ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್ ಬಂಧಿತ...
ಸುಬ್ರಹ್ಮಣ್ಯ: ವಿಶ್ವ ಪ್ರಸಿದ್ಧ ನಾಗಕ್ಷೇತ್ರ ಕಡಬ ತಾಲೂಕಿನ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ಈ ನಡುವೆ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದೆ. ಹಿಂದೂ ಜಾಗರಣಾ ವೇದಿಕೆ...
ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು. 20-20 ವಿಶ್ವಕಪ್ನಲ್ಲಿ ಕೆ.ಎಲ್. ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಭೇಟಿ...
ಸುಳ್ಯ: ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಸುಳ್ಯದ ಬೀರಮಂಗಲದಲ್ಲಿ ನಡೆದಿದೆ. ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟು ಪತಿಯು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸುಳ್ಯದ ಬೀರಮಂಗಲದ ಮನೆಯೊಂದರಲ್ಲಿ ಇಮ್ರಾನ್ ಎನ್ನುವಾತ ಕಳೆದ ಆರು...
ಸುಳ್ಯದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತನ ಪತ್ನಿಯ ಮೃತದೇಹ ಇದಾಗಿದೆ ಎಂದು ಶಂಕಿಸಲಾಗಿದೆ. ಸುಳ್ಯ : ಸುಳ್ಯದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ...
ಸುಳ್ಯ: ಹೆರಿಗೆ ಆದ 12ನೇ ದಿನಕ್ಕೆ ಅನಾರೋಗ್ಯಕ್ಕೆ ತುತ್ತಾಗಿ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ಸಮೀಪ ನಡೆದಿದೆ. ಸುಳ್ಯ ತಾಲೂಕು ಜಟ್ಟಿಪಳ್ಳದ ನಿವಾಸಿ ಲೀಲಾ ಎಂಬವರ ಪುತ್ರಿ ಗೀತಾ (30ವ.) ಸಾವನ್ನಪ್ಪಿದ ಬಾಣಂತಿ ಮಹಿಳೆ. ಈಕೆಯನ್ನು...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸಂಪಾಜೆ ಪರಿಸರದಲ್ಲಿ ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ ದಾಖಲಾಗಿದ್ದು, ಇಬ್ಬರು ವಿವಾಹಿತ ಮಹಿಳೆಯರು ತಮ್ಮ ಮನೆಯಿಂದ ಕಳೆದ ಎರಡು ತಿಂಗಳಿನಿಂದ ಕಾಣೆಯಾಗಿದ್ದು, ಎಲ್ಲಿಯಾದರೂ ಕಂಡುಬಂದಲ್ಲಿ ಸುಳ್ಯ ಪೊಲೀಸ್ ಠಾಣೆಗೆ...
ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧಿಸಿ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು, ಮಂಗಳೂರು : ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ನ.20ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು...