ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸರಕಾರ ಹೊಸ ಯೋಜನೆಯನ್ನು ತಂದಿದ್ದು, ಇನ್ಮುಂದೆ ಡೆಂಗ್ಯೂ ಕೂಡಾ ಸಾಂಕ್ರಾಮಿಕ ಕಾಯಿಲೆ ಎಂದು ಸರಕಾರ ಘೋಷಣೆ ಮಾಡಿದೆ. ನೈರ್ಮಲ್ಯ ಕಾಪಾಡದವರಿಗೆ ದಂಡ ಬೀಳಲಿದೆ. ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ...
ಬೆಂಗಳೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ ರಾಜ್ಯದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಿನಾಂಕ: 07.09.2024 ರಂದು ಗಣೇಶ ಹಬ್ಬದ...
ಹೈದರಬಾದ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದ್ದು, 35 ಮಂದಿ ಸಾ*ವನ್ನಪ್ಪಿದ್ದಾರೆ. ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಿಂದ 19 ಜನರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹದ ಪ್ರಕೋಪಕ್ಕೆ...
ಧಾರಾಕಾರ ಮಳೆಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ತತ್ತರಿಸಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಇದೀಗ ತನ್ನೂರಿನ ಜನರ ಸಂಕಷ್ಟಕ್ಕೆ ಜ್ಯೂ.ಎನ್ಟಿಆರ್ (Jr.Ntr) ನೆರವಾಗಿದ್ದಾರೆ. ಸಿಎಂ ಫಂಡ್ಗೆ ಒಂದು ಕೋಟಿ ರೂ. ದಾನ ಮಾಡಿ ನಟ ಮಾನವೀಯತೆ ಮೆರೆದಿದ್ದಾರೆ....
ಬೆಂಗಳೂರು: ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚಿದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಗಳನ್ನು ಘೋಷಿಸಿದೆ. ಬೆಂಗಳೂರಿನಿಂದ ಸಾಮಾನ್ಯ ವೇಳಾಪಟ್ಟಿಯನ್ನು ಹೊರತುಪಡಿಸಿ ಅನೇಕ...
ಶಿವಮೊಗ್ಗ: ಪ್ರೀತಿಸಲು ಹುಡುಗಿ ಸಿಗಲಿಲ್ಲ ಅಂತ ಹೇಳಿ, ಪದವಿ ವ್ಯಾಸಂಗ ಮಾಡ್ತಿದ್ದ ಯುವಕನೋರ್ವ ವಾಟ್ಸಪ್ ಸ್ಟೇಟಸ್ನಲ್ಲಿ ಡೆ*ತ್ನೋಟ್ ಬರೆದಿಟ್ಟು ತುಂಗಾ ನದಿಗೆ ಹಾರಿ ಆತ್ಮ*ಹ*ತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃ*ತಪಟ್ಟ ಯುವಕನನ್ನು ಜಯದೀಪ್...
ಬೆಂಗಳೂರು/ಮಂಗಳೂರು: ರೇಣುಕಾಸ್ವಾಮಿ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿಯಾಗಿರುವ ನಟ ದರ್ಶನ್ ಜೈಲು ಸೇರಿ 2 ತಿಂಗಳು ಕಳೆದಿದ್ದರೂ ಬಿಡುಗಡೆಯ ಭಾಗ್ಯ ಇನ್ನೂ ಸಿಕ್ಕಿಲ್ಲ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇನ್ನೇನು...
ಉಡುಪಿ: ಕರಾವಳಿ ಕ್ರೈಸ್ತ ಸಮುದಾಯ ಮನವಿ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೊಂಕಣ ರೈಲ್ವೇ ನಿಗಮಕ್ಕೆ ನೀಡಿದ ಸೂಚನೆಯಂತೆ ಇದೀಗ ವೇಲಾಂಕಣಿ ಮಡಗಾಂವ್ ಮಧ್ಯೆ ವಿಶೇಷ ರೈಲು ಘೋಷಣೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ವೇಲಾಂಕಣಿ...
ತಿರುವನಂತಪುರ: ಇತ್ತೀಚೆಗೆ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಪ್ರವಾಸಿಗರಿಗೆ ಕೇರಳ ಸುರಕ್ಷಿತವಲ್ಲ ಎನ್ನುವ ಕಳವಳವನ್ನು ಹೋಗಲಾಡಿಸಿ ಮತ್ತೆ ಪ್ರವಾಸಿಗರನ್ನು ಆಕರ್ಷಿಸಲು ಕೇರಳ ಸರ್ಕಾರ ಯೋಜಿಸಿದೆ. ಈ ಕುರಿತು ಕೇರಳ ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ...
ಮೊಸರು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾಗಿ ಪ್ರತಿದಿನ ಊಟದ ನಂತರ ಮೊಸರನ್ನು ಸೇವಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. ಹುಳಿ ಮೊಸರು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹುಳಿ ಮೊಸರಿನಲ್ಲಿ ಕ್ಯಾಲ್ಸಿಯಂ, ಪ್ರೋಟೀನ್ಗಳು ಮತ್ತು ಪ್ರೋಬಯಾಟಿಕ್ಗಳನ್ನು ಹೊಂದಿರುತ್ತದೆ. ಇದು...