ ಸುರಿದು ಬೆಂ*ಕಿ ಹಚ್ಚಿ ಕುಟುಂಬಸ್ಥರ ಹ*ತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ...
ಮಂಗಳೂರು: ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ರೋಮ್ನ ವ್ಯಾಟಿಕನ್ ಸಿಟಿಯಲ್ಲಿ ನ.30ರಂದು ನಡೆಯಲಿರುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವುದಕ್ಕಾಗಿ ಮಂಗಳೂರಿನಿಂದ ಗುರುವಾರ ವ್ಯಾಟಿಕನ್ಗೆ ತೆರಳಿದರು. ಯು.ಟಿ. ಖಾದರ್ ಅವರು ರೋಮ್ನ ವ್ಯಾಟಿಕನ್ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ...
ಮಂಗಳೂರು/ ರಾಮನಗರ : ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಎರಡು ದಿನದ ಶಿಶುವನ್ನು ಟಾಯ್ಲೆಟ್ನಲ್ಲಿ ಹಾಕಿ ಫ್ಲಶ್ ಮಾಡಿರುವ ಕೃ*ತ್ಯ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರೋದು ರಾಮನಗರದಲ್ಲಿ. ರಾಮನಗರದ ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಕೃ*ತ್ಯ...
ಭುವನೇಶ್ವರ: ಹಣಕಾಸಿನ ಸಮಸ್ಯೆಯಿಂದಾಗಿ ಪೋಷಕರು ತಮ್ಮ 4 ವರ್ಷದ ಹೆಣ್ಣು ಮಗುವನ್ನು 40,000 ರೂ.ಗಳಿಗೆ ಮಾರಾಟ ಮಾಡಿರುವ ಆಘಾತಕಾರಿ ಘಟನೆ ಒಡಿಶಾದಲ್ಲಿ ನಡೆದಿದೆ. ಘಟನೆ ತಿಳಿದ ಕೂಡಲೇ ಮಗುವನ್ನು ರಕ್ಷಣೆ ಮಾಡಿರುವ ಬಡಗಡ ಪೊಲೀಸರು, ಪೋಷಕರು...
ಚಿತ್ರದುರ್ಗ: ಆತ ಮದ್ವೆಯಾಗಿ ಸುಖಿ ಸಂಸಾರ ನಡೆಸಬೇಕೆಂಬ ಕನಸು ಕಂಡವನು. ಆದರೆ ಎರಡು ಮದುವೆಯಾದರೂ ಪತ್ನಿಯರೊಂದಿಗೆ ಸಂಸಾರ ಮಾಡುವ ಭಾಗ್ಯ ಮಾತ್ರ ಸಿಗಲಾರದೇ ಕೊಲೆಯಾಗಿದ್ದಾನೆ. ಚಿತ್ರದುರ್ಗ ತಾಲ್ಲೂಕಿನ ಕೋಣನೂರು ಗ್ರಾಮದ ಮಂಜುನಾಥ (40)ನೇ ಕೊಲೆಯಾದ ದುರ್ದೈವಿ....