ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ. ನವೀನ್ ಕುಮಾರ್ ಮಂಗಳವಾರ ರಾತ್ರಿ...
ದೇಹದ ಪ್ರತಿಯೊಂದು ಭಾಗದಲ್ಲೂ ಜನರು ಚಿನ್ನದಿಂದ ಮಾಡಿದ ಆಭರಣಗಳನ್ನು ಧರಿಸುತ್ತಾರೆ. ಆದರೆ ಕಾಲುಗಳಿಗೆ ಮಾತ್ರ ಬೆಳ್ಳಿ ಗೆಜ್ಜೆಗಳನ್ನು ಏಕೆ ಧರಿಸುತ್ತಾರೆ ಎಂದು ಎಂದಾದರೂ ಯೋಚಿಸಿದ್ದೀರಾ? Lifestyle : ಹಿಂದೂ ಧರ್ಮದ ನಂಬಿಕೆಗಳನ್ನು ನಂಬಿದರೆ, ಚಿನ್ನ ಮತ್ತು...
ಸುಳ್ಯ: ಸೀತಾ ಡೈರಿ ರಿಚ್ ಐಸ್ಕ್ರೀಂ ಮಾಲಕನ ಪತ್ನಿ ಸುಳ್ಯ ಮೂಲದ ಐಶ್ವರ್ಯಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರಿನ ಗೋವಿಂದರಾಜನಗರ ಪೊಲೀಸರು ಆಕೆಯ ಪತಿ ಮತ್ತು ಅತ್ತೆಯಂದಿರು ಸೇರಿದಂತೆ ಐವರನ್ನು ಮುಂಬಯಿನಲ್ಲಿ ಬಂಧಿಸಿದ್ದಾರೆ. ಆಕೆಯ...
ಸುಳ್ಯ: ಕಳಂಜದಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯ ಜಾಮೀನು ನೀಡಿದೆ. ಉಚ್ಚ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೇಟೆಯಲ್ಲಿ ಏಕಾ ಏಕಿ ಭೂಕುಸಿತ ಸಂಭವಿಸಿದ್ದು, ಇದರಿಂದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಧರೆಗುರುಳಿದೆ. ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಸುಳ್ಯ ಪೇಟೆಯ ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಬಳಿ...
ಸುಳ್ಯ: ವಿವಿಧ ಸಂಘಟನೆಗಳು ಇಂದು ಬಡವರ ಕಣ್ಣಿರನ್ನು ಒರೆಸುವ ಕೆಲಸ ಮಾಡುತ್ತಿರುವ ಶ್ಲಾಘನೀಯವಾದ ವಿಚಾರ. ಆದರೆ ಇಂದಿಗೂ ಕೂಡಾ ಕೆಲವೊಂದು ಹಿಂದು ಸಂಘಟನೆಗಳು, ಸಂಘಟನೆಗಳ ನಾಯಕರು ಬಡವರಿಗೆ ನೆರವಾಗುವುದಾಗಿ ಹೇಳಿ ಅವರಿಂದಲೇ ಹಣ ಪಡೆದು ವಂಚನೆ...
ಸುಬ್ರಹ್ಮಣ್ಯ: ಅ. 28 ರ ಶನಿವಾರದಂದು ಚಂದ್ರಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ರಾತ್ರಿಯ ಮಹಾಪೂಜೆ ಸಂಜೆ 6.30 ಗಂಟೆಗೆ ಮುಕ್ತಾಯವಾಗಲಿದ್ದು ಬಳಿಕ ದೇವರ ದರ್ಶನ...
ಸುಬ್ರಹ್ಮಣ್ಯ: ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿಯವರು ಈಗಾಗಲೇ ಗೃಹಮಂತ್ರಿ ಜೊತೆ ಚರ್ಚೆ ನಡೆಸಿದ್ದಾರೆ. ಸೀಟು ಹಂಚಿಕೆಯ...
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಇಂದು ಬೆಳಿಗ್ಗೆ ತುಲಾಭಾರ ಸೇವೆಯನ್ನು ಜೆಡಿಎಸ್ ವರಿಷ್ಠ ನಾಯಯಕ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ನೆರವೇರಿಸಿದರು. ಮಾಜಿ ಪ್ರಧಾನಿ ಎಚ್ ಡಿ...
ಸುಳ್ಯ: ವಿಷಕಾರಿ ಹಣ್ಣನ್ನು ಮೈರೋಲ್ ಹಣ್ಣು ಎಂದು ಭಾವಿಸಿ ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ ಎಂಬಲ್ಲಿ ನಡೆದಿದೆ. ಮೃತರನ್ನು ಇಲ್ಲಿನ ಶೇಣಿ...