ಸುಬ್ರಹ್ಮಣ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾದ ಆರೋಪದಡಿಯಲ್ಲಿ ಆಟೋ ಚಾಲಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಯೇನೆಕಲ್ಲಿನ ಆಟೋ ಚಾಲಕ ಜೀವನ್ ಬಂಧಿತ ಆರೋಪಿ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್...
ಸುಳ್ಯ: ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ದಕ್ಷಿಣ ಜಿಲ್ಲೆಯ ಪುತ್ತೂರಿನ ಸುಳ್ಯದ ಕೆವಿಜೆ ಡೆಂಟಲ್ ಕಾಲೇಜ್ನಲ್ಲಿ ಡಿಸೆಂಬರ್ 21 ರಂದು ರಾಗಿಂಗ್ ನಡೆದಿದೆ ಎನ್ನಲಾಗಿದ್ದು, ಘಟನೆಯ ಬಗ್ಗೆ ಕಾಲೇಜು ಪ್ರಾಂಶುಪಾಲರಾಗಿರುವ ಡಾ.ಮೋಕ್ಷಾ ನಾಯಕ್ ಸ್ಪಷ್ಟನೆ ನೀಡಿದ್ದಾರೆ. ಈ...
ಸುಳ್ಯ: ನಗರ ಪಂಚಾಯತ್ ಕಚೇರಿ ಆವರಣದಲ್ಲಿಯೇ ತುಂಬಿಡಲಾಗಿರುವ ಕಸದ ರಾಶಿಯನ್ನು ನೋಡಿ ದ.ಕ.ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅವರು ಕೋಪಗೊಂಡು ನಗರ ಪಂಚಾಯತ್ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರ ಪಂಚಾಯತ್ಗೆ ಮಂಗಳವಾರ ಭೇಟಿ...
ಸುಳ್ಯ: ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡದ ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ...
ಸುಳ್ಯ: ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ಸಹಿತ ಕೆಲವು ವಾಹನಗಳಲ್ಲಿ ಬಂದ ಅಪರಿಚಿತರು ಬಲವಂತವಾಗಿ ಕರೆದೊಯ್ದ ಪ್ರಕರಣ ನಡೆದಿದ್ದು, ಆತನನ್ನು ಅಪಹರಿಸಲಾಗಿದೆ ಎಂದು ತಾಯಿ ಆರೋಪಿಸಿದ್ದಾರೆ. ಈ ಆಂಬ್ಯುಲೆನ್ಸನ್ನು...
ಸುಳ್ಯ: ಸುಳ್ಯ ತಾಲೂಕಿನಲ್ಲಿ ಯಾವುದೇ ಪರವಾನಿಗೆಯನ್ನೂ ಪಡೆಯದೇ ಕಡಲಿನಿಂದ ಮರಳನ್ನು ಲೋಡುಗಟ್ಟಲೆ ಸಾಗಿಸತೊಡಗಿದ್ದಾರೆ. ಅಕ್ರಮ ಮರಳುಗಾರಿಕೆ ನಿರಂತರವಾಗಿದ್ದು, ಮರಳು ಅಡ್ಡೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಸುಮಾರು ನೂರಕ್ಕೂ ಹೆಚ್ಚು ಮರಳು ಲೋಡ್ ಗಳನ್ನು ವಶಪಡಿಸಿಕೊಂಡಿದ್ದಾರೆ....
ಸುಳ್ಯ: ಕಾನೂನುಬಾಹಿರವಾಗಿ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಸ್ಥಳಗಳಿಗೆ ದೂರಿನ ಮೇರೆಗೆ ಸುಳ್ಯದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ಸುಳ್ಯ ತಾಲ್ಲೂಕಿನ ಅಜ್ಜಾವರ ಗ್ರಾಮದಲ್ಲಿ ಮಂಡೆಕೋಲು ಗಡಿಯನ್ನು ದಾಟಿ ಕೆಂಪು ಕಲ್ಲು ತುಂಬಿಕೊಂಡು ಸಾಗಾಟ ಮಾಡುವ ಮಾಹಿತಿಯು...
ಸುಳ್ಯ: ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ಸುಳ್ಯದ ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ನಡೆದಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ ಪತ್ನಿ...
ಸುಳ್ಯ: ವಿವಾಹಿತ ಯುವಕನೋರ್ವ ಬೇರೆ ಯುವತಿಯೊಂದಿಗೆ ಲಾಡ್ಡಿಗೆ ಬಂದು ತಂಗಿದ್ದಾರೆಂದು ತಿಳಿದ ಆತನ ಪತ್ನಿ ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಲಾಡ್ಜ್ ವೊಂದರಲ್ಲಿ ನಡೆದಿದೆ. ಲಾಡ್ಜ್...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೆ ಭೇಟಿ ನೀಡಿದ ತೋಟಗಾರಿಕೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಎಲೆ ಚುಕ್ಕಿ, ಅಡಿಕೆ ಎಲೆ ರೋಗ ಬಾಧಿಕ ಪ್ರದೇಶದ ತೋಟಕ್ಕೆ...