ಮಂಗಳೂರು: ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲು ಕರ್ನಾಟಕ ಅಬಕಾರಿ ಕಾಯಿದೆ 1965...
ಸುಳ್ಯ: ಅನಾರೋಗ್ಯದಿಂದ ಯುವತಿಯೊಬ್ಬಳು ನಿಧನರಾಗಿರುವ ಘಟನೆ ಸುಳ್ಯದ ಬೆಳ್ಳಾರೆಯ ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಸಮೀಪದ ಜನತಾ ಕಾಲೋನಿಯಲ್ಲಿ ನಡೆದಿದೆ. ಉಮೇಶ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಕು.ಸುಪ್ರಿತಾ (19ವ) ಮೃತ ದುರ್ದೈವಿ. ಇವರು ನಿಂತಿಕಲ್ಲುವಿನಲ್ಲಿ ಖಾಸಗಿ...
ಸುಬ್ರಮಣ್ಯ: ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಹೊಳೆ ನೀರಿನಲ್ಲಿ ಮುಳುಗಲ್ಪಟ್ಟು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಬ್ರಹ್ಮಣ್ಯದ ಯೇನೆಕಲ್ಲಿನ ಮುಖ್ಯ ರಸ್ತೆಯ ಸೇತುವೆಯಲ್ಲಿ ನಡೆದಿದೆ. ಮೃತರನ್ನು ಧರ್ಮಪಾಲ ಪರಮಲೆ (46ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು,...
ಟ್ರಕ್ ಒಂದು ಸರ್ಕಾರಿ ಬಸ್ಗೆ ಡಿಕ್ಕಿಹೊಡೆದ ಪರಿಣಾಮ ಆರು ಮಂದಿ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡದ ಸುಳ್ಯ (sullia) ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಸಂಭವಿಸಿದೆ. ಸುಳ್ಯ : ಟ್ರಕ್ ಒಂದು ಸರ್ಕಾರಿ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನ.23ರಂದು ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಲಕ್ಷದೀಪೋತ್ಸವ ನಡೆಯಲಿದ್ದು ಅದೇ ದಿನ ಕುಣಿತ ಭಜನೋತ್ಸವ ಕೂಡಾ ನೆರವೇರಲಿದೆ ಎಂದು ಶ್ರೀ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ...
ಸುಳ್ಯ: ದಕ್ಷಿಣ ಕನ್ನಡದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಕೃಷಿ ಉದ್ದೇಶಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವಾಗ ಪುರಾತನ ಗುಹೆಯೊಂದು ಪತ್ತೆಯಾಗಿದೆ. ಗುಹೆಯನ್ನು ಸಂಶೋಧಿಸಿದಾಗ ಮಣ್ಣಿನ ಮಡಿಕೆಗಳು ಮತ್ತು ಕುಂಬಾರಿಕೆಗಳ ತುಣುಕುಗಳು ಸೇರಿದಂತೆ ಮತ್ತಿತರ...
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳ ಅಧಿಕೃತ ಮಾಹಿತಿಯಂತೆ ಎಸ್ಡಿಪಿಐ ಮುಖಂಡರಾದ ಶಾಫಿ ಬೆಳ್ಳಾರೆ...
ಬೀಪ್ ಸ್ಟಾಲ್ ನಿರ್ಮಾಣದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಒಂದು ವೇಳೆ ಸ್ಟಾಲ್ ನಿರ್ಮಾಣವಾದ್ರೆ ನಾನಂತೂ ಸೆಂಟ್ರಲ್ ಮಾರ್ಕೆಟ್ ನಿರ್ಮಾಣವಾದ ಬಳಿಕ ಶಿಲಾನ್ಯಾಸವೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಖಾರವಾಗಿ ಹೇಳಿಕೆ ನೀಡಿದ್ದಾರೆ. ಮಂಗಳೂರು: ನಾನು...
ಸುಳ್ಯ: ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ,ವಿಶೇಷ ಗ್ರಾಮ ಸಭೆಯಲ್ಲೂ ವಿರೋಧ ವ್ಯಕ್ತಪಡಿಸಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ನಿನ್ನೆ ಮದ್ಯದಂಗಡಿ ಒಮ್ಮೆಲೆ ತೆರೆದುಕೊಂಡಿದ್ದು, ಮಾಹಿತಿ...
ಸುಳ್ಯ: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ನಷ್ಟ ಉಂಟಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದಲ್ಲಿ ನಡೆದಿದೆ. ಉಬರಡ್ಕ ಗ್ರಾಮದ ಮಾಣಿಬೆಟ್ಟು ನಿವಾಸಿ ಪಿತಾಂಬರ ಅವರ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ...