ನೂತನ ಸರಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂದಿದ್ದು, ನಾವು ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಲು ಯತ್ನಿಸುತ್ತಿದ್ದರೆ ಬಿಜೆಪಿ ಅಪಪ್ರಚಾರ ನಡೆಸಿ ಅಡ್ಡಿ ಪಡಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ...
ಭಾರೀ ಗಾಳಿ ಮಳೆಗೆ ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದು, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಜಿಲ್ಲೆಯ ಹಾಲಾಡಿ ರಸ್ತೆಯಲ್ಲಿ ನಡೆದಿದೆ. ಉಡುಪಿ: ಭಾರೀ ಗಾಳಿ ಮಳೆಗೆ...
ರಾಜಸ್ಥಾನದ ಜೈಪುರ- ಅಜ್ಮೀರ್ ರಸ್ತೆ ಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ಗಳಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಐವರು ಸಜೀವ ದಹನವಾದ ಘಟನೆ ನಡೆದಿದೆ. ಜೈಪುರ: ರಾಜಸ್ಥಾನದ ಜೈಪುರ- ಅಜ್ಮೀರ್ ರಸ್ತೆ ಬದಿಯಲ್ಲಿ...
ಹೆಣ್ಣು ಸಿಗಲಿಲ್ಲವೆಂದು ಮಾನಸಿಕವಾಗಿ ಕೊರಗಿ ನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಕಾರವಾರ : ಹೆಣ್ಣು ಸಿಗಲಿಲ್ಲವೆಂದು ಮಾನಸಿಕವಾಗಿ ಕೊರಗಿ ನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ...
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಬೆಳ್ಳಂಬೆಳಗ್ಗೆ ಅಜಿತ್ ರೈ ಅವರಿಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ...
ಬೆಂಗಳೂರು: ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನ ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿಂದು ಡಯಾಲಿಸಿಸ್ ಸಿಬ್ಬಂದಿ...
ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ ರಸ್ತೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ: ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ ರಸ್ತೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರು...
ಮಾಜಿ ಪ್ರಿಯಕರನನ್ನ ಹಾಲಿ ಪ್ರಿಯಕರನಿಂದ ಕಿಡ್ನಾಪ್ ಮಾಡಿಸಿ ಆತನ ಮೇಲೆ ಹಲ್ಲೆ ಮಾಡಿ ಬರೋಬ್ಬರಿ 21 ಲಕ್ಷ ರೂ. ದೋಚಿರುವ ಘಟನೆ ನಂದಿಗಿರಿಧಾಮದಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ: ಮಾಜಿ ಪ್ರಿಯಕರನನ್ನ ಹಾಲಿ ಪ್ರಿಯಕರನಿಂದ ಕಿಡ್ನಾಪ್ ಮಾಡಿಸಿ...
ಉಳ್ಳಾಲ ಪಾವೂರು ಗ್ರಾಮದ ಮಲಾರ್ ಅರಸ್ತಾನ ನಿವಾಸಿ ಪಳ್ಳಿಯಬ್ಬ ಯಾನೆ ಪಳ್ಳಿಯಾಕ(75) ಕೊಲೆ ಪ್ರಕರಣದ ಐವರು ಆರೋಪಿಗಳಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು ಇದರ...
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಸ್ಫಷ್ಟಪಡಿಸಿದ್ದಾರೆ. ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...