ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬೆನ್ನಲೇ ಅವರ ಮೇಲೆ ಹಲ್ಲೆ ನಡೆಸಲು ಬಂದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ...
ಕಡಬ: ಸ್ವಂತ ತಂಗಿಯ ಮಗಳಿಗೆ ನಿರಂತರ ಕಿರುಕುಳ ಹಾಗೂ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಮಾವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣೆಯಲ್ಲಿ ಪೊಕ್ಸೊ ಪ್ರಕರಣ ಸೇರಿದಂತೆ ಇತರ ಪ್ರಕರಣಗಳು ದಾಖಲಾಗಿದೆ. ಜಾನ್ ಬಂಧಿತ ಆರೋಪಿ....
ಸುಳ್ಯ: ಕೇರಳ ಕಡೆಯಿಂದ ಅತೀ ವೇಗದಿಂದ ಬರುತ್ತಿದ್ದ ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಆಲೆಟ್ಟಿ ನಡೆದಿದೆ. ಮಡಿಕೇರಿ ಮೂಲದ ಅನ್ಯಕೋಮಿನ ಯುವಕ ಮತ್ತು ಯುವತಿ...
ಕಡಬ: ಕೆಎಸ್ಆರ್ಟಿಸಿ ಬಸ್ನ ಚಾಲಕರೊಬ್ಬರು ಅದೇ ಬಸ್ನ ನಿರ್ವಾಹಕನನ್ನು ಕಡಬದಲ್ಲೇ ಬಿಟ್ಟು ಮುಂದೆ ಓಡಿಸಿದ ಘಟನೆ ಗುರುವಾರ ನಡೆದಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ಮಧ್ಯೆ ಸಂವಹನ ಕೊರತೆ ಉಂಟಾದ ಹಿನ್ನೆಲೆಯಲ್ಲಿ ನಿರ್ವಾಹಕನನ್ನು ಬಿಟ್ಟು ಬಸ್...
ಸುಳ್ಯ: ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುತ್ತಿಗಾರು ಗ್ರಾಮದಲ್ಲಿ ಇಂದು ನಡೆದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್ರವರ ಪುತ್ರಿ ನಿಹಾರಿಕಾ ( 13 ವರ್ಷ )...
ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ “ನರೇಗಾ ದಿವಸ್” ಆಚರಣೆ ಫೆ.2 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರ ಸ್ನಾನ...
ಕಡಬ: ಸುಳ್ಯ ತಾಲೂಕು ಬಾಳಿಲ ಗ್ರಾಮದ ಯುವತಿಯೊಬ್ಬರು ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ವಿಜಯ ಅವಿನಾಶ್ ಭಟ್ ಎಂಬವರು ಕೇಶ ದಾನ ಮಾಡಿದ್ದು, ಇವರು ಸುಳ್ಯದ ಅಮೃತಗಂಗಾ ಸಮಾಜ ಸೇವಾ...
ಸುಳ್ಯ: ಇಲ್ಲಿನ ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಆಂಧ್ರ ಮೂಲದ ಕುಟುಂಬಸ್ಥರು ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು ಅಲ್ಲೇ ಪರಿಸರದಲ್ಲಿ ಟೆಂಟ್...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ನಿಂದ ಹೇರಲಾಗಿದ್ದ ಸೇವೆಗಳ ನಿರ್ಬಂಧ ತೆರವು ಮಾಡಲಾಗಿದೆ. ಈ ಹಿಂದೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ...
ಮಂಗಳೂರು|ಸುಳ್ಯ : ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎರಡ ಪ್ರತ್ಯೇಕ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು ಎರಡೂ ಪ್ರಕರಣಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿ ಪೋಕ್ಸೋ ಕಾಯಿದೆ ಅಡಿ ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣ 1...