ಉಡುಪಿ: ಹೊಟ್ಟೆನೋವಿನಿಂದ ಬಳಲಿ ಆಶ್ವಿನಿ (8) ಎಂಬ ಬಾಲಕಿ ಮೃ*ತಪಟ್ಟ ಘಡನೆ ಉಡುಪಿ ಬಡಗಬೆಟ್ವಟುವಿನಲ್ಲಿ ನಡೆದಿರುವುದು ವರದಿಯಾಗಿದೆ. ಆಕೆ ವರ್ಷದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಸೂಕ್ತ ಚಿಕಿತ್ಸೆಯಿಂದ ಗುಣಮುಖರಾಗಿದ್ದರು. ಅ.9 ರಂದು ಬೆಳಿಗ್ಗೆ ಮತ್ತೆ ತೀವ್ರ ಹೊಟ್ಟೆನೋವು...
ಕುಂದಾಪುರ : ರೈಲು ಡಿ*ಕ್ಕಿಯಾಗಿ ಚಿರತೆಯೊಂದು ಸಾ*ವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ...
ಉಡುಪಿ: ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸಂಭವಿಸಿದೆ. ಮೃತ ಸವಾರನನ್ನು ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಇಂದ್ರಾಳಿ ದೇವಸ್ಥಾನದಿಂದ...
ಉಡುಪಿ: ತೀವ್ರ ಅನಾರೋಗ್ಯದಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಮುಮ್ತಾಜ್ ಆಲಿ ಆತ್ಮಹ*ತ್ಯೆ ಪ್ರಕರಣ : ಇಬ್ಬರು ಅರೆಸ್ಟ್...
ಉಡುಪಿ: ಕಾರು ಡಿ*ಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತ*ಪಟ್ಟ ಘಟನೆ ಅ.7 ರ ಸೋಮವಾರ ರಾತ್ರಿ ಎಂಜಿಎಂ ಕಾಲೇಜು ಎದುರು ನಡೆದಿದೆ. ಮೃ*ತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್ (18)...
ಹೆಬ್ರಿ : ಕನ್ನಡ ಚಿತ್ರರಂಗದ ಜನಪ್ರಿಯ ನಟಿ ರಚಿತಾ ರಾಮ್ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಸಮೀಪ ಇರುವ ಮುಳ್ಳಗುಡ್ಡೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ, ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ, ಕ್ಷೇತ್ರದಲ್ಲಿ ನಡೆಯುತ್ತಿರುವ...
ಉಡುಪಿ : ರಾಜ್ಯದಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದಲ್ಲಿ ಮೇಘಸ್ಫೋ*ಟ ಸಂಭವಿಸಿದ್ದು, ಓರ್ವ ವೃದ್ಧೆ ಬ*ಲಿಯಾಗಿದ್ದಾರೆ. ಚಂದ್ರಾ ಗೌಡ್ತಿ(85) ಮೃ*ತ ವೃದ್ಧೆ. ನಿನ್ನೆ(ಅ.6) ಪ್ರವಾಹದ ನೀರಿನಲ್ಲಿ ಚಂದ್ರಾ ಗೌಡ್ತಿ...
ಉಡುಪಿ: ಹೆಬ್ರಿಯಲ್ಲಿ ಭಾನುವಾರ ಮೇಘಸ್ಫೋಟ ಸಂಭವಿಸಿದ್ದು, ಧಾರಾಕಾರ ಮಳೆ ಸುರಿದು ಹಠಾತ್ ಜಲ ಪ್ರವಾಹ ಉಂಟಾಗಿದೆ. ಈ ಪ್ರವಾಹದಲ್ಲಿ ಹಲವು ವಾಹನಗಳು, ಜಾನುವಾರು ಮತ್ತು ವೃದ್ಧೆಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಮಧ್ಯಾಹ್ನ ಒಂದೇ ಸಮನೆ...
ಉಡುಪಿ :ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಕಿಯಾ ಶೋರೂಂ ಬಳಿ ನಡೆದ ಅಪಘಾ*ತದ ಗಾ*ಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಣಿಪಾಲದಿಂದ ಪಡುಬಿದ್ರೆಯತ್ತ ಕಾರು ಸಾಗುತ್ತಿತ್ತು. ಈ...
ಉಡುಪಿ : ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸದ...