ಸ್ವೀಚ್ ಬೋರ್ಡ್ಗೆ ಹಾಕಿದ್ದ ಮೊಬೈಲ್ ಚಾರ್ಜರ್ ವೈಯರ್ ಅನ್ನು 8 ತಿಂಗಳ ಮಗುವೊಂದು ಬಾಯಿಗೆ ಹಾಕಿದ ಪರಿಣಾಮ ವಿದ್ಯುತ್ ಪ್ರಹರಿಸಿ ಸಾವನ್ನಪ್ಪಿರುವ ಘಟನೆ ಕಾರವಾರ ತಾಲೂಕಿನ ಸಿದ್ದರದಲ್ಲಿ ಆ.2ರಂದು ನಡೆದಿದೆ. ಕಾರವಾರ: ಸ್ವೀಚ್ ಬೋರ್ಡ್ಗೆ ಹಾಕಿದ್ದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನೆ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ನಡೆಸಲು ಆಗಮಿಸಿದ ಸಂದರ್ಭದಲ್ಲಿ ಉಳ್ಳಾಲ ತಾಲೂಕಿನ ಬಟ್ಟಪಾಡಿಯ ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು...
ರಾಯಚೂರಿನ ಎಲ್ಬಿಎಸ್ ನಗರದ ಮನೆಯೊಂದರಲ್ಲಿ ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ ನಡೆಸಿ ಗಾಂಜಾ ಮಿಶ್ರಿತ 2.66 ಕೆಜಿ ಚಾಕಲೇಟ್ಗಳನ್ನು ವಶಪಡಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರು: ರಾಯಚೂರಿನ ಎಲ್ಬಿಎಸ್ ನಗರದ...
ಉಡುಪಿಗೆ ಬೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲದ ರಜತಾದ್ರಿ ಸಂಕೀರ್ಣದಲ್ಲಿರುವ ಜಿಲ್ಲಾಪಂಚಾಯತ್ ಸಭಾಂಗದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಉಡುಪಿ: ಉಡುಪಿಗೆ ಬೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು...
ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಅವರು ಇಂದು ಮೊದಲ ಬಾರಿಗೆ ಕರಾವಳಿಗೆ ಆಗಮಿಸಿ ಪ್ರಗತಿ ಪರಿಶೀಲನಾ ಸಭೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಸಲಿದ್ದಾರೆ. ಮಂಗಳೂರು: ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಅವರು ಇಂದು ಮೊದಲ ಬಾರಿಗೆ ಕರಾವಳಿಗೆ ಆಗಮಿಸಿ...
ಸೇತುವೆ ನಿರ್ಮಾಣವಾಗುತ್ತಿದ್ದ ವೇಳೆ ಕ್ರೇನ್ ಕುಸಿದು 16 ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಜು.31ರಂದು ನಡೆದಿದೆ. ಮಹಾರಾಷ್ಟ್ರ: ಸೇತುವೆ ನಿರ್ಮಾಣವಾಗುತ್ತಿದ್ದ ವೇಳೆ ಕ್ರೇನ್ ಕುಸಿದು 16 ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರಿಗೆ...
ಕೇದಾರನಾಥ ಯಾತ್ರೆಗೆ ತೆರಳಿದ ಚಿಕ್ಕಮಗಳೂರು ಮೂಲದ ಯುವಕರೊಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು: ಕೇದಾರನಾಥ ಯಾತ್ರೆಗೆ ತೆರಳಿದ ಚಿಕ್ಕಮಗಳೂರು ಮೂಲದ ಯುವಕರೊಬ್ಬರು ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಜನ್ನಾಪುರ ನಿವಾಸಿ ಗಿರೀಶ್ (25) ಮೃತ ಯುವಕ ಎಂದು ಗುರುತಿಸಲಾಗಿದೆ. ಗಿರೀಶ್...
ಬೆಂಗಳೂರು: ನಂದಿನಿ ಹಾಲು ಪ್ರತಿ ಲೀಟರ್ಗೆ ಹಾಗೂ ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ. ಜುಲೈ 21ರಂದು ಮುಖ್ಯಮಂತ್ರಿಗಳ...
ಉಡುಪಿ ಜಿಲ್ಲೆಯ ಬೈಂದೂರು ಉಪ್ಪುಂದ ಸಮೀಪ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದರೆ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ಉಪ್ಪುಂದ ಸಮೀಪ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದರೆ...
ಸಹೋದರಿಯನ್ನು ಅನೈತಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದವನ ಕಾಲು ಮುರಿದ ಸಹೋದರನನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಜು.30ರಂದು ನಡೆದಿದೆ. ಕಲಬುರಗಿ: ಸಹೋದರಿಯನ್ನು ಅನೈತಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದವನ...