ಸುಳ್ಯ : ಅಪಾಯ ಲೆಕ್ಕಿಸದೆ ತುಂಬಿ ಹರಿಯುತ್ತಿರುವ ನದಿಯನ್ನು ದಾಟಿ ಮಹಿಳೆಯನ್ನು ಯುವಕರು ಆಸ್ಪತ್ರೆಗೆ ದಾಖಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮರಸಂಕ ಎಂಬಲ್ಲಿ ನಡೆದಿದೆ. ಜಾಲ್ಸೂರು ಗ್ರಾಮದ ಮಹಿಳೆಯೊಬ್ಬಳು...
ಪುತ್ತೂರು : ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 16 ವರೆಗೆ ಆರೆಂಜ್ ಅಲರ್ಟ್ ಘೋಷಿಸಿಲಾಗಿದೆ....
ಪುತ್ತೂರು: ದೈವಸ್ಥಾನದ ವಠಾರದಲ್ಲಿ ಜಾಗದಲ್ಲಿ ಹಿಂದೂ ಸ್ನೇಹಿತರ ಜೊತೆ ಕ್ರಿಕೆಟ್ ಆಡುತ್ತಿದ್ದ ಕ್ರೈಸ್ತ ಯುವಕನನ್ನು ಬಿಜೆಪಿ ಮುಖಂಡನೋರ್ವ ನಿಂದಿಸಿ ಯುವಕನ ಮೇಲೆ ಹಲ್ಲೆಗೆ ಮುಂದಾದ ಘಟನೆ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾಯಕನ...
ಸುಳ್ಯ: ಇಲ್ಲಿನ ಕುವರಿಗೆ ಕಿರಿಯ ವಯಸ್ಸಿನಲ್ಲೇ ದೊಡ್ಡ ಗೌರವವೊಂದು ಪ್ರಾಪ್ತವಾಗಿದೆ. ದಾವಣಗೆರೆ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮೈಸೂರು ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕಿ, ಸುಳ್ಯದ ಗೀತಾ ಕಂದಡ್ಕ ಅವರು ನೇಮಕಗೊಂಡಿದ್ದಾರೆ....
ಸುಳ್ಯ: ಬಾಲಕನೊಬ್ಬ ಆಟವಾಡುತ್ತಿರುವಾಗ ಜೋಕಾಲಿಯ ಹಗ್ಗ ಕುತ್ತಿಗೆಗೆ ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಸುಳ್ಯದ ಚೆಂಬು ಗ್ರಾಮ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ಹತ್ತು ವರ್ಷದ ಬಾಲಕ ಚೆಂಬು ಗ್ರಾಮದ ಪನೇಡ್ಕ ತಾರಾಕುಮಾರ ಎಂಬವರ ಮಗ ಭರತ್ ಎಂದು...
ಸುಳ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ಸೂಚನೆ ನೀಡಿದ್ದರೂ ಮೀನುಗಾರಿಕಾ ಸಚಿವರ ಊರಿನ ಜನರ ಸೇತುವೆ ಬೇಡಿಕೆ ಈಡೇರದ ಕಾರಣ ಊರಮಂದಿಯೇ ಸೇತುವೆ ನಿರ್ಮಿಸಿದ್ದಾರೆ.ಇಂತದ್ದೊಂದು ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ...
ಸುಳ್ಯ: ಡೆಂಗ್ಯೂಗೆ ಯುವಕನೋರ್ವ ಸಾವನ್ನಪ್ಪಿದ ಘಟನೆ ವಚಳ್ಳ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮ ಎಂಬವರ ಏಕೈಕ ಪುತ್ರ ಶಶಿಕುಮಾರ್ (27) ಎಂಬವರು ಡೆಂಗ್ಯೂ ಜ್ವರಕ್ಕೆ ಬಲಿಯಾದವರು. ಕಳೆದ 5 ದಿನಗಳ...
ಸುಳ್ಯ: ಪಿಕಪ್ ವಾಹನಕ್ಕೆ ಕಂಟೇನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಂಬ್ಯುಲೆನ್ಸ್ ಗೆ ಇದೀಗ ಧರ್ಮದ ಲೇಪ ಅಂಟಿಕೊಂಡಿದ್ದು, ಪ್ರಕರಣ ಇದೀಗ ಪೊಲೀಸ್ ಠಾಣೆಯ ಮೆಟ್ಟಲೇರಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ ರವಾನೆ ಮಾಡಿ, ಕೊಲೆ ಬೆದರಿಕೆ ಹಾಕಿರುವುದಾಗಿ...
ಸುಳ್ಯ: ಆಭರಣ ಅಂಗಡಿಯಿಂದ ಕಳವು ಮಾಡಿದ ಚಿನ್ನವನ್ನು ಆರೋಪಿಯ ಹೊಟ್ಟೆಯಿಂದ ಕಕ್ಕಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಇತ್ತೀಚೆಗೆ ಸುಳ್ಯದ ಜ್ಯುವೆಲ್ಲರಿ ಒಂದರಿಂದ ಆಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು...