ಕಡಬ: ಗ್ರಾಮೀಣ ಭಾಗದ ಕೃಷಿಕ ದಂಪತಿಯ ಪುತ್ರಿ ಮುಸ್ಲಿಂ ಯುವತಿಯೋರ್ವಳು ರಾಜ್ಯ ಪೊಲೀಸ್ ಇಲಾಖೆಯ ಸಬ್ಇನ್ಸ್ಪೆಕ್ಟರ್ ಹುದ್ದೆಯ ಪರೀಕ್ಷೆ ಬರೆದು 39ನೇ ರ್ಯಾಂಕ್ನಲ್ಲಿ ಆಯ್ಕೆಯಾಗಿದ್ದಾರೆ. ಕಡಬ ತಾಲೂಕಿನ ಗ್ರಾಮೀಣ ಪ್ರದೇಶ ಕುಂತೂರು ಸಮೀಪದ ಕೋಚಕಟ್ಟೆಯ ನಿವಾಸಿ,...
ಸುಳ್ಯ: ನ್ಯಾಯಾಲಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಒಂದೇ ದಿನ ನಾಲ್ಕು ಪ್ರಕರಣಗಳಲ್ಲಿ ಆರೊಪಿಗಳಿಗೆ ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡದ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣ 1: ಈ ಪ್ರಕರಣದಲ್ಲಿ ಕೊಡಿಯಾಲ ಗ್ರಾಮದ ಕಲ್ಪಡಬೈಲು ಪಟ್ಟೆ...
ಮಡಿಕೇರಿ: ಕಾಡಾನೆ ದಾಳಿಗೆ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸಿದ್ಧಾಪುರ ಗ್ರಾಮದಲ್ಲಿ ಸಂಭವಿಸಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿದ್ದಾಪುರದ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ವತೇಕ್ರೆ ಗ್ರಾಮದ ಕಬೀರ್ ಮತ್ತು ಸಮೀರಾ ದಂಪತಿಗಳ...
ಸುಳ್ಯ: ವಿದ್ಯುತ್ ಸಮಸ್ಯೆಯನ್ನು ಅನುಭವಿಸದೆ ನೀರಿನಿಂದಲೇ ಕರೆಂಟ್ ಉತ್ಪಾದಿಸಿ ಸ್ವಾವಲಂಬಿಯಾದ ಗ್ರಾಮವೆಂದರೆ ಕೊಡಗಿನ ಚೆಂಬು ಗ್ರಾಮ. ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇಂದಿಗೂ ವಿದ್ಯುತ್ತನ್ನೇ ಕಾಣದ ಹಲವು ಪ್ರದೇಶಗಳು ಇಂದಿಗೂ ನಮ್ಮ ಮುಂದಿದೆ. ಆದರೆ...
ಸುಳ್ಯ: ತೋಟದ ಕೆಲಸಕ್ಕೆ ತೆರಳಿದ್ದ ಯುವಕ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯ ತಾಲ್ಲೂಕಿನ ಪೆರಾಜೆ ಗ್ರಾಮದ ಶಿವಪ್ರಸಾದ್ ಮೃತಪಟ್ಟ ದುರ್ದೈವಿ. ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ ವೇಳೆ...
ಸುಳ್ಯ: ಇಲ್ಲಿನ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆ.ಜಿ ಗಾಂಜಾವನ್ನು ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡೆದಿದೆ. ಸಾಂದರ್ಭಿಕ ಚಿತ್ರ...
ಸುಳ್ಯ: ಕೆಎಸ್ಆರ್ಟಿಸಿಯ ಬಸ್ನ ಕಂಡಕ್ಟರ್ ಚಿಲ್ಲರೆ ವಾಪಸ್ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಆತನ ಮೇಲೆ ಪ್ರಯಾಣಿಕನೋರ್ವ ಹಲ್ಲೆ ನಡೆಸಿದ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಕಂಡಕ್ಟರ್ ವಸಂತ ಕೆ. ಆರ್ ಎಂದು...
ಸುಳ್ಯ: ಬೈಹುಲ್ಲು ತುಂಬಿದ್ದ ಲಾರಿ ಬಸ್ಸಿಗೆ ಸೈಡು ಕೊಡುವ ವೇಳೆ ವಿದ್ಯುತ್ ತಂತಿ ತಗುಲಿ ಸಂಪೂರ್ಣ ಭಸ್ಮಗೊಂಡ ಘಟನೆ ಇಂದು ಮುಂಜಾನೆ 3 ಗಂಟೆಗೆ ಸುಳ್ಯ ತಾಲೂಕಿನ ಕಂದಡ್ಕ ಸಮೀಪ ನಡೆದಿದೆ. ಘಟ್ಟ ಭಾಗದಿಂದ ಕೇರಳಕ್ಕೆ...
ಮಂಗಳೂರು: ಮಂಗಳೂರು – ಬೆಂಗಳೂರು ಮಾರ್ಗವಾಗಿ ರಾತ್ರಿ ಸಂಚಾರದ ರೈಲುಗಳಲ್ಲಿ ಮೊಬೈಲ್ ಫೋನ್ ಹಾಗೂ ಲೇಡಿಸ್ ಬ್ಯಾಗ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ಮಂಗಳೂರು-ಬೆಂಗಳೂರು ಮಧ್ಯೆ ರಾತ್ರಿ ವೇಳೆ...
ಸುಳ್ಯ: ಓವರ್ ಟೇಕ್ ಭರದಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲೇ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಸುಳ್ಯ ಜಾಲ್ಸೂರು ಗ್ರಾಮದ ಕಾಳಮ್ಮನೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಗಾಯಗೊಂಡವರನ್ನು ಪೈಚಾರಿನ...