ಶ್ವಾನ ಮತ್ತೆ ಮನೆ ಮತ್ತು ಮರಿಗಳನ್ನು ಸೇರಿದ್ದಕ್ಕೆ ಸಾನ್ವಿ ತುಂಬಾ ಖುಷ್ ಆಗಿದ್ದರೆ, ಅಪಘಾತದಲ್ಲಿ ತನ್ನ ಮಕ್ಕಳಿದ್ದ ಬೇರ್ಪಟ್ಟ ತಾಯಿ ಶ್ವಾನವನ್ನು ಮತ್ತೆ ತನ್ನ ಮರಿಗಳೊಂದಿಗೆ ಸೇರಿದ್ದ ಸಂತೃಪ್ತಿ ಅರಣ್ಯಾಧಿಕಾರಿ ಸಂತೋಷ್ ರೈಗೆ. ಸುಳ್ಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರ ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸೋನಾವಾನೆ ಋಷಿಕೇಶ್ ಭಗವಾನ್ ಅವರನ್ನು ಗುಪ್ತಚರ ಎಸ್ಪಿಯಾಗಿ ವರ್ಗಾಯಿಸಿತ್ತು. ಗುಪ್ತಚರ ಎಸ್ಪಿಯಾಗಿದ್ದ ವಿಕ್ರಮ್...
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್ ಠಾಣೆಗಳ ಎಸ್ಸೈಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್ ಠಾಣೆಗಳ ಎಸ್ಸೈಗಳನ್ನು...
ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ನೇತೃತ್ವದ ತಂಡವನ್ನು ರಚಿಸಲಾಗಿದೆ....
ಸುಳ್ಯ: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ(26) ನೇಣು ಬಿಗಿದು ಅತ್ಮಹತ್ಯೆ...
ಸುಳ್ಯ : ಕಾಡಾನೆ ಹಾವಳಿಯಿಂದ ಕಂಗಾಲಾಗಿರುವ ಕೃಷಿಕರು ಪ್ರಸ್ತುತ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಸಿದ್ಧರಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆ ಇರಿಸುವ ಮೂಲಕ ಹೊಸ ದಾರಿ ಕಂಡುಕೊಂಡಿದ್ದಾರೆ. ಆನೆ ಹಾವಳಿಯಿಂದ...
ಸುಳ್ಯ : ಔಷಧಿಗೆಂದು ತೆರಳಿದ ವಿವಾಹಿತ ಮಹಿಳೆ ಮನೆ ಬಾರದೆ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಕೀರ್ತಿಶ್ರೀ (26) ಮರಳಿ ಮನೆಗೆ ಬಾರದೇ ತಾಯಿ ಮನೆಗೂ ಹೋಗದೇ ನಾಪತ್ತೆಯಾದ ಮಹಿಳೆಯಾಗಿದ್ದಾಳೆ....
ಸುಳ್ಯ: ಕೋಮು ದಳ್ಳುರಿಯ ಬೇಗೆಯಲ್ಲಿ ಸದಾ ಬೇಯುತ್ತಿರುವ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಸಾಮರಸ್ಯದ ಸಂದೇಶ ಸಾರಿದೆ. ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿಂದು ಅಯ್ಯಪ್ಪ ಮಾಲಾಧಾರಿ ಬಾಲಕನೊಬ್ಬನನ್ನು ವೃದ್ಧರೋರ್ವರು ಕೈ ಹಿಡಿದು ರಸ್ತೆ ದಾಟಿಸುತ್ತಿರುವ ಫೋಟೋವೊಂದು...
ಸುಳ್ಯ: ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಬಂಧಿತ ಆರೋಪಿಗಳು ಎಂದು...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಇಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆ ಎದುರು ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಪೊಲೀಸರು ಹಲ್ಲೆ ಮಾಡಿದವರ ವಿರುದ್ದ...