ಸುಳ್ಯ: ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಚಾರ್ವಾಕ ಗ್ರಾಮದಲ್ಲಿ ನಡೆದಿದೆ. ಕರಂದ್ಲಾಜೆ ನಿವಾಸಿ ಉಮೇಶ್ ಅವರ ಪತ್ನಿ ಉಷಾ (37) ಮೃತ ದುರ್ದೈವಿ. ಉಷಾ ಅವರು ಬೆಳ್ಳಾರೆಯ ಖಾಸಗಿ ಶಾಲೆಯಲ್ಲಿ...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಯಾರೋ ಅಪರಿಚಿತರು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ ಘಟನೆ ಮಾ. 23 ರಂದು ನಡೆದಿದ್ದು ಪ್ರಕರಣದ ಓರ್ವ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಉಮರ್ ಫಾರೂಕ್ನನ್ನು...
ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ ಟೆಂಪೋ ಟ್ರಾವೆಲರ್...
ಸುಳ್ಯ: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ ಹೊಡೆದು ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ...
ಸುಳ್ಯ: ಮೊಗರ್ಪಣೆಯಲ್ಲಿ ಭಾನುವಾರ ರಾತ್ರಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದ ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಗರ್ಪಣೆ ವೆಂಕಟರಮಣ ಸೊಸೈಟಿಯ ಬಳಿ ಸುಳ್ಯ ಜಯನಗರದ ಮಹಮ್ಮದ್ ಶಾಹಿ ಎಂಬವರು ಕಾರಿಗೆ ಹತ್ತುತ್ತಿರುವ ಸಂದರ್ಭದಲ್ಲಿ ಸ್ಕಾರ್ಪಿಯೋ...
ಕಡಬ: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಕಿರು ಸೇತುವೆಯ ತಡೆಗೋಡಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಇಂದು ನಡೆದಿದೆ....
ಸುಳ್ಯ: ಟೇಬಲ್ ನಲ್ಲಿ ಇಟ್ಟಿದ್ದ ಮೊಬೈಲ್ ಏಕಾಏಕಿ ಸ್ಪೋಟಗೊಂಡಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜೂ.2 ರಂದು ನಡೆದಿದೆ. ಬೆಳ್ಳಾರೆಯ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ ಯುವತಿ ಆನ್ಲೈನ್ ಮೂಲಕ ರೆಡ್ ಮಿ ನೋಟ್ 8 ಎನ್ನುವ ಮೊಬೈಲ್...
ಸುಬ್ರಹ್ಮಣ್ಯ: ಅಲ್ಪ ಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಸುಬ್ರಹ್ಮಣ್ಯ ಪತ್ರಕರ್ತರ ಸಂಘದ ಅಧ್ಯಕ್ಷ, ಸುಬ್ರಹ್ಮಣ್ಯ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಮಂಜುನಾಥ ರಾವ್ ನಿನ್ನೆ ನಿಧನರಾಗಿದ್ದಾರೆ. ಮೂಲತಃ ಬಂಟ್ವಾಳ ತಾಲೂಕಿನ ಕಡೆಶಿವಾಲಯದ ನಿವಾಸಿ ಮಂಜುನಾಥ ರಾವ್ (55) ಕೆಲ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೇನ್ಯ ಇಲ್ಲಿ ಶಾಲಾ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿಕೊಂಡಿದ್ದು, ಈ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಬೇಕು...
ಸುಬ್ರಮಣ್ಯ: ಕಾಡಾನೆಯೊಂದು ರಸ್ತೆ ಬದಿಯ ಜ್ಯೂಸ್ ಅಂಗಡಿಗೆ ಬಂದು ಜ್ಯೂಸ್ ಮಾಡಲು ಇಟ್ಟಿದ್ದ ಕಬ್ಬನ್ನು ತಿಂದು ಹೋದ ಘಟನೆ ಗುಂಡ್ಯ ಕುಕ್ಕೆ ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ ಸಮೀಪ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕರ್ತವ್ಯ ನಿರ್ವಹಿಸಿ...