ಮಂಗಳೂರು : ಚುನಾವಣಾ ಸಮಯದಲ್ಲೇ ದೇಶದ ಸರ್ಕಾರಿ ಚಾನೆಲ್ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಬದಲಾಯಿಸಿದೆ. ಡಿಡಿ ನ್ಯೂಸ್ ತನ್ನ ಲೋಗೋ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. 1959 ರಲ್ಲಿ ಆರಂಭವಾಗಿದ್ದ...
ಉಡುಪಿ : ದೇಶದಲ್ಲಿ ಕೇಸರಿ ಆಡಳಿತವನ್ನು ಮಾಡಲೆಂದೇ ಬಿಜೆಪಿ ಚುನಾವಣೆಗೆ ಹೋಗುತ್ತಿದೆ. ಇದನ್ನು ಹೇಳಿಕೊಳ್ಳಲು ನಮಗೆ ಯಾವುದೇ ಸಂಕೋಚ ಇಲ್ಲ. ನಾವು ಕೇಸರಿ ಆಡಳಿತವನ್ನ ತರಲು ಹೊರಟಿದ್ದೇವೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿಕೆ...
ಉಡುಪಿ : ರಾಜ್ಯದಲ್ಲಿ ಅನ್ಯಕೋಮಿನವರು ದೊಡ್ಡ ಪ್ರಮಾಣದಲ್ಲಿ ವಿಜ್ರಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಅನ್ಯಕೋಮಿನವರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ ಎಂದು...
ಬೆಂಗಳೂರು : ಹುಬ್ಬಳ್ಳಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಹ*ತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪೊಲೀಸರು ಈಗಾಗಲೇ ಆರೋಪಿ ಫಯಾಜ್ ನನ್ನು ಬಂಧಿಸಿದ್ದಾರೆ. ಈ ಘಟನೆಗೆ ರಾಜ್ಯವ್ಯಾಪಿ ಆಕ್ರೋಶ ಕೇಳಿ ಬಂದಿದೆ....
ಮೈಸೂರು: ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಕುರಿತಾದ ಹಾಡೊಂದನ್ನು ಶೇರ್ ಮಾಡುವಂತೆ ಹೇಳಿದ್ದಕ್ಕೆ ಅನ್ಯಕೋಮಿನ ಯುವಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಪ್ರಕರಣದ ಕುರಿತು ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. Read More..;...
ಗದಗ : ಗದಗ ಬೆಟಗೇರಿ ಅವಳಿ ನಗರದಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಬರ್ಬರ ಹ*ತ್ಯೆ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿದಂತೆ ನಾಲ್ವರನ್ನು ರಾತೋರಾತ್ರಿ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ್ ಓಣಿಯ ನಿವಾಸಿಯಾದ...
ಮಧ್ಯಪ್ರದೇಶ: ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾದ ಘಟನೆ ಎ.20ರಂದು ಮುಂಜಾನೆ ಮಧ್ಯಪ್ರದೇಶ್ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ....
ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಉಡುಪಿಯಲ್ಲಿ ಪ್ರಚಾರ ಮಾಡಲು ನಟಿ ಸಂಸದೆ ಸುಮಲತಾ ಅವರು ಆಗಮಿಸಿದ್ದಾರೆ. ಮಹಿಳಾ ಸಮಾವೇಶದಲ್ಲಿ ಭಾಗವಹಿಸಿದ ಸುಮಲತಾ ಕೋಟ ಪರ ಮತಯಾಚನೆ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳ...
ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಕಾಣಿಸಿಕೊಂಡಿದ್ದ ನೀತು ಗಾಳಿಪಟ ಸೇರಿದಂತೆ ಕೆಲವು ಬೆರಳೆಣಿಕೆಯ ಹಿಟ್ ಸಿನೆಮಾಗಳಲ್ಲಿ ಕಾಣಿಸಿಕೊಂಡಿದ್ದರು. ಆದಾದ ಬಳಿಕ ಖಾಸಗಿ ಯೂಟ್ಯೂಬ್ ಸಂದರ್ಶನಗಳಲ್ಲಿ ಬಿಟ್ಟರೆ ನೀತು ಸಿನೆಮಾಗಳಿಂದ ದೂರ ಉಳಿದಿದ್ದಾರೆ. ಇದೀಗ ನೀತು ಹೊಸ ವಿದ್ಯೆಯೊಂದನ್ನು...
ಬೆಂಗಳೂರು : ಬಿಸಿಲಿನ ಬೇಗೆಯ ತಣಿಸಲು ಮಳೆರಾಯ ಆಗಮಿಸಿದ್ದಾನೆ. ರಾಜ್ಯದ ಹಲವೆಡೆ ಮಳೆಯಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ....