ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಥಿಯೇಟರ್ ನಲ್ಲಿ ಕಾಂತಾರ ಸಿನಿಮಾ ನೋಡಲು ಬಂದ ಯುವಕ ಯುವತಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಪ್ರಕರಣ ದಾಖಲಾಗಿದೆ. ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ...
ಸುಳ್ಯ: ಸುಳ್ಯ ನಗರದ ಸಂತೋಷ್ ಥಿಯೇಟರ್ ನಲ್ಲಿ ಕಾಂತಾರ ಸಿನಿಮಾ ನೋಡಲು ಬಂದ ಯುವಕ ಯುವತಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಹಲ್ಲೆಗೊಳಗಾದ ಬಂಟ್ವಾಳದ ಬಿಮೂಡ ಗ್ರಾಮದ...
ಸುಳ್ಯ: ಕಾಂತಾರ ಸಿನೆಮಾ ವೀಕ್ಷಿಸಲು ಸುಳ್ಯದ ಸಂತೋಷ್ ಚಿತ್ರಮಂದಿರಕ್ಕೆ ತೆರಳಿದ ಮುಸ್ಲಿಂ ಜೋಡಿಗೆ ಮುಸ್ಲಿ ಯುವಕರ ಗುಂಪು ಹಲ್ಲೆ ನಡೆಸಿದ ಘಟನೆ ನಡೆದಿದೆ. ಮುಸ್ಲಿಂ ಯುವಕರ ತಂಡವು ಕಾತಾರ ಸಿನಿಮಾ ವೀಕ್ಷಿಸುವುದನ್ನು ಆಕ್ಷೇಪಿಸಿ ಹಲ್ಲೆ ನಡೆಸಿದೆ...
ಸುಳ್ಯ: ದ.ಕ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಪ್ರಕರಣ ಕಂಡುಬಂದಿದ್ದು ಇದೀಗ ಸುಳ್ಯದ ಉಬರಡ್ಕ, ಮಿತ್ತೂರು, ಕುಕ್ಕುಜಡ್ಕ, ಕನಕಮಜಲು, ಅಜ್ಜಾವರ ಗ್ರಾಮಗಳಲ್ಲಿ ದನ ಕರುಗಳಿಗೆ ಚರ್ಮಗಂಟು ರೋಗ ಇರುವುದು ಪತ್ತೆಯಾಗಿದೆ. ಇದು ಸದ್ಯಕ್ಕೆ ಶಂಕಿತ ಪ್ರಕರಣವಾಗಿದ್ದು...
ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಬಗ್ಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ನಡೆದಿದೆ. ಸುಳ್ಯ : ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಬಗ್ಗೆ ದಕ್ಷಿಣ ಕನ್ನಡದ...
ಮಂಗಳೂರು: ಚಂಪಾ ಷಷ್ಠಿ ದಿನವಾದ ಮಂಗಳವಾರ ನಾಡಿನೆಲ್ಲೆಡೆ ಸ್ಕಂದ, ಷಣ್ಮುಖ, ಕಾರ್ತಿಕೇಯ, ಕುಮಾರ ಎಂಬೆಲ್ಲ ಹೆಸರುಗಳಿಂದ ಕರೆಯಲ್ಪಡುವ ಶ್ರೀ ಸುಬ್ರಹ್ಮಣ್ಯನ ಪರ್ವ ದಿನ. ಸುಬ್ರಹ್ಮಣ್ಯನ ದೇಗುಲಗಳಲ್ಲಿ ಮತ್ತು ನಾಗಾರಾಧನೆಯ ತಾಣಗಳಲ್ಲಿ ಇಂದು ನಾಗನಿಗೆ ವಿಶೇಷ ಪೂಜೆ,...
ಸುಳ್ಯ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ನೀಡುವ 2022 ನೇ ಸಾಲಿನ ಗೌರವ ಡಾಕ್ಟರೇಟ್ ಪದವಿಗೆ ಪ್ರಸಿದ್ಧ ರಂಗಕರ್ಮಿ ಜೀವನ್ ರಾಂ ಸುಳ್ಯ ಆಯ್ಕೆ ಆಗಿದ್ದಾರೆ. ಜೀವನ್ ರಾಂರವರು ರಂಗಭೂಮಿ, ಜಾನಪದ, ಯಕ್ಷಗಾನ, ಸಂಗೀತ, ಕಲೆ, ಜಾದೂ,...
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು. ದೇವರ ನೈವೇದ್ಯದ ಮೇಲೆ ಎಡೆಮಡೆ...
ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್ ಬಂಧಿತ...