ಕೋಟ: ಇನ್ಸ್ಟಾಗ್ರಾಂ ಖಾತೆಯಲ್ಲಿ ಬಂದ ಜಾಹೀರಾತನ್ನು ನಂಬಿ ಯುವತಿಯೊಬ್ಬಳು 60 ಸಾವಿರ ರೂ. ಹಣವನ್ನು ಕಳೆದುಕೊಂಡಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲೇ ಕುಳಿತು...
ಕುಂದಾಪುರ : ಸಮುದ್ರದಲ್ಲಿ ಮೀನುಗಾರಿಕೆ ಸಲುವಾಗಿ ಬಿಟ್ಟಿದ್ದ ಮಾ*ರಣಬಲೆ ತರಲು ಹೋಗಿ ಮೀನುಗಾರ ಅಲೆಗಳ ಅಬ್ಬರದಲ್ಲಿ ಕೊಚ್ಚಿ ಹೋಗಿ ಮೃ*ತಪಟ್ಟ ಘಟನೆ ಸೋಮವಾರ(ಸೆ.9) ಮಧ್ಯಾಹ್ನ ಪಾರಂಪಳ್ಳಿ ಪಡುಕರೆಯಲ್ಲಿ ನಡೆದಿದೆ. ಭಾಸ್ಕರ ಪೂಜಾರಿ (55) ಮೃ*ತಪಟ್ಟ ವ್ಯಕ್ತಿ....
ಉಡುಪಿ : ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 6 ರಂದು ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ...
ಉಡುಪಿ : ದಿವಂಗತ ಪ್ರೊ. ಮಂಜುನಾಥ ಕಲ್ಕೂರ ಅವರ ಪತ್ನಿ ಲಲಿತಾ ಕಲ್ಕೂರ (83) ವಿ*ಧಿವಶರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ(ಸೆ.7) ಉಡುಪಿಯ ಸ್ವಗೃಹದಲ್ಲಿ ನಿಧ*ನ ಹೊಂದಿದರು. ಮೃತರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ...
ಧಾರವಾಡ/ಮಂಗಳೂರು: ಧಾರವಾಡ ತಾಲೂಕಿನ ಮನಸೂರ ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಶಾಲಾ ಆವರಣದಲ್ಲಿ ದುಷ್ಕರ್ಮಿಗಳು ಮದ್ಯಪಾನ ಪಾರ್ಟಿ ಮಾಡಿದ್ದ ಘಟನೆ ಸೆ.4ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮದ್ಯದ ಪ್ಯಾಕೆಟ್, ಇತರೆ ತ್ಯಾಜ್ಯಗಳನ್ನು ಶಾಲಾ ಆವರಣದಲ್ಲೇ ಬಿಟ್ಟು ಹೋಗಿದ್ದಾರೆ. ...
ಉಡುಪಿ:ಬೆಳ್ಮಣ್ ನಿವಾಸಿಯಾಗಿರುವ ವಿದೇಶದಲ್ಲಿ ಉದ್ಯೋಗದಲ್ಲಿರುವ ಪ್ರಶಾಂತ್ ಎಂಬವರ ಖಾತೆಯಿಂದ ಆನ್ಲೈನ್ ಮೂಲಕ ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸೆನ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 1,56,000 ರೂ ಹಣವನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ....
ಉಡುಪಿ: ನಗರದ ಶಿವಳ್ಳಿ ಗ್ರಾಮದಲ್ಲಿ ಹಾಡುಹಗಲೇ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸೆಪ್ಟೆಂಬರ್ 3ರಂದು ನಡೆದಿದೆ. ದೂರುದಾರರಾದ ಕಮಲಾ (70) ಉಡುಪಿಯ ಶಿವಳ್ಳಿ ಗ್ರಾಮದವರು. ಅವರು ಶಿವಳ್ಳಿ ಗ್ರಾಮದ ಸಗ್ರಿನೋಲ್ ರಸ್ತೆಯಲ್ಲಿರುವ ತಿರುಮಲ ಪೌಲ್ಟ್ರಿ...
ಕುಂದಾಪುರ: ದೇವಸ್ಥಾನಗಳ ಅಭಿವೃದ್ಧಿಗೆ, ನಿಧಿಗೆ ಶ್ರೀಮಂತರು ದೇಣಿಗೆ ನೀಡುವುದು ಸಾಮಾನ್ಯ. ಆದರೆ ಭಿಕ್ಷೆ ಬೇಡಿ ಬಂದ ಹಣದಲ್ಲಿ ಉಳಿತಾಯ ಮಾಡಿ ದೇವಸ್ಥಾನಕ್ಕೆ ದೇಣಿಗೆ ನೀಡುವುದು ಅಪರೂಪದ ಸಂಗತಿ. ಹೀಗೆ ಭಿಕ್ಷಾಟನೆ ಮೂಲಕ ಬಂದ ಹಣವನ್ನು ದಾನ...
ಕಾರ್ಕಳ : ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆದ ಮನೆಯೊಂದಕ್ಕೆ ನುಗ್ಗಿ ಬೆಡ್ ರೂಮ್ನಲ್ಲಿದ್ದ ಗೋದ್ರೇಜ್ ಲಾಕರ್ ಒಡೆದು ಚಿನ್ನಾಭರಣಗಳನ್ನು ದೋಚಿದ್ದ ಕಳ್ಳನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ಮಾಳ ಗ್ರಾಮದ ಸಂತೋಷ್.ಟಿ(32) ಬಂಧಿತ ಆರೋಪಿ. ಆ.30...
ಉಡುಪಿ: ಮಣಿಪಾಲದಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವ್ಯಕ್ತಿಯೊಬ್ಬ ಅಕ್ರಮವಾಗಿ ಪ್ರವೇಶ ನೀಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ. ಮಣಿಪಾಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವ್ಯಕ್ತಿಯೋರ್ವ ಅಕ್ರಮವಾಗಿ...