ಉಡುಪಿ: ಹದಿನಾರು ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಕೊಳ್ಳೆಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರು ನಗರದ ನಿವಾಸಿ ಚೇತನ್ ಕುಮಾರ್,...
ಉಡುಪಿ: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಪರೋಲ್ ಅರ್ಜಿಯನ್ನು ನ್ಯಾಯಾಲಯ ತಿರಸ್ಕರ ಮಾಡಿದೆ. ಚೌಗುಲೆ ಸಲ್ಲಿಸಿದ್ದ ಪರೋಲ್ ಅರ್ಜಿಯನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರು...
ಉಡುಪಿ: ಜುಮಾ ನಮಾಝ್ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಫೆ.9ರ ಶುಕ್ರವಾರದಂದು ಉಡುಪಿ ಜಿಲ್ಲೆಯ ಅಂಜುಮಾನ್ ಮಸೀದಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ದೊಡ್ಡಣಗುಡ್ಡೆಯ ಕರಂಬಳ್ಳಿ ನಿವಾಸಿ ಮುಸ್ತಾಕ್ (55) ಎಂದು ಗುರುತಿಸಲಾಗಿದೆ. ಶುಕ್ರವಾರದ ನಮಾಜ್ಗೆ ಬಂದಿದ್ದ...
ಉಡುಪಿ: ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಸುಮಾರು 2.5 ಲಕ್ಷ ನಗ ಹಾಗೂ ನಗದು ಇದ್ದ ಬ್ಯಾಗ್ ಒಂದು ಕಳ್ಳತನವಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ಪೇಟೆಯಲ್ಲಿರುವ ಫ್ಯಾಮಿಲಿ ಶಯಾನ ಹಾಲ್ನಲ್ಲಿ ಈ ಕಳ್ಳತನ...
ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮುದೂರು, ಜಡ್ಕಲ್ ಹಾಗೂ ಬೆಳ್ಕಲ್ ಭಾಗದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಆರಂಭವಾಗಿದೆಯಾ ಎಂಬ ಅನುಮಾನ ಕಾಡಿದೆ. ಕಳೆದ ಕೆಲ ವರ್ಷಗಳಿಂದ ತಣ್ಣಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿದೆ ಎಂಬ...
ಉಡುಪಿ: ಕಾರ್ಯನಿಮಿತ್ತ ಉಡುಪಿಗೆ ಆಗಮಿಸಿದ್ದ ಖ್ಯಾತ ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರೈ ಅವರು ಫೆ. 4ರ ಭಾನುವಾರದಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಆಗಮಿಸಿ ಶ್ರೀದೇವಿಯ ದರುಶನ ಪಡೆದರು. ಕಾಪು ಶ್ರೀ ಹೊಸ...
ಉಡುಪಿ: ಬಿಜೆಪಿಯ ಹಿರಿಯ ಮುಂದಾಳು ಸೋಮಶೇಖರ ಭಟ್ ನಿಧನರಾಗಿದ್ದಾರೆ. ಆರ್ ಎಸ್ ಎಸ್ ಹಿರಿಯ ಮುಖಂಡರಾಗಿದ್ದ ಸೋಮಶೇಖರ ಭಟ್ ಅವರು ಉಡುಪಿ ಪುರಸಭೆಯ ಮಾಜಿ ಅಧ್ಯಕ್ಷರಾಗಿದ್ದರು. ಎಲ್ ಕೆ ಅಡ್ವಾಣಿ ಡಾ. ವಿ ಎಸ್ ಆಚಾರ್ಯ...
ಉಡುಪಿ: ಕಳ್ಳರ ಕೈಚಳಕದಿಂದ ಲಕ್ಷಾಂತರ ರೂಪಾಯಿಯ ಸೀಸಾ ಕಳ್ಳತನವಾದ ಘಟನೆ ಉಡುಪಿಯ ಗಂಗೊಳ್ಳಿಯಲ್ಲಿ ನಡೆದಿದೆ. ಬೈಂದೂರು ತಾಲೂಕು ಗಂಗೊಳ್ಳಿಯ ಮ್ಯಾಂಗನೀಸ್ ರೋಡ್ ಬಳಿ ಇರುವ ಅಕ್ಷಯ ಖಾರ್ವಿ ಅವರಿಗೆ ಸೇರಿದ ಅಂಗಡಿಯಲ್ಲಿ ಈ ಕಳ್ಳತನ ನಡೆದಿದೆ....
ಉಡುಪಿ: ಅಪ್ರತಿಮ ಹುಲಿವೇಷದಾರಿ ಉಡುಪಿ ಕಾಡಬೆಟ್ಟುವಿನ ಅಶೋಕ್ ರಾಜ್ ಗುರುವಾರ ಸಂಜೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಡುಪಿಯ ಕಾಡಬೆಟ್ಟುವಿನಲ್ಲಿ ಹುಲಿವೇಷ ತಂಡವನ್ನು ಕಟ್ಟಿ ಟೈಗರ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದರು. 2023ರ ಅಕ್ಟೋಬರ್ ಮೊದಲ ವಾರದಲ್ಲಿ...
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕು ಶಿರೂರು ಅಳ್ವೆ ಗದ್ದೆಯಲ್ಲಿ ಈ ಘಟನೆ ನಡೆದಿದ್ದು, ಮೃತರು ವೆಂಕಟರಮಣ ದುರ್ಗಪ್ಪ ಮೊಗೇರ್ ಎಂಬ ಮೀನುಗಾರ...