ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದನ್ನ ಹೈ ಕಮಾಂಡ್ ಇನ್ನೂ ಘೋಷಣೆ ಮಾಡಿಲ್ಲ. ಆದ್ರೆ ಲಿಸ್ಟ್ನಲ್ಲಿ ಬಿಲ್ಲವ ಸಮಾಜದ ಪ್ರಭಾವಿ ನಾಯಕ...
ಅನುದಾನ ತಂದಿರುವ ಲೆಕ್ಕದ ವಿಚಾರದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕೈ ಹಾಗೂ ಬಿಜೆಪಿಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದೆ. ಕೈ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ದಾಂದಲೆ ನಡೆಸಿದ್ದಾರೆ. ಏನಿದು ಅನುದಾನದ ಗಲಾಟೆ…? ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ...
ಬಾವಿಗೆ ಬಿದ್ದಿದ್ದ ಕಾಳಿಂಗ ಸರ್ಪವೊಂದನ್ನು ಉರಗ ತಜ್ಞರೊಬ್ಬರು ರಕ್ಷಣೆ ಮಾಡಿ ಮತ್ತೆ ಅರಣ್ಯಕ್ಕೆ ಬಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ಮನೆಯೊಂದರ ಬಾವಿಯಲ್ಲಿ ಕಾಳಿಂಗ ಸರ್ಪವೊಂದು ಬಿದ್ದಿದ್ದು ಮೇಲೆ ಬರಲಾಗದೆ...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದ ಸರ್ಕಾರದ ಪಂಚ ಗ್ಯಾರೆಂಟಿ ಸಮಾವೇಶದಲ್ಲಿ ಸುಳ್ಯ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಕೈ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಂಚ ಗ್ಯಾರೆಂಟಿ ಸಮಾವೇಶಕ್ಕೆ ಜಿ. ಕೃಷ್ಣಪ್ಪ ಅವರಿಗೆ...
ಸುಳ್ಯ : ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ಕಟ್ಟಡದಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಇಹಲೋಕ ತ್ಯಜಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಜಬ್ಬಾರ್ ಎಂಬವರು ಪ್ರಾ*ಣ ತ್ಯಜಿಸಿದವರು. ಜಬ್ಬಾರ್ ಸುಳ್ಯದ ಅಡ್ಕಾರ್ ಎಂಬಲ್ಲಿ ಜಿ...
ಉಪ್ಪಿನಂಗಡಿ : ಶಾಲೆ ಎಂದರೆ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಕೇಂದ್ರವಾಗಿದ್ದು, ಅಲ್ಲಿ ಪುಸ್ತಕ ಹೊರತು ಪಡಿಸಿದ್ರೆ ಬೇರೆನೂ ಇರೋದಿಲ್ಲ. ಆದ್ರೆ ಕಳ್ಳರಿಗೆ ಅಂಗಡಿ, ಮನೆ, ಶಾಲೆ ಅನ್ನೋ ವ್ಯತ್ಯಾಸವೇ ಇರೋದಿಲ್ಲ ಅನ್ನೋದಿಕ್ಕೆ ಶಾಲೆಯಲ್ಲಿ ನಡೆದಿರುವ...
ಸುಳ್ಯ : ಸಾಕು ದನವನ್ನು ಮೇಯಿಸಲು ಕರೆದೊಯ್ಯುತ್ತಿದ್ದ ವ್ಯಕ್ತಿ ಮೇಲೆ ದನ ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಚೊಕ್ಕಾಡಿ ಎಂಬಲ್ಲಿ ನಡೆದಿದೆ. ಚೊಕ್ಕಾಡಿ ನಿವಾಸಿಯಾಗಿರುವ ನಡುಗಲ್ಲು ರಾಧಾಕೃಷ್ಣ ಅವರು ದನದ ಅಡಿಗೆ ಬಿದ್ದು ಮೃತ...
ಸುಳ್ಯ: ಕೊಡಗು ಸಂಪಾಜೆಯ ಬೈಲಿನ ಕನ್ಯಾನ ಎಂಬಲ್ಲಿ ಫೆ. 8ರಂದು ಕನ್ಯಾನ ವಿಜಯ್ ಕುಮಾರ್ ಎಂಬವರ ಮನೆಯಿಂದ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಬಲಮುರಿ ನಿವಾಸಿ...
ಪುತ್ತೂರು: ಸುಳ್ಯ ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿದ ಘಟನೆ ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರನ್ನು ತಿಂಗಳಾಡಿಯ ವಸಂತ ಎಂದು...
ಸುಳ್ಯ: ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಎರಡು ತಿಂಗಳ ಮರಿಯಾನೆಯೊಂದು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಪತ್ತೆಯಾಗಿದೆ. ಮಂಡೆಕೋಲು ಗ್ರಾಮದ ಕನ್ಯಾನ ಎಂಬಲ್ಲಿ ಈ ಮರಿಯಾನೆ ಪತ್ತೆಯಾಗಿದ್ದು, ಸದ್ಯ ಅರಣ್ಯ ಅಧಿಕಾರಿಗಳ ಸುಪರ್ಧಿಯಲ್ಲಿದೆ. ಮಾಹಿತಿ ಪಡೆದು...