ಮುಲ್ಕಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಆರಂಭಗೊಳ್ಳಲಿರುವ ‘ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್’ ಇದರ ಶೀಲಾನ್ಯಾಸ ಕಾರ್ಯಕ್ರಮವು ಫೆ.21ರಂದು ನಡೆಯಲಿದೆ. ಈ ಶೀಲಾನ್ಯಾಸ ಕಾರ್ಯಕ್ರಮವು...
ಉಡುಪಿ: ಸಮುದ್ರ ತೀರದಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿದ ಘಟನೆ ಉಡುಪಿಯ ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್ನಲ್ಲಿ ನಡೆದಿದೆ. ಬೆಂಗಳೂರು...
ಉಡುಪಿ: ವಿದ್ಯಾರ್ಥಿಯೋರ್ವ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಉಡುಪಿ ಮಾಹೆಯ ಅಲೈಯ್ಡ್ ಹೆಲ್ತ್ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್ (20) ಆತ್ಮಹತ್ಯೆ ಮಾಡಿಕೊಂಡ...
ಮುಲ್ಕಿ: ಒಂದು ವಾರದ ಹಿಂದೆ ನಾಪತ್ತೆಯಾಗಿದ್ದ ಬಳ್ಕುಂಜೆ ಕೊಲ್ಲೂರು ಬಳಿಯ ನಿವಾಸಿ ಪ್ರಸ್ತುತ ಕಿನ್ನಿಗೋಳಿಯಲ್ಲಿ ವಾಸ್ತವ್ಯವಿರುವ ಬಸ್ ಮಾಲಕ ಪ್ರವೀಣ್ ಕುಮಾರ್ ( 41) ಪತ್ತೆಯಾಗಿದ್ದಾರೆ. ‘ಉದ್ಯಮದಲ್ಲಿ ಆಗಿರುವ ತೊಂದರೆಯಿಂದ ತಾನು ಮಾನಸಿಕವಾಗಿ ನೊಂದು ಏಕಾಏಕಿ...
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ 12 ಗಂಟೆ...
ಕಾರ್ಕಳ: ಗೃಹಪ್ರವೇಶದ ವಿಡಿಯೋಗ್ರಫಿ ಮಾಡುತ್ತಿದ್ದ ಛಾಯಾಗ್ರಾಹಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ. ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಡ್ತಲ ಗ್ರಾಮ ಕುಕ್ಕುಜೆಯಲ್ಲಿ ಗೃಹಪ್ರವೇಶದ ವಿಡಿಯೋಗ್ರಫಿ ಮಾಡುತ್ತಿದ್ದರು. ಈ ವೇಳೆ...
ಕಿನ್ನಿಗೋಳಿ: ಮುಲ್ಕಿ ಸಮೀಪದ ಕೊಲ್ನಾಡು ಬಳಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಜೀಪ್ ಪಲ್ಟಿಯಾಗಿದ್ದು, ಜೀಪ್ ನಲ್ಲಿದ್ದ ತಾಯಿ ಹಾಗೂ ಮಗು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳನ್ನು ದೇರಳಕಟ್ಟೆ ತೌಡುಗೋಳಿ ನಿವಾಸಿಗಳಾದ ವಿನಿಶಾ (24) ಮತ್ತು...
ಉಡುಪಿ: ನೀರಿನ ಟ್ಯಾಂಕರ್ ವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ದೊಡ್ಡಣಗುಡ್ಡೆಯ ರೈಲ್ವೆ ಸೇತುವೆ ಬಳಿ ನಡೆದಿದೆ. ಪೆರಂಪಳ್ಳಿ ನಿವಾಸಿ ಮಂಜು (40) ಮೃತಪಟ್ಟವರು. ವೃತ್ತಿಯಲ್ಲಿ...
ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 2,76,000/- ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್ವಿರೋಟೆಕ್ ಪ್ರೈ....
ಉಡುಪಿ: ಸಣ್ಣ ಮಕ್ಕಳನ್ನು ಹಿಡಿದು ದುಡ್ಡು ಮಾಡುವ ದಂಧೆ ಈಗೀಗ ಬಲು ಜೋರಾಗಿದೆ. ಅಂತರರಾಜ್ಯಗಳಿಂದ ಬರುವ ಈ ಮಹಿಳಾ ದಂಧೆಕೋರರು, ಸಣ್ಣ ಮಕ್ಕಳನ್ನು ಕಂಕುಳಲ್ಲಿಟ್ಟುಕೊಂಡು ಭಿಕ್ಷೆ ಬೇಡಿದರೆ, ಸ್ವಲ್ಪ ದೊಡ್ಡ ಪ್ರಾಯದ ಮಕ್ಕಳ ಮುಖಾಂತರ ಚಿಕ್ಕಪುಟ್ಟ...