ಸುಳ್ಯ: ಹಿಂದೂ ಜಾಗರಣ ವೇದಿಕೆ ಸುಳ್ಯ ಘಟಕ ಮತ್ತು ವಿಕ್ರಮ್ ಫೌಂಡೇಶನ್ ಬೆಂಗಳೂರು ಇದರ ಜಂಟಿ ಸಹಯೋಗದೊಂದಿಗೆ ಮೂರು ಬಡ ಕುಟುಂಬಗಳಿಗೆ ನೂತನ ಮನೆ ಹಸ್ತಾಂತರ ಮಾಡಲಾಗಿದೆ. ಸುಳ್ಯದ ಮಂಡೆಗೋಲಿನಲ್ಲಿ ಗುಡಿಸಲಲ್ಲಿ ವಾಸಿಸುತ್ತಿದ್ದ ಕುಟುಂಬಗಳಿಗೆ ಈ...
ಸುಳ್ಯ: ಇನೋವಾ ಕಾರು ಹಾಗೂ ಬೈಕ್ ಅಪಘಾತಗೊಂಡು ಬೈಕ್ ಹಿಂಬದಿ ಸವಾರ ಮೃತಪಟ್ಟ ಘಟನೆ ಸುಳ್ಯದ ಮಂಡೆಕೋಲು ಸಮೀಪದ ಮುರೂರು ಎಂಬಲ್ಲಿ ನಡೆದಿದೆ. ದೇಲಂಪಾಡಿ ಮೈಯಾಳ ನಿವಾಸಿ ಕೃಷ್ಣಜಿ(75) ಮೃತಪಟ್ಟ ದುರ್ದೈವಿ. ಕೃಷ್ಣಜಿಯವರು ಹಾಗೂ ಅವರ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸುಬ್ರಹ್ಮಣ್ಯದಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರದ ಪೈಶಾಚಿಕ ಕೃತ್ಯ ನಡೆದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಮಹಿಳೆ ಸೇರಿ 14 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ....
ಸುಳ್ಯ: ಕಾಗೆಯೊಂದು ಕಬ್ಬಿಣದ ತಂತಿಗಳನ್ನೇ ಬಳಸಿ ಗೂಡು ಹೆಣೆದಿರುವ ಅದ್ಭುತ ಘಟನೆ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ. ಚೊಕ್ಕಾಡಿಯ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದ ಆವರಣದಲ್ಲಿ ಸ್ವಚ್ಚತೆ ಕಾರ್ಯ ಕೈಗೊಂಡ ವೇಳೆ ಮರವೊಂದರ ಕೊಂಬೆಯಲ್ಲಿ ಈ ಗೂಡು...
ಸುಳ್ಯ : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು ತನ್ನ ಸ್ನೇಹಿತನ ಕೋಣೆಗೆ ಕರಕೊಂಡು ಹೋಗಿ ಲೈಂಗಿಕವಾಗಿ ಬಳಸಿ ಗರ್ಭವತಿ ಮಾಡಿದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ವಾಟ್ಸ್...
ಸುಬ್ರಮಣ್ಯ: ದ.ಕ ಜಿಲ್ಲೆಯ ಪ್ರಮುಖ ದೇಗುಲಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜನರು ಅಗತ್ಯವಾಗಿ ನೆರವೇರಿಸುವ ಸರ್ಪ ಸಂಸ್ಕಾರ ಸೇವೆಯ ಹಾಗೂ ಕ್ರಿಯಾ ಕರ್ತೃರ ಕ್ರಿಯಾ ದರವನ್ನುಹೆಚ್ಚಳ ಮಾಡಲಾಗಿದೆ. ಇದಕ್ಕೂ ಮೊದಲು 3,200 ರೂ.ಇದ್ದ ಸರ್ಪ...
ಸುಳ್ಯ: ಬಸ್ಸು ನಿಲ್ಲುವ ಮೊದಲೇ ಮುಸ್ಲಿಂ ಮಹಿಳೆಯೊಬ್ಬರು ಬಸ್ಸಿನಿಂದ ಇಳಿಯಲು ಯತ್ನಿಸಿ ಗಂಭೀರವಾಗಿ ಗಾಯಗೊಂಡಿದ್ದು, ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ಆಸ್ಪತ್ರೆಗೆ ದಾಖಲು ಮಾಡಿ ಕೋಮು ಸೌಹಾರ್ದತೆ ಮೆರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆ...
ಸುಳ್ಯ: ಮುಖ್ಯಮಂತ್ರಿಗಳು ತಮ್ಮ ಭರವಸೆಯನ್ನು ಈಡೇರಿಸಲು ವಿಫಲರಾದಲ್ಲಿ ಅವರ ಮನೆ ಮುಂದೆ ಹಿಂದು ಸಂಘಟನೆಗಳೊಂದಿಗೆ ಧರಣಿ ಮಾಡುತ್ತೇವೆ. ನಿಮ್ಮ ಮುಖಕ್ಕೆ ಮಸಿ ಬಳಿಯಬೇಕಾಗುತ್ತದೆ. ದ್ರೋಹ ಮಾಡಬೇಡಿ. ಮೋಸ ಮಾಡಬೇಡಿ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ. ದುಷ್ಕರ್ಮಿಗಳಿಂದ...
ಪುತ್ತೂರು : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರ ನೀಡಿರುವ ಭರವಸೆಯನ್ನು ಈಡೇರಿಸಬೇಕು. ಒಂದು ವೇಳೆ ಮಾತು ತಪ್ಪಿದ್ರೆ ಸಿಎಂ ಮುಖಕ್ಕೆ ಮಸಿ ಬಳಿಯಬೇಕಾಗುತ್ತೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಖಡಕ್ ಎಚ್ಚರಿಕೆ...
ಸುಳ್ಯ: ಮಹಿಳೆಯೋರ್ವರಿಗೆ ಯುವಕನೊಬ್ಬ ಕತ್ತಿಯಿಂದ ಕಡಿದು ಹಲ್ಲೆ ಮಾಡಿದ ಘಟನೆ ಸುಳ್ಯ ತಾಲೂಕಿನ ತೊಡಿಕಾನದಲ್ಲಿ ಶನಿವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೊಡಿಕಾನ ಕಲ್ಲಂಬಳದ ಹರಿಣಾಕ್ಷಿ ಹಲ್ಲೆಗೊಳಗಾದ ಮಹಿಳೆ. ಆರೋಪಿ ಸುರೇಂದ್ರ ತಲೆಮರೆಸಿಕೊಂಡಿದ್ದಾನೆ....