ಕಡಬ: ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ...
ಸುಳ್ಯ: ಮುರಿದು ಹೋಗಿರುವ ತೂಗು ಸೇತುವೆಯನ್ನು ಸರಿ ಮಾಡಿಕೊಡುವಲ್ಲಿ ಸ್ಥಳೀಯ ಶಾಸಕರು ಮುತುವರ್ಜಿ ವಹಿಸದೆ ಇದ್ದುದರಿಂದ ದಲಿತ ಸಮುದಾಯದವರು ಪ್ರತಿನಿತ್ಯ ಎದುರಿಸುತ್ತಿರುವ ಜೀವಭಯದ ಬಗ್ಗೆ, ಸಂಕಷ್ಟದ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆಯ...
ಸುಳ್ಯ : ಬೆಳ್ಳಾರೆಯಲ್ಲಿ ಮುಸ್ಲೀಂ ಯುವಕನ ಮೇಲೆ ನಡೆದ ಮಾರಣಾಂತಿಕ ದಾಳಿ ಸಂಬಂಧ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು ಘಟನೆ ನಡೆದ...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ಮುಸ್ಲಿಂ ಯುವಕನ ಮೇಲೆ ಗೂಂಡಾಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಸೂದ್ (21) ಎಂದು...
ಸುಬ್ರಮಣ್ಯ: ರಸ್ತೆಯ ಅವ್ಯವಸ್ಥೆಯಿಂದಾಗಿ ಪುಟ್ಟ ಮಕ್ಕಳು ಸೇರಿದಂತೆ ಸಾರ್ವಜನಿಕರು ರೈಲ್ವೆ ಹಳಿಗಳ ಮೇಲೆ ಮತ್ತು ರಬ್ಬರ್ ಪ್ಲಾಂಟೇಷನ್ ಗೆ ಅಳವಡಿಸಿರುವ ವಿದ್ಯುತ್ ತಡೆಬೇಲಿ ಮಧ್ಯದಲ್ಲಿ ನುಸುಳಿಕೊಂಡು ಅಪಾಯಕಾರಿ ರೀತಿಯಲ್ಲಿ ಮನೆಗೆ ಹೋಗುವ ಸನ್ನಿವೇಶ ದಕ್ಷಿಣ ಕನ್ನಡ...
ಸುಳ್ಯ: ಬಸ್ ನಿಲ್ಲಿಸಿ ವಿರಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ನಿಲ್ದಾಣದಲ್ಲಿಯೇ ಮೃತಪಟ್ಟಿರುವ ಘಟನೆ ಸುಳ್ಯದ ಮರ್ಕಂಜ ಎಂಬಲ್ಲಿ ನಡೆದಿದೆ. ಕೆಎಸ್ಆರ್ಟಿಸಿಯ ಪುತ್ತೂರು ವಿಭಾಗದಲ್ಲಿ ಕೆಲಸ ಮಾಡುತ್ತಿ ಮಲ್ಲೇಶ್ (56) ಮೃತ ದುರ್ದೈವಿ. ಇವರು ಮರ್ಕಂಜ ಬಸ್...
ಸುಬ್ರಹ್ಮಣ್ಯ: ನದಿಯೊಂದರಲ್ಲಿ ಕಡವೆ ಮೃತ ದೇಹ ತೇಲಿ ಬಂದು ಇಂದು ಸೇತುವೆಯ ಕೆಳಗಡೆ ಸಿಕ್ಕಿ ಹಾಕಿಕೊಂಡ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕನ್ನಡಿ ಹೊಳೆಯಲ್ಲಿ ನೀರು ತುಂಬಿ ಹರಿಯುತಿದ್ದು ಸೇತುವೆ ಬಳಿ ನೀರು ಸೇತುವೆ ಮುಟ್ಟುವಂತಿತ್ತು. ಅಲ್ಲಿ...
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿಯುತ್ತಿದ್ದು, ಇಂದು ಸುಳ್ಯ ಕಡಬ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಪ್ರಮಾಣದ ಮಳೆಯಾಗಿದೆ. ರಾಜ್ಯದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು,...
ಸುಳ್ಯ: ಪಶ್ಚಿಮ ಘಟ್ಟಗಳಲ್ಲಿ ಕಳೆದ ಹಲವಾರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಗುಡ್ಡವೊಂದು ಕುಸಿದು ಆ ಮಣ್ಣು ರಸ್ತೆಯ ಮೇಲೆ ಬೀಳುತ್ತಿರುವ ಅಪಾಯಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಸಂಪಾಜೆ ಸಮೀಪದ ಮೈಸೂರು ಮಂಗಳೂರು 275...
ಸುಳ್ಯ: ಶಾಸ್ತ್ರೀಯವಾಗಿ ಸಂಗೀತ ಕಲಿಯದಿದ್ದರೂ ಸುಮಧುರವಾಗಿ ಹಾಡುವುದರ ಜೊತೆಗೆ ಸ್ವತಃ ತಾನೇ ಹಾಡಿಗೆ ಸಾಹಿತ್ಯ ರಚಿಸುವ ಅದ್ಭುತ ಪ್ರತಿಭೆ ಕೊಡಗು ಜಿಲ್ಲೆಯ ಕಿರುಗೂರು ನಿವಾಸಿ ವಿದ್ಯಾ ಪುತ್ತಮನೆ. ಹಾಡು ಕಲಿತ್ತಿಲ್ಲವಾದರೂ ಇವರು ಹಾಡಿದ ಹಾಡುಗಳು ಸೋಶಿಯಲ್...