ಕಲಬುರಗಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ 36 ಗಂಟೆಗಳಲ್ಲಿ ಮಗು ಮತ್ತೆ ತಾಯಿಯ ಮಡಿಲು ಸೇರಿದೆ. ಜೊತೆಗೆ ಮಗುವನ್ನು ಕಳ್ಳತನ ಮಾಡಿ 50,000ಕ್ಕೆ ಮಾರಾಟ ಮಾಡಿದ್ದ...
ಚಿಕ್ಕಮಂಗಳೂರು : ವೃದ್ಧ ದಂಪತಿಯ ಕೊ*ಲೆ ಪ್ರಕರಣ ಚಿಕ್ಕಮಂಗಳೂರು ತಾಲೂಕಿನ ಕೊಳಗಾಮೆ ಗ್ರಾಮದಲ್ಲಿ ನಡೆದಿದ್ದು, ಇದೀಗ ಅಸಲಿ ಕಾರಣ ಬಯಲಾಗಿದೆ. ಮೊಮ್ಮಗ ತನಗಿರುವ ಕಾಯಿಲೆ ಹುಷಾರಾಗಲಿ ಎಂದು ತನ್ನ ಅಜ್ಜಿಯ ಮೇಲೆ ಅ*ತ್ಯಾಚಾರಕ್ಕೆ ಯತ್ನಿಸಿ, ಅಜ್ಜ...
ಮಂಗಳೂರು/ಬೆಂಗಳೂರು: ವಿದ್ಯೆ- ಬುದ್ಧಿ ಹೇಳಿ ಮಕ್ಕಳ ಭವಿಷ್ಯ ರೂಪಿಸಿಕೊಡಬೇಕಿದ್ದ ಶಿಕ್ಷಕನೇ ವಿ*ಕೃತ ಮನಸ್ಥಿತಿ ಹೊಂದಿದ್ದರೆ ವಿದ್ಯಾರ್ಥಿಗಳ ಪರಿಸ್ಥಿತಿ ಏನಾಗಬಹುದು ? ಶಿಕ್ಷಕನೊಬ್ಬ ಅ*ಪ್ರಾಪ್ತ ಮಕ್ಕಳ ಮೇಲೆ ಕಾ*ಮದೃಷ್ಟಿ ಬೀರಿದ ಘಟನೆ ಬೆಂಗಳೂರಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ....
ಬೆಳಗಾವಿ: ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಫೋಟೊಗ್ರಾಫರ್ ಕಿಡ್ನ್ಯಾಪ್ ದೃಶ್ಯ...
ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ್ ದಾಸ್ಗೆ ಅನಾರೋಗ್ಯ ಉಂಟಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಶಕ್ತಿಕಾಂತ್ ದಾಸ್ ಅವರಿಗೆ ಆ್ಯಸಿಡಿಟಿ ಸಮಸ್ಯೆಯಾಗಿದ್ದು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 23 ಗಂಟೆಗಳಲ್ಲಿ ಆಸ್ಪತ್ರೆಯಿಂದ...
ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಮಾಧಾನಕರ ಸುದ್ದಿ ನೀಡಿದೆ. ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಆಹಾರ ಇಲಾಖೆ ಅಧಿಕಾರಿಗಳಿಗೆ ಹೊಸ ಡೆಡ್ ಲೈನ್ ನೀಡಿದೆ. ಇದೇ ನವೆಂಬರ್ 28ರವರೆಗೆ ಸರಿಪಡಿಸಲು...
ಮಂಗಳೂರು/ವಿಜಯನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಯಾಗಿ ‘ಪಂಚ ಗ್ಯಾರಂಟಿ’ ಜಾರಿತಲ್ಲಿದೆ. ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನಿಗೆ ಕಾಂಗ್ರೆಸ್ ಪಕ್ಷದ ಶಾಸಕ ಗವಿಯಪ್ಪ ಮನವಿ ಮಾಡಿದ್ದಾರೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ...
ಸುಬ್ರಹ್ಮಣ್ಯ : ರೈಲ್ವೇ ಇಲಾಖೆಯ ವಸತಿ ನಿಲಯದ ರಿಪೇರಿ ಹೆಸರಿನಲ್ಲಿ ಪ್ರತಿ ವರ್ಷ ಹಣ ಪೋಲು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸುಬ್ರಹ್ಮಣ್ಯ ರೋಡ್ ರೈಲ್ವೇ ವಸತಿ ನಿಲಯ ಹಳೆಯ ಕಟ್ಟಡವಾಗಿದ್ದು, ಇದಕ್ಕೆ ಈ...
ಮಂಗಳೂರು/ಬೆಂಗಳೂರು : ಸಾಮಾನ್ಯವಾಗಿ ಪಬ್ ಎಂದ ಮೇಲೆ ಹುಡಗ ಹುಡುಗಿಯರು ಸ್ನೇಹಿತರು, ಗರ್ಲ್ಫ್ರೆಂಡ್ ಬಾಯ್ಫ್ರೆಂಡ್ಗಳೇ ತುಂಬಿರುತ್ತಾರೆ. ಕೆಲವೊಂದು ಪಬ್ಗಳಲ್ಲಿ ಹುಡುಗಿ ಜೊತೆ ಬಂದ್ರೆ ಹುಡುಗರಿಗೆ ಫ್ರಿ ಎಂಟ್ರಿ ನೀಡುತ್ತವೆ. ಆದರೆ ಕೇವಲ ಹುಡುಗಿಯರಿಗೆ ಮಾತ್ರ ಪ್ರವೇಶ...
ಮಂಗಳೂರು/ಮಂಡ್ಯ: ರಾಜ್ಯದಲ್ಲಿ ಕಳ್ಳತನ ಎನ್ನುವುದು ಸಾಮಾನ್ಯವಾಗಿದೆ. ಕಳ್ಳರು ಕದ್ದ ಚಿನ್ನಾಭಾರಣಗಳನ್ನು ಎಲ್ಲಿಯಾದರೂ ಮಾರಿ ಬಿಡುತ್ತಾರೆ. ಆದರೆ ಕಳ್ಳರಲ್ಲೂ ಪ್ರಾಮಾಣಿಕತೆ ಇದೆ ಎಂದು ಮಂಡ್ಯದಲ್ಲಿ ಸಾಕ್ಷಿಯಾಗಿದೆ. ಈ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ...