ಮಂಗಳೂರು/ಚೆನ್ನೈ : ಅನುವಾದದ ಕ್ಷೇತ್ರದಲ್ಲಿನ ಸಾಧನೆಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ತಮಿಳಿನ 10 ಸಾಹಿತಿಗಳಿಗೆ ತಮಿಳುನಾಡು ಸರ್ಕಾರದಿಂದ ಭರ್ಜರಿ ಗಿಫ್ಟ್ ನೀಡಲಾಗಿದೆ. ತಮಿಳುನಾಡು ಹೌಸಿಂಗ್ ಬೋರ್ಡ್...
ಮಂಗಳೂರು/ಚೆನ್ನೈ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಿರ್ಮಿಸಿರುವ ದೇಶದ ಮೊದಲ ಗಾಜಿನ ಸೇತುವೆ ಲೋಕಾರ್ಪಣೆಯಾಗಿದೆ. ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವರ್ ಪ್ರತಿಮೆಯನ್ನು ಸಂಪರ್ಕಿಸುವ 77ಮೀ. ಉದ್ದದ ಸೇತುವೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉದ್ಟಾಟಿಸಿದರು. ಸುಮಾರು 37...
ಮಂಗಳೂರು/ಚೆನ್ನೈ: ಕೊಯಮತ್ತೂರಿನಲ್ಲಿ 1998ರಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಯೊಬ್ಬ ಸಾವಿಗೀಡಾಗಿದ್ದು ಆತನ ಅಂತ್ಯಸಂಸ್ಕಾರಕ್ಕೆ ತಮಿಳುನಾಡಿನ ಡಿಎಂಕೆ ಸರ್ಕಾರ ಪೊಲೀಸ್ ಬಿಗಿಭದ್ರತೆ ಒದಗಿಸಿದ್ದನ್ನು ಖಂಡಿಸಿ, ಡಿ. 21ರಂದು ಕೊಯಮತ್ತೂರಿನಲ್ಲಿ ಬಿಜೆಪಿ ಹಾಗೂ ಆರ್ ಎಸ್ಎಸ್ ನಂಟು...
ಮಂಗಳೂರು/ತಮಿಳುನಾಡು : ಫೆಂಗಲ್ ಚಂಡಮಾರುತದ ಇಂದು (ಡಿ.1) ಮುಂಜಾನೆ 2 ಗಂಟೆಗೆ ತಮಿಳುನಾಡು ಕರಾವಳಿಯನ್ನು ತಲುಪಿದೆ. ವಿದ್ಯುದಾ*ಘಾತ ಹಾಗೂ ಭೂ*ಕುಸಿತದಿಂದಾಗಿ ಮೂವರು ಸಾ*ವನ್ನಪ್ಪಿದ್ದಾರೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು...
ವಿಜಯಪುರ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 3ಕ್ಕೆ 3 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ. ಮೂರು ಉಪಚುನಾವಣೆ ಗೆದ್ದ ಕಾಂಗ್ರೆಸ್ ನಾಯಕರು ವಿಜಯೋತ್ಸವದಲ್ಲಿ ಬ್ಯುಸಿಯಾಗಿದ್ದಾರೆ. ಕಾಂಗ್ರೆಸ್...
ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ...
ರಾಂಚಿ: ಜಾರ್ಖಂಡ್ನಲ್ಲಿ ಆಡಳಿತಾರೂಢ ಜೆಎಂಎಂ, ಕಾಂಗ್ರೆಸ್ ಮತ್ತು ಆರ್ಜೆಡಿ ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಬಹುಮತದ ಗಡಿ ದಾಟಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾದ ನಂತರ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿತು....
ಮಂಗಳೂರು/ ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಕೆಲವೇ ಹೊತ್ತಲ್ಲಿ ಹೊರಬೀಳಲಿದೆ. ಜಿದ್ದಾಜಿದ್ದಿಯ ಕಣವಾಗಿದ್ದ ...
ಬಾಗಲಕೋಟೆ: ಪಾರ್ಸೆಲ್ ಮೂಲಕ ತರಿಸಲಾಗಿದ್ದ ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡು ಕೈಗಳು ಛಿದ್ರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೆರಡು ಟ್ವಿಸ್ಟ್ಗಳು ಲಭ್ಯವಾಗಿದ್ದು, ಪೊಲೀಸ್ ತನಿಖೆಯಲ್ಲಿ ಅಸಲಿ ಸತ್ಯ ಹೊರಬಿದ್ದಿದೆ. ಬಾಗಲಕೋಟೆಯಲ್ಲಿ ಸ್ನೇಹಿತೆಯ ಹೆಸರಿಗೆ ಬಂದಿದ್ದ ಪಾರ್ಸಲ್...
ಮಂಗಳೂರು/ಬೆಂಗಳೂರು : ರಾಜ್ಯವೇ ಬೆಚ್ಚಿ ಬೀಳುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕ್ರೂ*ರಿ ತಾಯಿಯೊಬ್ಬಳು ತನ್ನ ಪುಟ್ಟ ಕಂದಮ್ಮಗಳನ್ನು ಕೊಂ*ದಿರುವ ಅಮಾನವೀಯ ಘಟನೆ ನಡೆದಿದೆ. ಅಲ್ಲದೇ ಬಳಿಕ ಆಕೆ ಆತ್ಮಹ*ತ್ಯೆಗೂ ಯತ್ನಿಸಿದ್ದಾಳೆ . ಎಲ್ಲವೂ ಚೆನ್ನಾಗಿತ್ತು…ಅನುಮಾನ ಶುರುವಾಯ್ತು...