ಹೆಬ್ರಿ : ಜೆಸಿಬಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃ*ತಪಟ್ಟ ಹೆಬ್ರಿಯ ಶಿವಪುರದಲ್ಲಿ ಶುಕ್ರವಾರ(ಜು.5) ಸಂಭವಿಸಿದೆ. ನಾಯರ್ಕೋಡು ನಿವಾಸಿ ಪ್ರತ್ಯಕ್ಷ್ ಶೆಟ್ಟಿ (21) ಮೃ*ತ ಬೈಕ್ ಸವಾರ. ಪ್ರತ್ಯಕ್ಷ್ ತಮ್ಮನನ್ನು ಶಾಲೆಗೆ ಬಿಡಲು...
ಕುಂದಾಪುರ : ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಇನ್ನೊಂದು ಲಾರಿಗೆ ಡಿ*ಕ್ಕಿ ಹೊಡೆದು ಪಲ್ಟಿಯಾದ ಘಟನೆ ಕುಂದಾಪುರ ತಾಲೂಕಿನ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು(ಜು.5) ಬೆಳಿಗ್ಗೆ ಸಂಭವಿಸಿದೆ. ಲಾರಿಯು...
ಉಡುಪಿ : ಜಿಲ್ಲೆಯಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಬಸ್ ಡ್ರೈವರ್ ಒಬ್ಬರು ಬಸ್ ನಲ್ಲಿ ಪ್ರೇಯಸಿಯೊಂದಿಗೆ ಜಗಳವಾಡಿ ಬಸ್ಸನ್ನು ಅರ್ಧದಲ್ಲೇ ನಿಲ್ಲಿಸಿ ಇಳಿದು ಹೋದ ವಿಚಿತ್ರ ಘಟನೆ ನಡೆದಿದೆ. ಉಡುಪಿ ನಗರದಿಂದ ಸಂತೆಕಟ್ಟೆಗೆ ತೆರಳುತ್ತಿದ್ದ...
ಉಡುಪಿ: ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ ಹಾಗೂ ಮೂರು ದಿನಗಳಿಂದ ಬರುತ್ತಿರುವ ಗಾಳಿಮಳೆಯಿಂದಾಗಿ ಹಲವು ಕಡೆಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಈ ಗಿಡ ನಿಮ್ಮ...
ಬೈಂದೂರು : ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಜಿಲ್ಲೆಯ ಸ್ವರ್ಣಾ ನದಿ, ಸೀತಾ ನದಿ ಮತ್ತು ಸೌಪರ್ಣಿಕಾ ನದಿಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನ ಜಲಾವೃತಗೊಂಡಿದೆ....
ಉಡುಪಿಯ ರಾಹುಲ್ ಎಂಬವರ ಬೈಕ್ನ ಹೆಡ್ಲ್ಯಾಂಪ್ ನಲ್ಲಿ ಹೆಬ್ಬಾವು ಸೇರಿಕೊಂಡಿದ್ದು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 2 ರಂದು ರಾಹುಲ್ ಕಿನ್ನಿಮುಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕ್ ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ರಾತ್ರಿ ಸುಮಾರ್...
ಉಡುಪಿ: ಉಡುಪಿ ನಗರಸಭೆಯ ಅನುಮತಿ ಇಲ್ಲದೆ ನಗರದ ಭುಜಂಗ ಪಾರ್ಕ್ ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡ ಪೌರಾಯುಕ್ತರು, ಆತನಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಪಾರ್ಕ್ ನಲ್ಲಿ ಬೆಳೆದು...
ಮೂಡುಬಿದಿರೆ: ಪೊಲೀಸ್ ಅಧಿಕಾರಿಯಾದವರು ದಕ್ಷತೆ, ಪ್ರಮಾಣಿಕತೆಯಿಂದ ಕೆಲಸ ಮಾಡಿದರೆ ಎಂತಹ ಗೌರವ ಸಿಗುತ್ತದೆ ಅನ್ನೋದಕ್ಕೆ ಮೂಡಬಿದಿರೆಯ ಈ ಪೊಲೀಸ್ ಅಧಿಕಾರಿಯೇ ಸಾಕ್ಷಿ. ಹೌದು, ಪೊಲೀಸ್ ಅಧಿಕಾರಿಯಾಗಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿದ್ದ...
ಕೋಟ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ ವಯೋಸಹಜ ಅಸೌಖ್ಯದಿಂದ ನಿನ್ನೆ(ಜೂ.30) ನಿಧ*ನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೃ*ತರು ಪುತ್ರ...
ಕುಂದಾಪುರ : ಶಂಕರನಾರಾಯಣ ಸರ್ಕಲ್ ಬಳಿಯಿಂದ ಜೂನ್ 25 ರ ತಡ ರಾತ್ರಿ ಮಲಗಿದ್ದ ದನವನ್ನು ಐಷಾರಾಮಿ ಕಾರಿನಲ್ಲಿ ಕಳವು ಮಾಡಿಕೊಂಡು ಹೋಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಮಂಗಳೂರು ಆಸೈಗೋಳಿ ನಿವಾಸಿಗಳಾದ ನಿಝಾಮುದ್ದೀನ್...